ಬೆಂಗಳೂರು; ಇತ್ತೀಚೆಗೆ ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ನಕ್ಸಲ್ ಹೋರಾಟಗಾರ ವಿಕ್ರಂ ಗೌಡ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿಗಳಂತೆ ತನಿಖೆ ನಡೆಸಬೇಕು ಎಂದು ನಕ್ಸಲ್ ಶರಣಾಗತಿ ಮತ್ತು...
ಮಂಗಳೂರು: ವಿಧಾನ ಮಂಡಳ ಚಳಿಗಾಲದ ಅಧಿವೇಶನವನ್ನು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ಒಂದು ದಿನ ಮೊಟಕುಗೊಳಿಸಲಾಗಿದೆ. ಡಿ.9ರಿಂದ 19ರ ವರೆಗೆ ಮಾತ್ರ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆಯ...
ಶಿವಮೊಗ್ಗ; ಶಿಶು ಮರಣ ಪ್ರಮಾಣವನ್ನ ಕಡಿಮೆ ಮಾಡುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿಯೇ ಸ್ಪೆಷಲ್ ನ್ಯೂ ಬಾರ್ನ್ ಕೇರ್ ಯುನಿಟ್ (SNCU) ಗಳ ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ....
ಬೆಳಗಾವಿ : ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಗೆ ವಾಪಸ್ ಆಗುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬವೊಂದಕ್ಕೆ...
ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬರಹಗಾರ ಮುಷ್ತಾಕ್ ಹೆನ್ನಾಬೈಲ್...
ಭಾರತದ ಸಂವಿಧಾನಕ್ಕೆ 75 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಸಂವಿಧಾನ ಹಾಕಿಕೊಟ್ಟ ಮಾರ್ಗದಲ್ಲಿ ಕ್ರಮಿಸಿದ ದಾರಿ ಹಾಗೂ ದೂರವನ್ನು ಮತ್ತು ಸಾಧಿಸಿದ ಹಾಗೂ ಸಾಧಿಸಲಾಗದ ಗುರಿಯನ್ನು ಕುರಿತು ಅವಲೋಕನ ಮಾಡಿಕೊಳ್ಳಬೇಕಿದೆ. ಸ್ವಾತಂತ್ರ್ಯ, ಸಮಾನತೆ ಹಾಗೂ...
ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿಯಾಗಿ ಮೇಕೆದಾಟು ಯೋಜನೆಗೆ ತ್ವರಿತ ಅನುಮೋದನೆ, ಕೃಷ್ಣಾ ಜಲ ವಿವಾದಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ, ಕೃಷ್ಣಾ...
ಬಳ್ಳಾರಿ: ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ನೂತನ ಶಾಸಕಿ ಅನ್ನಪೂರ್ಣ ತುಕಾರಾಂ ಅವರು ಬಳ್ಳಾರಿ ಪ್ರವಾಸಕ್ಕಾಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಶಾಸಕಿ...
ಬೆಂಗಳೂರು; ರಾಜ್ಯ ಬಿಜೆಪಿ ಘಟಕದಲ್ಲಿ ಬಣ ರಾಜಕಾರಣ ತೀವ್ರಗೊಂಡಿದ್ದು, ಭಿನ್ನಮತೀಯ ಗುಂಪಿನ ಅಘೋಷಿತ ನಾಯಕರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಿಷ್ಠರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ...