- Advertisement -spot_img

TAG

congress

ಕಾಂಗ್ರೆಸ್ ಪ್ರಚಾರಕ್ಕಾಗಿ ನಾಳೆ ಗದಗಕ್ಕೆ ಪ್ರಿಯಾಂಕಾ ಗಾಂಧಿ

ಹಾವೇರಿ: ಎರಡನೇ ಹಂತದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಶುರುವಾಗಿದ್ದು, ನಾಳೆ ಗದಗ ನಗರಕ್ಕೆ ಪಕ್ಷದ ಅಧಿನಾಯಕಿ ಪ್ರಿಯಾಂಕ ಗಾಂಧಿಯವರು ಆಗಮಿಸಿ ಪಕ್ಷದ ಅಭ್ಯರ್ಥಿಯ ಪರ ಪ್ರಚಾರ ನಡೆಸಲಿದ್ದಾರೆ...

ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಮ್ಮ ಸಂಕಲ್ಪ: ಡಿಕೆಶಿ‌ ಘೋಷಣೆ

ಕುಮಟಾ: ವೈದ್ಯೆಯೂ ಆಗಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ನಮ್ಮ ಅಭ್ಯರ್ಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲೇಬೇಕೆಂಬ ಸಂಕಲ್ಪ ಮಾಡಿದ್ದಾರೆ. ಇದನ್ನು ನಮ್ಮ ಪ್ರಣಾಳಿಕೆಯಲ್ಲೂ ಹೇಳಿದ್ದೇವೆ. ಕುಮಟಾದಲ್ಲಿ ಆಸ್ಪತ್ರೆ ಮಾಡೇ ಮಾಡುತ್ತೇವೆ ಎಂದು...

ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವ ಪ್ರಧಾನಿಯವರ ರೀತಿ? ಮೋದಿ ಒಬ್ಬ ಒಳ್ಳೆ ನಾಟಕಕಾರ; ಇವೆಂಟ್ ಮ್ಯಾನೇಜರ್...

ಬಿಜೆಪಿಯವರೇ ಪಾಕಿಸ್ತಾನದ ಪರ ಘೋಷಣೆ ಕೂಗಲು ಕಳಿಸ್ತಾರೆ: ಸಚಿವ ಜಮೀರ್

ರಾಯಚೂರು: ಬಿಜೆಪಿಯವರೇ ಕೆಲವು ಜನರನ್ನು ಕಳಿಸಿ ಪಾಕಿಸ್ತಾನದ ಪರ ಘೋಷಣೆ ಕೂಗಿಸುತ್ತಾರೆ. ಪಾಕಿಸ್ತಾನದ ಪರ ಘೋಷಣೆ ಕೂಗುವ ಯಾರನ್ನೇ ಆದರೂ ನಾವೇ ಗುಂಡಿಟ್ಟು ಕೊಲ್ಲುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಕೊಪ್ಪಳ...

ಹಣ ಸಂಪಾದನೆಗೆ ಒತ್ತು ಕೊಡಬೇಕಾದ ದಲಿತ ಸಮುದಾಯದ ಯುವಕರು ಯುವತಿಯರು

ಒಂದು ಮಾರ್ಗ ಮುಚ್ಚಿದರೆ ಮತ್ತೊಂದು ಮಾರ್ಗ ತೆರೆದೇ ತೆರೆಯುತ್ತದೆ. ಅದಕ್ಕಾಗಿ ಪ್ರಯತ್ನ ಪಡಬೇಕು. ವ್ಯಾಪಾರ ವ್ಯವಹಾರ ಬಿಸಿನೆಸ್ ಉದ್ಯಮಶೀಲತೆ ಎಂದು ಮಾಡಬೇಕು. ಲಾಭವೊ ನಷ್ಟವೊ ಮಾಡಬೇಕು. ಒಮ್ಮೆ ದುಡ್ಡು ಓಡಾಡಿದರೆ ಪ್ರಬಲ ಜಾತಿ...

ಪ್ರಜ್ವಲ್‌ ಕಾಮಕಾಂಡ ಸಂತ್ರಸ್ಥೆಯ ಕಿಡ್ನಾಪ್:‌  ಎಚ್.ಡಿ ರೇವಣ್ಣ ಬಂಧನಕ್ಕೆ ಕ್ಷಣಗಣನೆ

ಕೆ.ಆರ್.ನಗರ: ಪುತ್ರ ಪ್ರಜ್ವಲ್‌ ಕಾಮಕಾಂಡದ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯನ್ನು ಕಿಡ್ನಾಪ್‌ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ. ಸಂತ್ರಸ್ಥೆಯ ಪುತ್ರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಕೆ.ಆರ್.ನಗರ ಪೊಲೀಸ್‌ ಠಾಣೆಯಲ್ಲಿ...

ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ರಕ್ಷಣೆ ಮಾಡುತ್ತಿದೆ: ಸಿದ್ದರಾಮಯ್ಯ ಗಂಭೀರ ಆರೋಪ

ಬಾಗಲಕೋಟೆ: ಕೇಂದ್ರ ಸರ್ಕಾರ ಹಾಸನ ಕಾಮಕಾಂಡದ ಆರೋಪಿ ಪ್ರಜ್ವಲ್ ರೇವಣ್ಣನನ್ನು  ರಕ್ಷಣೆ ಮಾಡುತ್ತಿದೆ ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಂಡಗೋಡಿಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಾದರೂ...

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಡಾ.ಅಂಜಲಿ ಗೆಲ್ಲುತ್ತಾರೆ: ಸಿದ್ದರಾಮಯ್ಯ ವಿಶ್ವಾಸ

ಮುಂಡಗೋಡು: ಈ ಬಾರಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ, ಡಾ.ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಲೋಕಸಭಾ ಸದಸ್ಯರಾಗಿ ಜಯಶಾಲಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉತ್ತರಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಮುಂಡಗೋಡಿನಲ್ಲಿ...

ಕುರುಬರಿಗೆ ಒಂದೂ ಟಿಕೆಟ್ ಕೊಡದ ಮೋದಿ ಕರಿ ಕಂಬಳಿ ವೇಷ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ ವ್ಯಂಗ್ಯ

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ  ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ: ಡಿಕೆಶಿ ವಾಗ್ದಾಳಿ

ಮುಂಡಗೋಡ: ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ವಿಚಾರದಲ್ಲಿಯೂ ರಾಜಕೀಯ ಮಾಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ...

Latest news

- Advertisement -spot_img