ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಮೀಕ್ಷೆಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ನಿಟ್ಟಿನಲ್ಲಿ ಸುಮಾರು 5 ಕೋಟಿ ಜನರಿಂದ ಅಭಿಪ್ರಾಯ ಸಂಗ್ರಹಕ್ಕೆ ನಿರ್ಧಾರ ಮಾಡಲಾಗಿದೆ.
ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳ...
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಚದುರಿದ ಭಾರದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು...
ರಾಜ್ಯದಲ್ಲಿ ಡೆಂಗ್ಯೂ ಹಾವಳಿ ನಡುವೆ ಈಗ ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, ಮೊದಲ ಸಾವು ವರದಿಯಾಗಿದೆ. ನಿನ್ನೆಯಷ್ಟೇ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದ್ದು ಪತ್ತೆಯಾಗಿತ್ತು. ಈಗ ಹಾವೇರಿ ಜಿಲ್ಲೆಯಲ್ಲಿ...
ಬಿಜೆಪಿ ಎಂಎಲ್‌ಸಿ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ. ಎಂದು ಮುಡಾ ಅಧ್ಯಕ್ಷ ಕೆ...
ಮಂಗಳೂರು, 6-7-2024 : “ಆಯಸ್ಕಾದಂತೆ ಸೆಳೆಯುವ ಆಕರ್ಷಕ ವ್ಯಕ್ತಿತ್ವದ ಜಾರ್ಜ್ ಫೆರ್ನಾಂಡಿಸ್ ಅವರು ತಮ್ಮ ವಿಶಿಷ್ಟ ನಡೆ ನುಡಿ, ವ್ಯಕ್ತಿತ್ವ, ಚಾತುರ್ಯ, ನಾಯಕತ್ವ, ಇತ್ಯಾದಿ ಗುಣಗಳಿಂದ ದೇಶದ ಉದ್ದಗಲಕ್ಕೂ ಪರಿಚಿತರಾಗಿದ್ದರು. ಕಾರ್ಮಿಕರು, ಶೋಷಿತರು...
ಬೆಂಗಳೂರು, ಜುಲೈ 06:ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೋಲೀಸರ ಬಗ್ಗೆ ದೇಶದಲ್ಲಿ ಒಳ್ಳೆ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸ...
ರಾಜ್ಯಕ್ಕೆ MRP ದರದಲ್ಲಿ ಕೆಜಿಗೆಡ 29 ರೂ ನಂತೆ ಭಾರತ್ ಅಕ್ಕಿ ಮಾರಾಟ ನಿಲ್ಲಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾಜಿ...
ಹಾವೇರಿ (ಶಿಗ್ಗಾವಿ) : ರಾಜ್ಯ ಸರ್ಕಾರ ಎಸ್ಸಿ ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ...
ಚನ್ನಪಟ್ಟಣ ಉಪ ಚುನಾವಣೆಗೆ ನನ್ನ ಪತ್ನಿ ಅನುಸೂಯ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿ ಇದೆ. ಆದರೆ, ಯಾವುದೇ ಕಾರಣಕ್ಕೂ ಅನುಸೂಯ ಅವರು ಸ್ಪರ್ಧಿಸಲ್ಲ ಎಂದು ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ...