- Advertisement -spot_img

TAG

congress

ಕಳೆದ 11 ವರ್ಷಗಳಲ್ಲಿ ದೇಶದಲ್ಲಿ  ” ಅಘೋಷಿತ ತುರ್ತು ಪರಿಸ್ಥಿತಿ @11″ ನಿರ್ಮಾಣವಾಗಿದೆ: ಕಾಂಗ್ರೆಸ್‌ ವಾಗ್ದಾಳಿ

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿಕೆಯಾಗಿ 50 ವರ್ಷಗಳು ಸಂದಿದ್ದು, ಈ ವಿಷಯ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯೆಗೆ ಕಾಂಗ್ರೆಸ್ ಖಾರವಾಗಿ ಪ್ರತಿಕ್ರಿಯಿಸಿದೆ. ಪ್ರಧಾನಿ ಮೋದಿ ಸರ್ಕಾರವು ಕಳೆದ ಹನ್ನೊಂದು ವರ್ಷಗಳಿಂದ ಭಾರತೀಯ ಪ್ರಜಾಪ್ರಭುತ್ವದ...

ಕುಳಿತು ತಿನ್ನುವವರು, ದುಡಿದು ಉಣ್ಣುವವರು ಮತ್ತು ಬೆಂಕಿಯ ಮಳೆ

ಅಮೆರಿಕ, ಇಸ್ರೇಲ್ ಮುಂತಾದ ದೇಶಗಳು ದಾದಾಗಿರಿ, ಬೆದರಿಕೆ ಮುಂತಾದವುಗಳ ಮೂಲಕ ಇತರೆ ರಾಷ್ಟ್ರಗಳನ್ನು ದೋಚಿ ಕುಳಿತು ತಿನ್ನುವ ಕಂತ್ರಿ ಬುದ್ಧಿಯವರು. ಹಾಲಿ ಇಂತಹ ಕಪಟ ರಾಷ್ಟ್ರಗಳ ವಿರುದ್ಧ ಆಫ್ರೀಕಾದ ಅಧ್ಯಕ್ಷ ಇಬ್ರಾಹೀಂ ತೊಡೆ...

ಗಾಜಾ– ಇಸ್ರೇಲ್‌ ಯುದ್ಧ: ಪ್ರಧಾನಿ ಮೋದಿ ಮೌನ ಭಾರತದ ಗೌರವಕ್ಕೆ ಧಕ್ಕೆ ತಂದಿದೆ: ಕಾಂಗ್ರೆಸ್‌ ಆರೋಪ

ನವದೆಹಲಿ: ಗಾಜಾದಲ್ಲಿ ಇಸ್ರೇಲ್‌ ನರಮೇಧ ನಿರಂತರವಾಗಿ ಮುಂದುವರೆಯುತ್ತಿದ್ದರೂ ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ತಾಳಿರುವುದನ್ನು ಕಾಂಗ್ರೆಸ್‌ ಖಂಡಿಸಿದೆ. ಅವರ ಮೌನವು ಭಾರತದ ನೈತಿಕ ಮತ್ತು ರಾಜಕೀಯ ಸ್ಥಾನಮಾನವನ್ನು ಕುಗ್ಗಿಸಿದೆ ಎಂದು...

ಅನುದಾನ ನೀಡುವಲ್ಲಿ ಕೇಂದ್ರ ತಾರತಮ್ಯ; ಬಾಯಿ ಬಿಡದ ಬಿಜೆಪಿ ಸಂಸದರು, ಸಿಎಂ ಅಸಮಾಧಾನ

ರಾಯಚೂರು: 14ನೇ ಹಣಕಾಸು ಆಯೋಗದಿಂದ 15 ನೇ ಹಣಕಾಸು ಆಯೋಗಕ್ಕೆ  ಹೋಲಿಸಿದರೆ, ರಾಜ್ಯಕ್ಕೆ  ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ.  ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ...

