ರಾಜ್ಯದ ಹೆದ್ದಾರಿ ಯೋಜನೆಗಳು, ಅದರಲ್ಲಿ ಮುಖ್ಯವಾಗಿ ಶಿರಾಡಿ ಘಾಟ್ ರಸ್ತೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರದ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಜತೆ ಮಾತುಕತೆ ನಡೆಸಿದರು.
ಈ ವೇಳೆ ಮಾಜಿ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಲುಕಿದ್ದ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಕೊನೆಗೂ ಜಾಮೀನು ಮಂಜೂರು ಮಾಡಿದೆ.
ಆಪಾದಿತ ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟ...
'ದೇಶದ ಸ್ಟಾರ್ಟ್ಅಪ್ಗಳ ರಾಜಧಾನಿ ಖ್ಯಾತಿಯ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್ಅಪ್ ಪಾರ್ಕ್ ಸ್ಥಾಪಿಸಲಾಗುವುದುʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಗುರುವಾರ ಹೇಳಿದ್ದಾರೆ.
ಜಾಗತಿಕ ನವೋದ್ಯಮಗಳ ಸವಾಲಿನ ಎರಡನೇ ಆವೃತ್ತಿ...
ಮುಡಾ ಹಗರಣ ವಿಷಯವಾಗಿ ಯಾವುದೇ ತನಿಖಾ ಸಂಸ್ಥೆ ತನಿಖೆಗೆ ಮನವಿ ಮಾಡದೇ ಇದ್ದರು ಹೆಚ್ಚು ಆಸಕ್ತಿ ತೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತೊಂದು ಸಂಕಷ್ಟ...
ಸಕಲೇಶಪುರ: ಇಲ್ಲಿನ ಎಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಭೂ ಕುಸಿತ ಪ್ರಕರಣ ಸಂಭವಿಸಿದ ನಂತರ ರೈಲ್ವೆ ಹಳಿ ದುರಸ್ತಿ ಕಾರ್ಯ ಸಂಪೂರ್ಣಗೊಂಡಿದ್ದು, ಇಂದಿನಿಂದ ಪ್ಯಾಸೆಂಜರ್ ರೈಲು ಸಂಚಾರ ಆರಂಭಗೊಂಡಿದೆ.
ಯಶವಂತಪುರ- ಮಂಗಳೂರು ಗೊಮ್ಮಟೇಶ್ವರ...
ಕರ್ನಾಟಕ ನಾಟಕ ಅಕಾಡೆಮಿಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರಸಿದ್ದ ರಂಗಸಂಘಟಕ, ನಾಟಕಕಾರ ಮತ್ತು ಕೋಲಾರದ ಅದಮ್ಯ ಸಾಂಸ್ಕೃತಿಕ ಪ್ರತಿಷ್ಠಾನದ ರೂವಾರಿ ಕೆ. ರಾಮಯ್ಯ, ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಹಾಗೂ ನಾಟಕಕಾರ...
ಮಂಗಳೂರಿನ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಪ್ರಕರಣ
ಮಾನ್ಯ ಸಿದ್ದರಾಮಯ್ಯನವರ ಸರಕಾರವಾದರೂ ಈ ಹಿಂಸಾವಾದಿ ಹಿಂದುತ್ವವಾದಿ ಪಡೆಗೆ ಬುದ್ಧಿ ಕಲಿಸಲು ಮೇಲ್ಮನವಿ ಸಲ್ಲಿಸುವ ವ್ಯವಸ್ಥೆ ಮಾಡಬೇಕಿದೆ. ಆಪಾದಿತರನ್ನು ಅಪರಾಧಿಗಳು ಎಂದು ಸಾಬೀತುಪಡಿಸಿ ಜೈಲಿಗೆ ಕಳುಹಿಸಬೇಕಿದೆ....
ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ...
ಮೈಸೂರು: ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ...
ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು...