ರಷ್ಯಾವು ಉಕ್ರೇನ್ ಮೇಲೆ ಸರಣಿ ಕ್ಷಿಪಣಿ ದಾಳಿ ನಡೆಸಿದ್ದು ಸಾವು ನೋವುಗಳು ಹೆಚ್ಚುತ್ತಲೆ ಇದೆ. ಉಕ್ರೇನ್ ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ಕ್ಷಿಪಣಿ ದಾಳಿ ಮಾಡಿದ್ದು, ಇದರ ಪರಿಣಾಮ 37 ಮಂದಿ ಸಾವನಪ್ಪಿದ್ದರೆ,...
ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತೀಯ...
ಕಾನೂನು ಬಾಹಿರವಾಗಿ ಸರಕಾರವೇ ಬುಲ್ ಡೋಜರ್ ಹರಿಸಿ ಜನರ ನಿವಾಸಗಳನ್ನು ಕೆಡವುತ್ತಾ ಇರುವ ಉತ್ತರ ಪ್ರದೇಶದಲ್ಲೇ ಬಿಜೆಪಿಗೆ ಹಿನ್ನಡೆ ಬಂದಿರುವುದು ಕರಾವಳಿಯ ಬಿಜೆಪಿ ಶಾಸಕರಿಗೆ ಪಾಠ ಆಗಬೇಕಿತ್ತು. ಆದರೆ ವೇದವ್ಯಾಸ ಕಾಮತ್, ಹರೀಶ್...
ಇಂದು ಏರುತ್ತಿರುವ ಭೂಮಿಯ ಬಿಸಿಯ ನಡುವೆ ಮನುಷ್ಯನ ಜೀವನೋಪಾಯ, ಜೀವವೈವಿಧ್ಯದ ಉಳಿವು ಅಪಾಯದಲ್ಲಿದೆ. ಪರಿಸ್ಥಿತಿ ಹೀಗಿರುವಾಗ ಹವಾಗುಣ ಬದಲಾವಣೆ ಬಗೆಗೆ ಅರಿವು ಹೆಚ್ಚಿಸಿಕೊಳ್ಳುವ, ಅದನ್ನು ಸಾಮಾಜಿಕ ನೆಲೆಯಲ್ಲಿ ಸಾಧ್ಯವಾದಷ್ಟು ಮಿತಿಗೊಳಿಸುವ ವಿಧಾನಗಳನ್ನು ಅರಿಯುವ...
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ...
2024-25ನೇ ಸಾಲಿನ ಮುಂಗಾರು ಹಂಗಾಮಿನ ಮಳೆ, ಬೆಳೆ,ಬೀಜ ಹಾಗೂ ರಸಗೊಬ್ಬರಗಳ ಪರಿಸ್ಥಿತಿ ಮತ್ತು ಕೃಷಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳಿಗೆ ಗಂಭೀರ ಸೂಚನೆಗಳನ್ನು ನೀಡಿದ್ದಾರೆ.
ಇಂದು ಕೃಷಿ...
ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗವು ಪ್ರಸ್ತಾವನೆ ಸಲ್ಲಿಸಿದ್ದಾರೆ.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ...
ರಾಹುಲ್ ಗಾಂಧಿ ಹುಚ್ಚನಂತೆ ಬೊಗಳುತ್ತಿದ್ದಾನೆ. ರಾಹುಲ್ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಂಗಳೂರಿನ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಈಗ...
“ಮುಂದಿನ ಪೀಳಿಗೆಯ ನಾಯಕಿಯರನ್ನು ತಯಾರಿ ಮಾಡುವುದು, ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಿಳೆಯರ ಅಭಿಪ್ರಾಯ ಸಂಗ್ರಹ ಹಾಗೂ ಕಾಂಗ್ರೆಸ್ ಪಕ್ಷದತ್ತ ಮಹಿಳೆಯರನ್ನು ಸೆಳೆಯುವ ವಿಚಾರವಾಗಿ ಪಕ್ಷದ ಹಿರಿಯ ನಾಯಕಿಯರ ಅಭಿಪ್ರಾಯ ಸಂಗ್ರಹಿಸಲಾಗಿದೆ” ಎಂದು ಡಿಸಿಎಂ...
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ಫೋರ್ಸ್ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ...