- Advertisement -spot_img

TAG

congress

ಜನಪ್ರತಿನಿಧಿಗಳಿಲ್ಲದೆ  5ನೇ ಬಜೆಟ್‌ ಮಂಡಿಸಲು ಬಿಬಿಎಂಪಿ ಸಿದ್ದತೆ

ಬೆಂಗಳೂರು: ಜನಪ್ರತಿನಿಧಿಗಳಿಲ್ಲದೇ ಸತತ 5ನೇ ಬಾರಿಗೆ ಬಜೆಟ್ ಮಂಡಿಸಲು ಬೃಹತ್‌ ಬೆಂಗಳೂರು ಮಹಾನಗರ ಪ ಪಾಲಿಕೆ ಸಜ್ಜಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಯ ಮುನ್ನೋಟ ಎಂದೇ ಕರೆಯಲಾಗುವ ಬಜೆಟ್​ನಲ್ಲಿ ಈ ಬಾರೀ ಹೊಸ ಪ್ರಯೋಗಗಳನ್ನು...

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ RSS ಈಗ ದೇಶಭಕ್ತಿಯ ಪಾಠ ಮಾಡುತ್ತಿದೆ: ಸಿ.ಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು ನ 26: ಬ್ರಿಟೀಷರ ಅವಧಿಯಲ್ಲೇ ಹುಟ್ಟಿದ RSS ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲೇ ಇಲ್ಲ. RSS ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ...

ವಕ್ಫ್ ವಿಚಾರದಲ್ಲಿ ತಪ್ಪು ಹೆಜ್ಜೆ ಇಡುತ್ತಿರುವ ಮುಸ್ಲಿಮರು

ಯಾರ ವಿರೋಧವೂ ಇಲ್ಲದಾಗ ತೆರವಾಗದ ವಕ್ಫ್ ಭೂಮಿ, ಈಗ ದೇಶದ ಸರಕಾರ ಮುಸ್ಲಿಮರ ವಿರುದ್ಧ ದೊಡ್ಡ ಸಮುದಾಯವನ್ನು ಎತ್ತಿಕಟ್ಟಿ ಮತ್ತಷ್ಟು ಕಠಿಣವಾಗಿಸಿದ ನಂತರ ಮತ್ತೆ ಮರಳಿ ಪಡೆಯಬಹುದು ಎನ್ನುವುದು ಕನಸಿನ ಮಾತು. ಒಂದೊಮ್ಮೆ...

ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ, ತಾರತಮ್ಯ ಸೃಷ್ಟಿಯಾಗಿದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ - ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿ, ನಾನು ಮುಖ್ಯಮಂತ್ರಿ ಆಗಿದ್ದೇ...

ಕರ್ನಾಟಕದ ಉಪಚುನಾವಣೆ | ರಾಜಕೀಯ ಪಕ್ಷಗಳಿಗೆ ಪಾಠಗಳು

ಹಣ ಜಾತಿ ಧರ್ಮ ಹಾಗೂ ಕುಟುಂಬ ರಾಜಕಾರಣದಿಂದ ಸುಲಭವಾಗಿ ಚುನಾವಣೆ ಗೆಲ್ಲಬಹುದು ಎಂಬ ದುರಹಂಕಾರ ಸಲ್ಲದು ಎಂಬುದು ಈ ಸಲದ ಉಪಚುನಾವಣೆಗಳಲ್ಲಿ ಸಾಬೀತಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರಿಂದಾಗುವ ಖುಷಿಗಿಂತ ಈ ಜಾತಿವಾದಿ ಹಾಗೂ...

ಸಾಮಾಜಿಕ ನ್ಯಾಯದ ವಿರೋಧಿಗಳು ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ...

ಹಿಂದೂ ದೇವತೆಗಳ ಅವಹೇಳನ; ಅಂಜುಂ ಶೇಕ್ ಎಂಬಾತನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ನಲ್ಲಿ ಹಿಂದೂ ದೇವತೆಗಳನ್ನು ಕುರಿತು ಅಶ್ಲೀಲ ಪದ ಬಳಸಿ, ಅವಹೇಳನ ಮಾಡಿದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪದಾಧಿಕಾರಿಗಳು...

ಮುಡಾ ಪ್ರಕರಣ: ಡಿಸೆಂಬರ್‌ 10ಕ್ಕೆ ಮುಂದೂಡಿಕೆ

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ  ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಡಿಸೆಂಬರ್‌ 10ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ  ನಾಗಪ್ರಸನ್ನ ಅವರ...

ಸಿಎಂ, ಡಿಸಿಎಂಗೆ ಅಬಿನಂದನೆ ಸಲ್ಲಿಸಿದ ಶಿಗ್ಗಾಂವಿ ನೂತನ ಶಾಸಕ ಪಠಾಣ್‌

ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಯಾಸೀರ್  ಪಠಾಣ್ ಹಾಗೂ ಹೆಸ್ಕಾಂ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ....

ಜಾತಿ ನಿಂದನೆ ಪ್ರಕರಣ: ಎಫ್‌ ಎಸ್‌ ಎಲ್‌ ಪರೀಕ್ಷೆಯಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಧ್ವನಿ ದೃಢ

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನಪ್ರಯೋಗಾಲಯಕ್ಕೆ (ಎಫ್‌ಎಸ್ಎಲ್) ಕಳುಹಿಸಿದ್ದ ಆಡಿಯೊ ಮಾದರಿ ವರದಿ ಬಂದಿದ್ದು, ಆಡಿಯೊದಲ್ಲಿ ಇರುವುದು ಮುನಿರತ್ನ ಅವರದ್ದೇ...

Latest news

- Advertisement -spot_img