ಕಲಬುರಗಿ (ಜೇವರ್ಗಿ): ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಭರವಸೆಗಳನ್ನು ಈಡೇರಿಸದಿರುವುದು ಹಾಗೂ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದು, 2024 ರ ಲೋಕಸಭಾ ಚುನಾವಣೆಯಲ್ಲಿ ಅವರ ನಿಜ ಬಣ್ಣ ಬಯಲಾಗಿದೆ. ಇದರಿಂದ...
ಕಳೆದ ಹತ್ತು ವರ್ಷಗಳ ಮೋದಿ ಸರಕಾರದಲ್ಲಿ ಭಾರತದ ಸಾಲ 2014 ರಲ್ಲಿ 53 ಲಕ್ಷ ಕೋಟಿ ಇದ್ದದ್ದು 2024 ರಲ್ಲಿ 168 ಕೋಟಿಗೆ ಹೆಚ್ಚಾಗಿದೆ. ಅಂದರೆ ಪ್ರತಿಯೊಬ್ಬ ಭಾರತೀಯನ ತಲೆಯ ಮೇಲಿರುವ ಸಾಲದ...
ಹಿಂದೂ ಮುಸ್ಲಿಂ ಧ್ರುವೀಕರಣ ಬಿಟ್ಟರೆ ಬೇರೆ ಅಸ್ತ್ರವೇ ಇಲ್ಲದೆ ಮತ್ತೆ ಮೊದಲಿನ ಸ್ಥಿತಿಗೆ ಬಿಜೆಪಿ(1989) ಬಂದಾಯಿತು. 10 ವರ್ಷಗಳ ಆಡಳಿತದ ಮೂಲಕ ಜನಮಾನಸವನ್ನು ಗೆಲ್ಲದೇ ಸೋತು ಮತ್ತೆ ಮತೀಯ ಬ್ರಹ್ಮಾಸ್ತ್ರಕ್ಕೇ ಶರಣಾಗ ಬೇಕಾಯಿತು....
ಯಾದಗಿರಿ: ನರೇಂದ್ರ ಮೋದಿಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಏಕೆ ತುಂಬಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ...
ಸುರಪುರ: BJP ಯ ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ. ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಿ ಎಂದು ಸಿ.ಎಂ ಸಿದ್ದರಾಮಯ್ಯ ಕರೆ ನೀಡಿದರು.
ಸುರಪುರ ವಿಧಾನಸಭೆ...
ಕಾರವಾರ: ನೂರಾರು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ನಿಂದ ಪ್ರತಿಭಟಿಸಲಾಯಿತು.
ಪ್ರಜ್ವಲ್ ರೇವಣ್ಣ ವಿರುದ್ಧ ಫಲಕ ಪ್ರದರ್ಶಿಸಿ ಘೋಷಣೆ ಕೂಗಿದ ಮಹಿಳಾ ಕಾಂಗ್ರೆಸ್...
ಬೆಂಗಳೂರು: ಹಲವಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗಿ, ರೆಕಾರ್ಡ್ ಮಾಡಿಕೊಂಡಿದ್ದ ಹಾಸನ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾತ್ರವಿದೆ ಎಂದು ಸಂಸದ ಡಿ.ಕೆ.ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.
ಮಾಧ್ಯಮ...
ಬೆಂಗಳೂರು: ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕೇಳರಿಯದ ಕಾಮಕಾಂಡದಲ್ಲಿ ಪಾಲ್ಗೊಂಡಿರುವ ಹಾಸನ NDA ಅಭ್ಯರ್ಥಿ, ಹಾಲಿ ಸಂಸದ ಪ್ರಜ್ವಲ್ ರೇವಣ್ಣನನ್ನು ಭಾರತಕ್ಕೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ...
ಕಳೆದ 3-4 ದಶಕಗಳಿಂದ ಜಿಲ್ಲೆಯ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣೆಗಳು ನಡೆಯದೆ ಕೇವಲ ಧರ್ಮದ, ಜಾತಿಯ ಮತ್ತು ದ್ವೇಷದ ವಿಷಯಗಳ ಮೇಲೆ ಚುನಾವಣೆ ನಡೆದದ್ದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ವೈದ್ಯೆಯಾದ ಅಂಜಲಿ ನಿಂಬಾಳ್ಕರ್ ಜಿಲ್ಲೆಯ...
ವಿಜಯಪುರ: ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು 10 ವರ್ಷ ಕಳೆದರೂ ಕೃಷ್ಣಾ ಜಲಾಶಯ ಎತ್ತರಿಸಲು ಅವರಿಂದ ಆಗಲಿಲ್ಲ. ಇದರಿಂದಾಗಿ ನರೇಂದ್ರ ಮೋದಿ ಸುಳ್ಳು ಹೇಳ್ತಾರೆ ಎಂಬುದು ಮಕ್ಕಳ ಬಾಯಲ್ಲೂ ಬರುತ್ತಿದೆ...