- Advertisement -spot_img

TAG

congress

ಒಡೆದ ಮನೆಯಾದ ಬಿಜೆಪಿ: ಎಲ್ಲರಿಗೂ ಬರೀ ಬಿಪಿ

ಬಿ.ವೈ.ವಿಜಯೇಂದ್ರಗೆ ಮುಖ್ಯಮಂತ್ರಿ ಗಾದಿಯ ಕನಸು. ಹೇಗಾದರೂ ಮಾಡಿ ಮುಖ್ಯಮಂತ್ರಿ ಹುದ್ದೆ ಗಿಟ್ಟಿಸಿಕೊಳ್ಳಬೇಕು ಎಂಬ ಉಮೇದು ಈಗಲೇ ಶುರುವಾಗಿದೆ. ಈ ನಿಲುವು ಬಿಜೆಪಿ ನಾಯಕರಲ್ಲಿ ಬಿಪಿ ಹೆಚ್ಚು ಮಾಡಿದೆ. ಹೀಗಾಗಿ ಸಹಜವಾಗಿಯೇ ಅವರೂ  ಮುಖ್ಯಮಂತ್ರಿಯಾಗುವ...

ಪೋಕ್ಸೋ ಪ್ರಕರಣ; ಯಡಿಯೂರಪ್ಪ ವಿರುದ್ಧದ ಪ್ರಕರಣದ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕುರಿತು ತಮ್ಮ ವಿರುದಧ ದಾಖಲಾಗಿರುವ ಪೋಕ್ಸೋ ಪ್ರಕಣವನ್ನು ರದ್ದುಗೊಳಿಸುವಂತೆ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿರುವ...

ನಕ್ಸಲ್‌ ಸಮಸ್ಯೆ ನಿಗ್ರಹಕ್ಕೆ ಆದಿವಾಸಿಗಳ ಸಮಸ್ಯೆಗಳಿಗೆ ಪರಿಹಾರ ರೂಪಿಸಬೇಕು; ಬಂಜಗೆರೆ ಜಯಪ್ರಕಾಶ್‌ ಆಗ್ರಹ

ಬೆಂಗಳೂರು; ಇತ್ತೀಚೆಗೆ ಪೊಲೀಸರ ಎನ್‌ ಕೌಂಟರ್‌ ಗೆ ಬಲಿಯಾದ ನಕ್ಸಲ್‌ ಹೋರಾಟಗಾರ ವಿಕ್ರಂ ಗೌಡ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿಗಳಂತೆ ತನಿಖೆ ನಡೆಸಬೇಕು ಎಂದು ನಕ್ಸಲ್ ಶರಣಾಗತಿ ಮತ್ತು...

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟುಕು; ಕಾರಣ ಏನು ಗೊತ್ತೇ?

ಮಂಗಳೂರು: ವಿಧಾನ ಮಂಡಳ ಚಳಿಗಾಲದ ಅಧಿವೇಶನವನ್ನು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ಒಂದು ದಿನ ಮೊಟಕುಗೊಳಿಸಲಾಗಿದೆ. ಡಿ.9ರಿಂದ 19ರ ವರೆಗೆ ಮಾತ್ರ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆಯ...

ಸಿಸೇರಿಯನ್ ಕಡಿಮೆ ಮಾಡಿ, ನಾರ್ಮಲ್ ಹೆರಿಗೆಗಳಿಗೆ ಆದ್ಯತೆ ನೀಡಲು ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ

ಶಿವಮೊಗ್ಗ; ಶಿಶು ಮರಣ ಪ್ರಮಾಣವನ್ನ ಕಡಿಮೆ ಮಾಡುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿಯೇ ಸ್ಪೆಷಲ್ ನ್ಯೂ ಬಾರ್ನ್ ಕೇರ್ ಯುನಿಟ್ (SNCU) ಗಳ ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ....

ಸಚಿವರ ಕಣ್ಣಿಗೆ ಬಿದ್ದ ನಿರ್ಗತಿಕ ಕುಟುಂಬ : ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಗೆ ವಾಪಸ್ ಆಗುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬವೊಂದಕ್ಕೆ...

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮಿಗಳೇ,

ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬರಹಗಾರ ಮುಷ್ತಾಕ್ ಹೆನ್ನಾಬೈಲ್...

ಎಪ್ಪತ್ತೈದರ ಸಂಭ್ರಮದಲ್ಲಿ ಸಂವಿಧಾನ; ಬೇಕಿದೆ ಆತ್ಮಾವಲೋಕನ

ಭಾರತದ ಸಂವಿಧಾನಕ್ಕೆ 75 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಸಂವಿಧಾನ ಹಾಕಿಕೊಟ್ಟ ಮಾರ್ಗದಲ್ಲಿ ಕ್ರಮಿಸಿದ ದಾರಿ ಹಾಗೂ ದೂರವನ್ನು ಮತ್ತು ಸಾಧಿಸಿದ ಹಾಗೂ ಸಾಧಿಸಲಾಗದ ಗುರಿಯನ್ನು ಕುರಿತು ಅವಲೋಕನ ಮಾಡಿಕೊಳ್ಳಬೇಕಿದೆ. ಸ್ವಾತಂತ್ರ್ಯ, ಸಮಾನತೆ ಹಾಗೂ...

ಸಚಿವ  ಪ್ರಹ್ಲಾದ ಜೋಷಿ   ಭೇಟಿಯಾದ ಡಿಸಿಎಂ ಶಿವಕುಮಾರ್

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಷಿ  ಅವರನ್ನು ಇಂದು ನವದೆಹಲಿಯಲ್ಲಿ ಭೇಟಿಯಾಗಿ ಮೇಕೆದಾಟು ಯೋಜನೆಗೆ ತ್ವರಿತ ಅನುಮೋದನೆ, ಕೃಷ್ಣಾ ಜಲ ವಿವಾದಕ್ಕೆ ಸಂಬಂಧಿಸಿದಂತೆ ಗೆಜೆಟ್‌ ಅಧಿಸೂಚನೆ, ಕೃಷ್ಣಾ...

ಜಾತಿ-ಧರ್ಮದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವವರು ಧರ್ಮದ್ರೋಹಿಗಳು: ಸಿ.ಎಂ.ಸಿದ್ದರಾಮಯ್ಯ

ಬಳ್ಳಾರಿ: ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ‌ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

Latest news

- Advertisement -spot_img