- Advertisement -spot_img

TAG

congress

ಕೋವಿಡ್ ಅಕ್ರಮ : ಭ್ರಷ್ಟಾಚಾರ ತನಿಖೆಗೆ ಹೊಸ ಎಸ್.ಐ.ಟಿ ; ಎಚ್.ಕೆ ಪಾಟೀಲ

ಬೆಂಗಳೂರು: ರಾಜ್ಯ ಸರ್ಕಾರವು ವಿಚಾರಣಾ ಆಯೋಗಗಳ ಕಾಯ್ದೆ 1952ರನ್ವಯ “ಕೋವಿಡ್ ಭ್ರಷ್ಟಾಚಾರದ” ಕುರಿತು ಸತ್ಯ ಶೋಧನೆಗಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು. ಈ ಆಯೋಗ ತನ್ನ...

ಗ್ಯಾರಂಟಿ ಗಲಾಟೆ ಮತ್ತು ಕಾಪಿ ಪೇಸ್ಟ್ ರಾಜಕಾರಣ!

ಬಡವರ ಅನ್ನದ ಬಗ್ಗೆಯೇ ಕೇವಲವಾಗಿ ಮಾತನಾಡಿದವರು ಈಗ ಮಹಾರಾಷ್ಟ್ರ, ಜಾರ್ಖಂಡ್, ತಮಿಳುನಾಡು ಚುನಾವಣೆಗಳಲ್ಲಿ ಅದೇ ಗ್ಯಾರಂಟಿಗಳ ಮೊರೆ ಹೋಗುತ್ತಿದ್ದಾರೆ. ಅದೇ ಯೋಜನೆಗಳನ್ನು ಕಾಪಿ ಹೊಡೆಯುತ್ತಿದ್ದಾರೆ! ಅದೇ "ಫ್ರೀ ಬೀಸ್ ಈಗ ಮೋದಿ ಗ್ಯಾರಂಟಿ...

ಬಗರ್ ಹುಕುಂ; ನಿರ್ಲಕ್ಷ್ಯ ತೋರಿದ ತಹಸೀಲ್ದಾರ್ ಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ತಹಸೀಲ್ದಾರ್‌ಗಳನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ವಿಕಾಸಸೌಧದಿಂದ ಇಂದು ತಹಸೀಲ್ದಾರ್‌ಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಬಗರ್ ಹುಕುಂ...

ಕೋವಿಡ್-19 ಹಗರಣ; ಭ್ರಷ್ಟಾಚಾರ ತನಿಖೆಗೆ ಸರ್ಕಾರ ನಿರ್ಧಾರ; ಸಂಕಷ್ಟದಲ್ಲಿ ಯಡಿಯೂರಪ್ಪ, ಶ್ರೀರಾಮುಲು

ಬೆಂಗಳೂರು: ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧಿಕಾರಾವಧಿಯಲ್ಲಿ ನಡೆದಿದ್ದ ಎಲ್ಲ ಕೋವಿಡ್ ಎಲ್ಲ ಹಗರಣಗಳ ತನಿಖೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ....

ದೇಶ ಕಟ್ಟಲು ನೆಹರೂ ಹಾಕಿರುವ ಅಡಿಪಾಯಕ್ಕೆ ಬೆಂಗಳೂರೇ ಸಾಕ್ಷಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದ ನಿರ್ಮಾಣಕ್ಕಾಗಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಹಾಕಿರುವ ಭದ್ರ ಬುನಾದಿಗೆ ಬೆಂಗಳೂರು ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ...

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ಪೂರಕ ವಾತಾವರಣವಿದೆ: ಖರ್ಗೆ ವಿಶ್ವಾಸ

ಕಲಬುರಗಿ: ಕೈಗಾರಿಕೋದ್ಯಮಿ ಗೌತಮ್ ಅದಾನಿ ದೇಶದ ಪ್ರತಿಗಾಮಿ ಸರ್ಕಾರಗಳಿಗೆ ನೆರವು ನೀಡುತ್ತಿದ್ದಾರೆ. ಇವರಿಗೆ ತತ್ವ, ಸಿದ್ಧಾಂತದ ಮೇಲೆ ನಡೆಯುತ್ತಿರುವ ಪಕ್ಷಗಳು ಬೇಕಿಲ್ಲ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ...

ಕೈ ಶಾಸಕರಿಗೆ 50 ಕೋಟಿ ರೂ. ಆಮಿಷ; ಬಿಜೆಪಿ ಅಧ್ಯಕ್ಷ ವಿಜಯೇಂದ್ರ ತಿರುಗೇಟು

ಬೆಂಗಳೂರು:ಕೈ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷವೊಡ್ಡಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಕ್ಕೆ ಆರೋಪಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಮಾನ್ಯ...

ಮಕ್ಕಳ ಶಿಕ್ಷಣಕ್ಕೆ ಬೇಕು ಶಿಕ್ಷಣ ತಜ್ಞರ ಮತ್ತು ಸರ್ಕಾರದ ಚಿಂತನೆಗಳು

ಮಕ್ಕಳ ದಿನಾಚರಣೆ ವಿಶೇಷ ಮಕ್ಕಳ ದಿನಾಚರಣೆಯು ಒಂದು ದಿನದ ಸಂಭ್ರಮಕ್ಕೆ ಮೀಸಲಾಗಿರದೇ ಶಿಕ್ಷಣ ಸಂಸ್ಥೆಗಳು ಮಕ್ಕಳ ಎಲ್ಲ ವಿಧದ ಪ್ರತಿಭೆಯನ್ನು ಹೊಳಪಿಸುವ ಜ್ಞಾನ ಕೇಂದ್ರಗಳಾಗಬೇಕು. ಕಲಿಕೆಯ ಅವಕಾಶಗಳು ಅವರನ್ನು ಪ್ರತಿಭಾವಂತರನ್ನಾಗಿ, ಸ್ವತಂತ್ರ ಚಿಂತನೆಯ ಸ್ವಾವಲಂಬಿ...

ಸಚಿವ ಜಮೀರ್‌ ವಿರುದ್ಧ ಅವಹೇಳನಕಾರಿ ಪದಬಳಕೆ: ಪುನೀತ್ ಕೆರೆಹಳ್ಳಿ ಅರೆಸ್ಟ್

ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್​ ಅಹಮದ್ ಖಾನ್​ಗೆ ನಿಂದನೆ ಆರೋಪ ಹಿನ್ನೆಲೆ ರೌಡಿ ಶೀಟರ್, ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಿಸಿದ ಬೆನ್ನಲ್ಲೇ ಚಾಮರಾಜಪೇಟೆ ಠಾಣೆ ಪೊಲೀಸರು...

Latest news

- Advertisement -spot_img