ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದು, ಸದ್ಯ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ವಿಡಿಯೋಗಳುಳ್ಳ ಪೆನ್ಡ್ರೈವ್ಗಳನ್ನು ಹಂಚಿಕೆ ಮಾಡಿದ ಆರೋಪ ಪ್ರಕರಣದಲ್ಲಿ...
ರಾಮನಗರ RTO ಅಧಿಕಾರಿ ಶಿವಕುಮಾರ್ ಅವರು ಇಂದು ಜೂನ್ 28 ನಿವೃತ್ತಿ ದಿನ. ಆದ್ರೆ, ಕೊನೆಯ ದಿನವೇ ಅಧಿಕಾರಿ ಶಿವಕುಮಾರ್ ಅವರು ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರಾಮನಗರ RTO...
ಕರ್ನಾಟಕದ ಸಂಸದರ ಸಭೆಯನ್ನು ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಒಂದೊಳ್ಳೆ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇದಕ್ಕಾಗಿ, ರಾಜ್ಯ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ...
ನಗರದಲ್ಲಿ ಸಮಗ್ರ ಮೈಕ್ರೋ ಪ್ಲಾನ್ ಮಾಡಿಕೊಂಡು ಅದರ ಪ್ರಕಾರ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ವಲಯವಾರು...
ಪೋಕ್ಸೋ ಕಾಯಿದೆಯಂತ ಒಂದು ಅತ್ಯಂತ ಪರಿಣಾಮಕಾರಿ ಕಾಯಿದೆಯ ದುರುಪಯೋಗಕ್ಕೆ ಆಸ್ಪದ ಕೊಟ್ಟರೆ ಅದು ತಂದೊಡ್ಡುವ ಆತಂಕ ಬಹಳ ಭಯಾನಕ. ತಾರುಣ್ಯದ ಬಾಗಿಲಲ್ಲಿ ರೊಮ್ಯಾಂಟಿಕ್ ಸಂಬಂಧದ ಬಲೆಗೆ ಬಿದ್ದು ಯಾವುದೋ ಕೆಟ್ಟ ಗಳಿಗೆಯಲ್ಲಿ ಮಾಡುವ...
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಆಡಳಿತ ಮಂಡಳಿಯ ತೀರ್ಮಾನದಂತೆ ಮೈಸೂರು ಜಿಲ್ಲೆ ವ್ಯಾಪ್ತಿಯ 18 ಶಾಲೆಗಳಲ್ಲಿ 'ಶಾಲಾರಂಗ' ಕಾರ್ಯಕ್ರಮವನ್ನು ನಿರ್ದಿಗಂತ ಸಂಸ್ಥೆಯು ಅನುಷ್ಠಾನಗೊಳಿಸಿತ್ತು. ನಿರ್ದಿಗಂತ ಸಂಸ್ಥೆಗೆ ಪಾವತಿಸಿರುವ ಹಣದ ದಾಖಲೆಯನ್ನು ʼದಿ...
ಕೋಲಾರ: ಹಾಲು, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮ ಅವ್ಯವಹಾರ ವಿರೋಧಿಸಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಇಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ...
ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಗೆದ್ದಿದ್ದೇ ಮುಸ್ಲಿಮರ ಮತಗಳಿಂದ ಎಂದು ಹೇಳಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಜಮೀರ್...
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ...
ಹೆಮಿ ವೋಲ್ಟೇಜ್ ಲೈನ್ಗಳ ಕಂಬಗಳು ಮತ್ತು ಡಿಪಿಗಳ ದುರಸ್ತಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಜೂನ್ 29 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ 33/11ಕೆ.ವಿ ಬಳ್ಳಾರಿಯ ಹಚ್ಚೋಳ್ಳಿ ವಿದ್ಯುತ್ ವಿತರಣಾ...