ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಿಕೊಂಡಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳಿಗೆ ಹಾಸನದ ಸ್ಥಳೀಯ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಲೈಂಗಿಕ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರಿಗೆ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲೂ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಸಿಡಿಮಿಡಿಯಾಗಿ ಪಕ್ಷೇತರರಾಗಿ...
ಸೋಮವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಮಂಡ್ಯದ ಫ್ಯಾಕ್ಟರಿ ಸರ್ಕಲ್ ಸಮೀಪ ಸಂಚರಿಸುತ್ತಿದ್ದ ರೈಲಿನ ಮೇಲೆ ಮರ ಮುರಿದು ಬಿದ್ದು, ಲೋಕೋ ಪೈಲೆಟ್ ಎನ್.ಎಸ್.ಪ್ರಶಾಂತ್ ತಲೆಗೆ ಗಾಯವಾಗಿದ್ದು, ಮಂಡ್ಯ ವೈದ್ಯಕೀಯ ವಿಜ್ಞಾನಗಳ...
ಬೆಂಗಳೂರು: ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದ ಲೈಂಗಿಕ ಹಗರಣ ನಡೆಸಿರುವ ಹಾಸನ ಸಂಸದ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮತ್ತು ಹಗರಣದಲ್ಲಿ ಪಾಲ್ಗೊಂಡಿರುವ, ಸಂಚು ನಡೆಸಿರುವ ಎಲ್ಲರ ವಿರುದ್ಧ ಶೀಘ್ರವೇ...
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ (Hassan MP Prajwal Revanna) ಪ್ರಕರಣಕ್ಕೆ ಸಂಬಂಧಿಸಿದ ಕೆಆರ್ ನಗರ ಸಂತ್ರಸ್ತೆಯ ಅಪಹರಣದಲ್ಲಿ ಸಿಲುಕಿರುವ ಶಾಸಕ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇಂದು...
ಭಯೋತ್ಪಾದಕ ಕೃತ್ಯಗಳಲ್ಲಿ ಆರೋಪಿ ಪ್ರಪಂಚದ ಯಾವುದೇ ಮೂಲೆಯಲ್ಲಿ ಅವಿತು ಕುಳಿತಿದ್ದರೂ ಹುಡುಕಿ, ಮನೆಯೊಳಗೆ ನುಗ್ಗಿ ಹೊಡೆಯುವ ಶಕ್ತಿ ಇರುವ ಒಂದು ಆಡಳಿತ ವ್ಯವಸ್ಥೆಗೆ, ನೂರಾರು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ವ್ಯಕ್ತಿಯನ್ನು...
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಶಾಲೆಯಲ್ಲಿ ಪಿಯು ತರಗತಿಇ ಆರಂಭ ಮಾಡಬೇಕು ಎಂಬ ಅವರ ಕನಸು ನನಸಾಗಿದೆ. ಹಾಜಬ್ಬರ ಆಸೆಯಂತೆ ಸರ್ಕಾರ ಹರೇಕಳ ಹಾಜಬ್ಬರ ಶಾಲೆಯಲ್ಲೇ ಪಿಯುಸಿ ತರಗತಿಗಳನ್ನು ನಡೆಸಲು ಅನುಮತಿ ನೀಡಿದೆ.
ಕಿತ್ತಳೆ...
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಕಲಬುರಗಿ, ಯಾದಗಿರಿ,...
ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎಂದು ಹೇಳಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ವಿರುದ್ದ ಸಚಿವ ಎಂ.ಬಿ. ಪಾಟೀಲ್ ಖಾರವಾಗಿ ವಾಗ್ದಾಳಿ ಮಾಡಿದ್ದಾರೆ. ಜೂನ್ ಮೊದಲ ವಾರದ ನಂತರ...
ಹೈದರಾಬಾದ್: ಮತಗಟ್ಟೆಗೆ ಬಂದ ಮುಸ್ಲಿಂ ಮಹಿಳೆಯರ ನಕಾಬ್ (ಮುಖವಸ್ತ್ರ) ತೆಗೆಸಿ, ಕಿರುಕುಳ ನೀಡಿದ ಹೈದರಾಬಾದ್ ಲೋಕಸಭಾ ಕ್ಷೇತ್ರದ ಮಾಧವಿ ಲತಾ ಅವರ ಮೇಲೆ FIR ದಾಖಲಾಗಿದೆ.
ಓಲ್ಡ್ ಸಿಟಿಯ ಮತಗಟ್ಟೆಯೊಂದರ ಬಳಿ ಬಂದ ಮಾಧವಿ...