ಬೆಂಗಳೂರಿನ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ ಸಾವಿಗೀಡಾಗಿದ್ದಾರೆ.ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ.
ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು...
ಐಪಿಎಲ್ 2025ರ ಋತುವಿನಲ್ಲಿ ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನಿಂದ ಆಡಲ್ಲ. ನಿವೃತ್ತಿಯಾಗಿದ್ದಾರೆ ಎಂದು ಬೇಸರಗೊಂಡಿದ್ದ ಅಭಿಮಾನಿಗಳಿಗೆ ಸಹಿಸುದ್ದಿ ಸಿಕ್ಕಿದೆ. ಹೌದು, ದಿನೇಶ್ ಕಾರ್ತಿಕ್ ಆರ್‌ಸಿಬಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಆದರೆ ಕೋಚ್ ಆಗಿ...
ಬೆಂಗಳೂರು: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಘೋಷಣೆಯೊಂದಿಗೆ ನಾಳೆ ರಾಜ್ಯವ್ಯಾಪಿ ಕರೆ ನೀಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟ ಕಾವು ಪಡೆದುಕೊಳ್ಳುತ್ತಿದ್ದು, ಇಂದು ಸಂಜೆಯಿಂದ ನಡೆಯುತ್ತಿರುವ ಎಕ್ಸ್ ಅಭಿಯಾನಕ್ಕೆ ವ್ಯಾಪಕ ಬೆಂಬಲ...
ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿಗೆ ದಾಖಲೆಯ ಟಿ20 ವಿಶ್ವಕಪ್ ಗೆದ್ದು ಚಾಂಪಿಯನ್ ಆಗಿದೆ. ಭಾರತ ಈ ಗೆಲುವನ್ನು...
ಶನಿವಾರ ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಐತಿಹಾಸಿಕ ಗೆಲುವು ಸಾಧಿಸಿದ ನಂತರ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಟಿ20 ವಿಶ್ವಕಪ್ 2024 ಫೈನಲ್‌ನಲ್ಲಿ ಅತ್ಯತ್ತಮ ಪ್ರದರ್ಶನ...
ಎಂಪಿಎಂಗೆ ಲೀಸ್ ನೀಡಿದ್ದ 20 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು ಸರ್ಕಾರ ಈ ಕೂಡಲೇ ವಾಪಸ್ ಪಡೆದು ಅರಣ್ಯ ಇಲಾಖೆಗೆ ನೀಡಬೇಕು. ಯಾವುದೇ ಕಾರಣಕ್ಕೂ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ)ಗೆ ಮತ್ತೆ ಲೀಸ್ಗೆ...
'ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ' ಎಂಬ ಚಳವಳಿ ಆರಂಭಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಜುಲೈ 1ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದು ಇದಕ್ಕೆ ಪೂರಕವಾಗಿ ಸತತ 24 ಗಂಟೆಗಳ ಎಕ್ಸ್ (ಟ್ವಿಟರ್) ಅಭಿಯಾನಕ್ಕೆ...
ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ...
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶ ಆರೋಪಗಳಿರುವ ಶಾಸಕ ವಿನಯ್ ಕುಲಕರ್ಣಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ...
ಗುಜರಾತ್‌ನ ರಾಜ್‌ಕೋಟ್ ವಿಮಾನ ನಿಲ್ದಾಣದ ಟರ್ಮಿನಲ್ ಹೊರಗಿನ ಮೇಲ್ಛಾವಣಿ ಕುಸಿದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಯಾಣಿಕರ ಪಿಕಪ್ ಮತ್ತು ಡ್ರಾಪ್ ಪ್ರದೇಶದಲ್ಲಿರುವ ಮೇಲ್ಛಾವಣಿ ಕುಸಿದಿದ್ದು,...