ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಮುಗಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸುಪಾರಿ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ...
ಶಿವಮೊಗ್ಗ,: ಸಾಮಾಜಿಕ ಜಾಲತಾಣಗಳಾದ ಎಕ್ಸ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಇಲ್ಲಿನ ವಿನೋಬನಗರ ನಿವಾಸಿ ಮೋಹಿತ್ ನರಸಿಂಹ ಮೂರ್ತಿ...
ನವದೆಹಲಿ: ರಾಜ್ಯ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಪ್ರಿಯಾಂಕ ಗಾಂಧಿ ಅವರನ್ನು...
ಬೆಂಗಳೂರು: ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ತ್ಯಾಗರಾಜನಗರದ ಶಾಲೆಯೊಂದರ ಮುಖ್ಯಸ್ಥ ಹಾಗೂ ಕಾಂಗ್ರೆಸ್ ಮುಖಂಡ ಡಾ.ಗುರಪ್ಪ ನಾಯ್ಡು ಅವರ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನವೆಂಬರ್ 26ರಂದು ನಾಯ್ಡು...
ರಾಜ್ಯಗಳ ನೆಲ, ಜಲ, ಸಂಪತ್ತುಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಕೇಂದ್ರೋದ್ಯಮಗಳಲ್ಲಿ ಖಾಲಿ ಇರುವ ಕೆಳವರ್ಗದ ಹುದ್ದೆಗಳನ್ನು ನಾಲ್ಕು ವರ್ಷಗಳ ಸೀಮಿತ ಅವಧಿಯ ಉದ್ಯೋಗಗಳೆಂದು ಹೆಸರಿಸಿ ನೇಮಕಾತಿ ಮಾಡಿಕೊಳ್ಳುವ ಕೇಂದ್ರದ ನೀತಿ ಸ್ಥಳೀಯರಿಗೆ ಮಾರಕವಾಗಿದೆ. ರಾಜ್ಯಗಳ...
ಮೈಸೂರು: ನಾನು ಅಥವಾ ನನ್ನ ಮಗ ಜೈಲಿಗೆ ಹೋಗುವಂತಹ ಯಾವುದೇ ಕೆಲಸ ಮಾಡಿಲ್ಲ. ಅಂತಹ ಸ್ಥಿತಿಯೂ ಮನಗೆ ಬಂದಿಲ್ಲ ಎಂದು ಶಾಸಕ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಇಷ್ಟಕ್ಕೂ ನಮ್ಮ...
ಮುಸ್ಲಿಂ ಸಮುದಾಯದ ಮತದಾನದ ಹಕ್ಕನ್ನು ಕಸಿಯಬೇಕೆಂದು ಇತ್ತೀಚಿಗೆ ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆ ಖಂಡಿಸಿದೆ."
ಶತಮಾನಗಳಿಂದ ಕರ್ನಾಟಕದ ಮುಸ್ಲಿಮರು...
ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ನಡೆಯುತ್ತಿರುವ ಅಂತರಿಕ ಕೋಲಾಹಲವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರದ ಮೇಲೆ ಬಿಜೆಪಿ ಪಕ್ಷ ಕೆಸರೆರಚುವ ಕೆಲಸ ಮಾಡುತ್ತಿದೆ. ತಮ್ಮ ಪಕ್ಷದಲ್ಲೇ...
ಬಿ.ವೈ.ವಿಜಯೇಂದ್ರಗೆ ಮುಖ್ಯಮಂತ್ರಿ ಗಾದಿಯ ಕನಸು. ಹೇಗಾದರೂ ಮಾಡಿ ಮುಖ್ಯಮಂತ್ರಿ ಹುದ್ದೆ ಗಿಟ್ಟಿಸಿಕೊಳ್ಳಬೇಕು ಎಂಬ ಉಮೇದು ಈಗಲೇ ಶುರುವಾಗಿದೆ. ಈ ನಿಲುವು ಬಿಜೆಪಿ ನಾಯಕರಲ್ಲಿ ಬಿಪಿ ಹೆಚ್ಚು ಮಾಡಿದೆ. ಹೀಗಾಗಿ ಸಹಜವಾಗಿಯೇ ಅವರೂ ಮುಖ್ಯಮಂತ್ರಿಯಾಗುವ...
ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕುರಿತು ತಮ್ಮ ವಿರುದಧ ದಾಖಲಾಗಿರುವ ಪೋಕ್ಸೋ ಪ್ರಕಣವನ್ನು ರದ್ದುಗೊಳಿಸುವಂತೆ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿರುವ...