ನಿಜ. ಅಮಿತ್ ಶಾ ಅವರು ಹೇಳಿರುವಂತೆ ಅಂಬೇಡ್ಕರ್ ಧ್ಯಾನಿಸಿದರೆ ಸ್ವರ್ಗಪ್ರಾಪ್ತಿಯಾಗುವುದಿಲ್ಲ, ಮೋಕ್ಷವೂ ದೊರೆಯುವುದಿಲ್ಲ. ಈ ಕಟುಸತ್ಯವನ್ನೂ ಭಾರತದ ಶೋಷಿತ ಜನತೆ ಅರಿತಿದ್ದಾರೆ. ಬುದ್ಧಮಾರ್ಗದಲ್ಲಿ ನಡೆಯುವ ಅಂಬೇಡ್ಕರ್ ಚಿಂತನೆಗಳಲ್ಲಿ ಸ್ವರ್ಗ, ಮೋಕ್ಷ ಇತ್ಯಾದಿಗಳಿಗೆ ಜಾಗವೇ...
ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವಂತೆ ಅಲ್ಲಿನ ಸಾರ್ವಜನಿಕರು ವರ್ಷದಿಂದ ಕಾಯುತ್ತಿರುವಾಗ, ನಿರಂತರ ಹಾರಾಟ ನಡೆಸುವ ಪ್ರಧಾನಿ ಕುವೈತ್‌ಗೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನ ವಿಭಾಗದ ಉಸ್ತುವಾರಿ ಜೈರಾಮ್...
ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿರುವುದನ್ನು ವಿರೋಧಿಸಿ ಇಂದು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ ಬೆಂಬಲಿಗರು...
ಬೆಂಗಳೂರು: ರಾಜ್ಯದಲ್ಲಿ ಏನೇ ಘಟನೆ ನಡೆದರೂ ನಾನೇ ಕಾರಣವಾ? ಬಿಜೆಪಿಯವರ ಮನೆಯಲ್ಲಿ, ಪಕ್ಷದಲ್ಲಿ ಅಷ್ಟೇ ಯಾಕೆ, ಅವರ ಹೊಟ್ಟೆಯೊಳಗೆ ಏನಾದರೂ ಆದರೆ ನಾನೇ ಕಾರಣನಾ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಬಿಜೆಪಿ...
“ಸಮಾಜವನ್ನು ಮುನ್ನಡೆಸಬೇಕಾದ ಸರ್ಕಾರ, ಅದರ ಭಾಗವಾಗಿರುವ ರಾಜಕೀಯ ಪಕ್ಷಗಳು, ಅದರ ನಾಯಕರು ಮಹಿಳಾ ವಿರೋಧಿ ನಡವಳಿಕೆ ತೋರಿದಾಗ ಯಾವುದೇ ರಿಯಾಯಿತಿಯಿಲ್ಲದ ಕಠಿಣವಾದ ಕ್ರಮ ಜರುಗಬೇಕು. ಇಡೀ ಸಮಾಜ ಸ್ತ್ರೀದ್ವೇಷದ ಮನಸ್ಥಿತಿಯಿಂದ ಹೊರಬರಬೇಕು, ಇದು...
ಬೆಂಗಳೂರು: ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಶ್ಲೀಲ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ....
ಯಾವ ದೇವರೂ ಮಾಡದ ಮಾನವೀಯ ಕೆಲಸವನ್ನು ಅಂಬೇಡ್ಕರ್ ರವರು ಮಾಡಿ ಬ್ರಾಹ್ಮಣ್ಯಶಾಹಿಯಿಂದ ವಿಮೋಚನೆ ಕೊಡಿಸಿದ್ದರಿಂದಲೇ ಬಾಬಾಸಾಹೇಬರ ಹೆಸರು ಜನರ ಎದೆಬಡಿತವಾಗಿದೆ. ಯಾವ ಧರ್ಮವೂ ಕೊಡದ ಸಮಾನತೆಯನ್ನು ಸಂವಿಧಾನದ ಮೂಲಕ ಕೊಟ್ಟಿದ್ದರಿಂದಲೇ ಅಂಬೇಡ್ಕರ್ ರವರು...
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ...
ಮಂಡ್ಯ: ರಾಷ್ಟ್ರ ಭಾಷೆಯ ಹೆಸರಿನಲ್ಲಿ ಹಿಂದಿ ಭಾಷೆಯನ್ನು ಹೇರುವ ಮೂಲಕ ಕನ್ನಡ ಮುಂತಾದ ದೇಶಭಾಷೆಗಳನ್ನು ದಮನಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವುಗಳೆಲ್ಲರೂ ಪ್ರತಿಭಟಿಸದೆ ಹೋದರೆ ನಮ್ಮ ಭಾಷೆಗಳು ಗಂಡಾಂತರಕ್ಕೆ ಸಿಲುಕಿಕೊಳ್ಳುತ್ತವೆ ಎಂದು ಮುಖ್ಯಮಂತ್ರಿ...
ಬೆಳಗಾವಿ: ನೀನು ಪ್ರಾಸ್ಟಿಟ್ಯೂಟ್ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ 12 ಬಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಹೇಳಿದ್ದಾರೆ. ಇದು ದಾಖಲೆಯಲ್ಲಿದೆ. ಘಟನೆ ನಡೆದ ಬಳಿಕ ಸಭಾಪತಿ ಅವರು ಚರ್ಚೆಗೆ ಅವಕಾಶ...