ಐಶ್ವರ್ಯ ಗೌಡ ವಂಚನೆ ಪ್ರಕರಣ: ಇಡಿ ತನಿಖೆಗೆ ಹಾಜರಾದ ಮಾಜಿ ಸಂಸದ ಡಿ.ಕೆ. ಸುರೇಶ್

ಬೆಂಗಳೂರು:  ಐಶ್ವರ್ಯ ಗೌಡ ವಂಚನೆ ಪ್ರಕಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಗೆ ಬಮೂಲ್ ಅಧ್ಯಕ್ಷರೂ ಆಗಿರುವ ಮಾಜಿ ಸಂಸದ ಡಿ‌. ಕೆ. ಸುರೇಶ್ ಹಾಜರಾಗಿದ್ದಾರೆ. ಇಡಿ ಕಚೇರಿಗೆ ಹಾಜರಾಗುವುದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿದ ಅವರು,...

ಮೋದಿ ಮತ್ತು ಪ್ರಧಾನಿ ಸ್ಥಾನದ ಘನತೆ

11 ವರ್ಷಗಳ ಅಧಿಕಾರದ ಬಳಿಕವೂ ನರೇಂದ್ರ ಮೋದಿಯವರು ಹಲವು ದಶಕಗಳ ಹಿಂದಿನ ಹಳಸಲು ವಿಷಯ ಹಿಡಿದುಕೊಂಡು ಸದಾ ವಿಪಕ್ಷಗಳನ್ನು ಅಣಕಿಸುವುದು, ಈಗ ಬದುಕಿಯೇ ಇಲ್ಲದ ಹಿಂದಿನ ಪ್ರಧಾನಿಗಳನ್ನು ಟೀಕಿಸುವುದು, ನಿಂದಿಸುವುದು, ಗೇಲಿಮಾಡುವುದು, ವಿದೇಶಕ್ಕೆ...

ಕ್ಷಮೆ ಯಾಚಿಸುವಾಗ ಬಿಜೆಪಿ ಶಾಸಕ ರವಿಕುಮಾರ್ ಮೆರವಣಿಗೆ ನಡೆಸಿದ್ದು ಏಕೆ?: ಹೈಕೋರ್ಟ್‌ ಅಸಮಾಧಾನ

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಿರುವುದಾಗಿ ಆರೋಪಿ, ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಹೈಕೋರ್ಟ್‌ ಗೆ ಪ್ರಮಾಣ ಪತ್ರ...

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ. 15ರಷ್ಟು ಮೀಸಲಾತಿ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್‌, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟ ಒಂದು ನಿರ್ಣಯವನ್ನು...

ಇಂಗ್ಲಿಷ್ ಮಾತನಾಡುವವರು ನಾಚಿಕೆಪಡಬೇಕು ಎಂಬ ಅಮಿತ್ ಶಾ ಹೇಳಿಕೆಗೆ ವ್ಯಾಪಕ ವಿರೋಧ

ನವದೆಹಲಿ: ಇಂಗ್ಲಿಷ್ ಮಾತನಾಡುವವರು ನಾಚಿಕೆಪಟ್ಟುಕೊಳ್ಳುವ ದಿನ ದೂರವಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ವಿವಿಧ ಪಕ್ಷಗಳ...

2024ರ ನಡೆದ ಲೋಕಸಭೆ ಚುನಾವಣೆಗೆ ಬಿಜೆಪಿ ಖರ್ಚು 1,494  ಕೋಟಿ ರೂ. ಕಾಂಗ್ರೆಸ್‌ ವೆಚ್ಚ ಎಷ್ಟು?

ನವದೆಹಲಿ: 2024ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ 1,494  ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ.  ಇದು ಆದಾಯದ ಶೇ. 44.56 ರಷ್ಟಾಗಿದೆ. ಸ್ವಯಂಸೇವಾಸಂಸ್ಥೆ ಅಸೋಸೊಯೇಷನ್‌ ಫಾರ್‌ ಡೆಮಾಕ್ರಕಟಿಕ್‌...

Latest news

- Advertisement -spot_img