ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಗುಡ್ಡ ಕುಸಿತ ಪ್ರಕರಣ ನಡೆದ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ...
ಚಿತ್ರದುರ್ಗ: ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ...
ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ...
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕೋಟಾ ಮಸೂದೆಯನ್ನು ಟೀಕಿಸಿರುವ ಫೋನ್ ಪೇ ಸಿಇಒ ಸಮೀರ್ ನಿಗಮ್ ವಿರುದ್ದ ಈಗ ಕನ್ನಡಪರ ಸಂಘಟನೆಗಳು Phonepe ವಿರುದ್ಧ ಆಕ್ರೋಶ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಭೂಕುಸಿತ ಸಂಭವಿಸಿ ಅವಾಂತರವೇ ಸೃಷ್ಟಿಯಾಗಿದೆ. ಈಗ ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಮಳೆ ಕೂಡ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ4 ಆರೋಪಿ ರಘುವೇಂದ್ರ ಅಲಿಯಾಸ್ ರಘು ಎಂಬುವವನ ತಾಯಿ ಮಂಜುಳಮ್ಮ (70) ಮೃತಪಟ್ಟಿದ್ದಾರೆ. ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ತಾಯಿ ಅವರ ಚಿತ್ರದುರ್ಗ ಜಿಲ್ಲೆಯ ಕೋಳಿ ಬುರುಜನಹಟ್ಟಿಯ...
ಬೆಂಗಳೂರು: ಮಾತೃಭಾಷೆ, ಸಾಹಿತ್ಯಗಳು ಉಳಿದು ಬೆಳೆಯಬೇಕಾದರೆ ಮುಂದಿನ ಪೀಳಿಗೆಗೆ ವರ್ಗಾಯಿಸುವ ಅವಶ್ಯಕತೆ ಇದೆ. ಹಾಗಾಗಿ, ಅದನ್ನು ವರ್ಗಾವಣೆ ಮಾಡುವ ಜವಾಬ್ದಾರಿ ಪೋಷಕರದ್ದು. ಪೋಷಕರು ಮನೆಯಿಂದಲೇ ತಮ್ಮ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸಬೇಕು ಎಂದು ವಿಧಾನಸಭೆಯ...
ರಾಜ್ಯದಲ್ಲಿ ಇರುವುದು ಹಿಂದೂ ವಿರೋಧಿ ಸರ್ಕಾರ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇರುವುದು ಹಿಂದೂ ವಿರೋಧಿ ಸರ್ಕಾರ, ಮುಸ್ಲಿಮರಿಗೆ ಕ್ರಿಶ್ಚಿಯನ್ನರಿಗೆ ನಿರಂತರ...
ಬಿಜೆಪಿ ಮತ್ತು ಜೆಡಿಎಸ್ ಗಳು ಭ್ರಷ್ಟರೇ ಅನ್ನುವುದರಲ್ಲಿ ಸಂಶಯವಿಲ್ಲ. ಆದರೆ ಅದು ಕಾಂಗ್ರೆಸ್ಸಿನ ಭ್ರಷ್ಟತನಕ್ಕೆ ಹೇಗೆ ಸಮರ್ಥನೆಯಾದೀತು? ಅದು ಭ್ರಷ್ಟ ಕಾಂಗ್ರೆಸ್ಸಿನ ಭಂಡ ಸಮರ್ಥನೆಯಷ್ಟೇ ಆಗುತ್ತೆ. ತಪ್ಪು ಯಾರೇ ಮಾಡಿರಲಿ ತನಿಖೆಯಾಗಿ ಶಿಕ್ಷೆ...
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು...