- Advertisement -spot_img

TAG

congress

ಚುನಾವಣೆ: ಚನ್ನಪಟ್ಟಣದಲ್ಲಿ ಸೂಕ್ತ ಬಂದೋಬಸ್ತ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 276 ಮತಗಟ್ಟೆ ಸ್ಥಾಪಿಸಲಾಗಿದೆ. ಎಲ್ಲಾ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಪ್ರಕ್ರಿಯೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 119 ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಯಶವಂತ್...

ಉಪ ಚುನಾವಣೆ: ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ, ಕ್ಷೇತ್ರ ಬಿಟ್ಟು ಹೋಗಲು ತಾಕೀತು

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಆಯಾ ಕ್ಷೇತ್ರಗಳ ಜಿಲ್ಲಾಡಳಿತಗಳು ಸಜ್ಜುಗೊಂಡಿವೆ. ಕೈಗೊಳ್ಳಬೇಕಾದ ಕ್ರಮಗಳನ್ನು ಕುರಿತು ಜಿಲ್ಲಾಡಳಿತಗಳು ಮುನ್ಸೂಚನೆ ನೀಡಿವೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ...

ಗಲಭೆಗ್ರಸ್ತ ಕಡಕೋಳ ಗ್ರಾಮಕ್ಕೆ ಭೇಟಿ ನೀಡಿದ ಮುಸ್ಲಿಂ ಬಾಂಧವ್ಯ ವೇದಿಕೆ

ಹಾವೇರಿ : ವಕ್ಫ್ ಬೋರ್ಡ್ ರೈತರಿಗೆ ನೋಟಿಸ್ ನೀಡಿದೆ ಎಂಬುದನ್ನು ನೆಪವಾಗಿಸಿಕೊಂಡು ನಡೆದ ಭಯಾನಕ ಗಲಭೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು ಗ್ರಾಮ ತೊರೆದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ...

ಜಮೀರ್‌ನನ್ನು ಆಲದ ಮರಕ್ಕೆ ನೇಣು ಹಾಕಿ: ಮುತಾಲಿಕ್ ವಿವಾದಾತ್ಮಕ ದ್ವೇಷಭಾಷಣ

ಸಚಿವ ಜಮೀರ್ ಅಹಮದ್‍ರನ್ನು ಗಡಿಪಾರು ಮಾಡ್ಬೇಕು ಎಂದು ಹೇಳುತ್ತಿದ್ದಾರೆ. ಅದೆಲ್ಲ ಬೇಡ ಯಾವುದಾದರೂ ಆಲದ ಮರಕ್ಕೆ ನೇಣು ಹಾಕಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಭಾಷಣ ಮಾಡಿದ್ದಾರೆ‌. ಚಿಕ್ಕಮಗಳೂರಿನಲ್ಲಿ ದತ್ತಮಾಲೆ...

ಚನ್ನಪಟ್ಟಣ ಪ್ರಚಾರ ಅಖಾಡಕ್ಕೆ ಜಮೀರ್ ಅಹಮದ್ ಖಾನ್ ಪ್ರವೇಶ

ಚನ್ನಪಟ್ಟಣ: ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಚನ್ನಪಟ್ಟಣ ಉಪ ಚುನಾವಣೆ ಪ್ರಚಾರ ಕ್ಕೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಪ್ರವೇಶ ಮಾಡಿದ್ದು ಮೂರು ದಿನಗಳ ಕಾಲ ಇಲ್ಲೇ ಠಿಕಾಣಿ...

ಬಿಜೆಪಿಯ ಶವ ರಾಜಕೀಯ; ಕೋಮುಸೌಹಾರ್ದತೆಗೆ ಮಾಡುವ ಗಾಯ

ನೇರವಾಗಿ ಅಭಿವೃದ್ಧಿಯ ಕಾರ್ಯಸೂಚಿಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುವ ಸಾಮರ್ಥ್ಯ ಇಲ್ಲದೇ ಇರುವುದರಿಂದ ಬಿಜೆಪಿ ಪಕ್ಷ ಯಾವಾಗಲೂ ಕೋಮುದ್ವೇಷ ರಾಜಕಾರಣದ ಮೂಲಕವೇ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ರೀತಿಯ ಮತಾಂಧತೆಯ ಕಸರತ್ತನ್ನು ಮಾಡುತ್ತದೆ. ಬಿಜೆಪಿಗರ ಈ...

ಚನ್ನಪಟ್ಟಣ: ನ.11ರಂದು ಸಂಜೆ 5.30 ಬಹಿರಂಗ ಪ್ರಚಾರ ಅಂತ್ಯ; ಜಿಲ್ಲಾಧಿಕಾರಿ ಘೋಷಣೆ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನ.13ರಂದು ಮತದಾನ ನಡೆಯಲಿದ್ದು, ನ.11ರಂದು ಬಹಿರಂಗ ಪ್ರಚಾರಕ್ಕೆ ತೆರ ಬೀಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ...

ಡಿಕೆಶಿ ಆಪ್ತ ಕಾರ್ಯದರ್ಶಿ ಹೆಸರಲ್ಲಿ ವಂಚನೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಇತರ ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸುತ್ತಿದ್ದ ವಂಚಕನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ರಘುನಾಥ್ ಬಂಧಿತ ಆರೋಪಿಯಾಗಿದ್ದಾನೆ....

ಭಾರೀ ಭರವಸೆ ಮೂಡಿಸಿ, ಘೋರವಾಗಿ ನಿರಾಶೆಗೊಳಿಸಿದ ಜಸ್ಟಿಸ್ ಡಿ ವೈ ಚಂದ್ರಚೂಡ್

‌ನ್ಯಾಯಮೂರ್ತಿಯೊಬ್ಬ ಹೇಗೆ ನಡೆದುಕೊಳ್ಳಬೇಕು ಎಂಬುದಕ್ಕೆ ಕಿವಿಮಾತು ಹೇಳುವ ಅನೇಕ ಮಾತುಗಳಿವೆ. ಇದಕ್ಕೆ ತಾನು ಅನುಗುಣವಾಗಿ ನಡೆದುಕೊಂಡಿದ್ದೇನೆಯೇ ಎಂದು ಚಂದ್ರಚೂಡ್‌ ಅವರು ಆರಾಮವಾಗಿ ಕುಳಿತು ಆತ್ಮಾವಲೋಕನ ಮಾಡಿಕೊಳ್ಳಬೇಕು. ದೇಶದ ಪ್ರಜಾತಂತ್ರ ವ್ಯವಸ್ಥೆ, ಸಂವಿಧಾನದ ಆಶಯಗಳಿಗೆ...

ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರ ಹೆಚ್ಚು ಅನುದಾನ ನೀಡಿದೆ: ರಾಮಲಿಂಗಾರೆಡ್ಡಿ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿ ಪ್ರತಿ ಗ್ರಾಮದ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ಸಾರಿಗೆ ಮುಜರಾಯಿ ಹಾಗೂ ರಾಮನಗರ ಜಿಲ್ಲಾ...

Latest news

- Advertisement -spot_img