ಬೆಂಗಳೂರು; ರಾಜ್ಯ ಬಿಜೆಪಿ ಘಟಕದಲ್ಲಿ ಬಣ ರಾಜಕಾರಣ ತೀವ್ರಗೊಂಡಿದ್ದು, ಭಿನ್ನಮತೀಯ ಗುಂಪಿನ ಅಘೋಷಿತ ನಾಯಕರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಿಷ್ಠರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ...
ನವದೆಹಲಿ: ಲಂಚ ಹಾಗೂ ವಂಚನೆ ಆರೋಪ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಉದ್ಯಮಿ ಗೌತಮ್ ಅದಾನಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ನವದೆಹಲಿಯಲ್ಲಿ ಸಂಸತ್ತಿನ ಆವರಣದಲ್ಲಿ...
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಶಾಸಕ ಸಿ.ಪಿ.ಯೋಗೀಶ್ವರ್ ಅವರು ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಕ್ಷೇತ್ರದ ಅಭಿವೃದ್ಧಿಯಲ್ಲಿತೊಡಗಿಸಿಕೊಳ್ಳುವಂತೆ ಯೋಗೇಶ್ವರ್ ಅವರಿಗೆ ಶುಭ...
ಬೆಂಗಳೂರು: ಜೆಡಿಎಸ್ ಚನ್ನಪಟ್ಟಣದಲ್ಲಿ ಸೋತಿರುವುದಕ್ಕೆ ಪಕ್ಷ ಗೊಂದಲದ ಗೂಡಾಗಿದೆ ಎಂದು ವ್ಯಾಖ್ಯಾನ ಮಾಡುವುದು ತಪ್ಪು ಎಂದು ಪಕ್ಷದ ಮುಖಂಡ, ಶಾಸಕ ಹೆಚ್. ಡಿ. ರೇವಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದಲ್ಲಿ...
ನವದೆಹಲಿ: ಗೌತಮ್ ಅದಾನಿ ಲಂಚ ಹಗರಣ, ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ಪ್ರಕರಣಗಳನ್ನು ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ...
ಬೆಳಗಾವಿ: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವೇ ನಮಗೆ ಪವಿತ್ರ ಗ್ರಂಥ. ಅದೇ ನಮಗೆ ಭಗವದ್ಗೀತೆ, ಕುರಾನ್, ಬೈಬಲ್ ಎಲ್ಲವೂ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಬೆಂಗಳೂರು: ಸಿಂಧುತ್ವ ಪರಿಶೀಲನೆ ಮಾಡಿದ ನಂತರ 545 ಪಿಎಸ್ಐ ಹುದ್ದೆಗೆ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಅಂತಿಮ ಪಟ್ಟಿಗೂ ಮುನ್ನವೇ ನೇಮಕಾತಿ ಆದೇಶ ನೀಡಲು ಸಾಧ್ಯವಿಲ್ಲ. ಆಯ್ಕೆಯಾದ...
ಬೆಂಗಳೂರು: ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗೆ...
ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನಡುವಿನ ಬಿರುಕು ವಾಕ್ಸಮರ ಮುಂದುವರೆದಿದೆ. ಇಂದು ಇದೇ ಮೊದಲ ಬಾರಿಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರ...
ನವದೆಹಲಿ: ಭಾರತದಿಂದ ಅಸ್ಸಾಂ ಪ್ರತ್ಯೇಕಗೊಳಿಸುವ ಉದ್ದೇಶ,ಸುಲಿಗೆ, ಹಿಂಸಾಚಾರ ಮತ್ತು ಇತರ ದಂಗೆಕೋರ ಗುಂಪುಗಳೊಂದಿಗೆ ಸಂಪರ್ಕದಲ್ಲಿರುವುದಕ್ಕಾಗಿ ಬಂಡುಕೋರ ಸಂಘಟನೆ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್ (ಉಲ್ಫಾ) ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಮತ್ತೆ...