ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನಪ್ರಯೋಗಾಲಯಕ್ಕೆ (ಎಫ್‌ಎಸ್ಎಲ್) ಕಳುಹಿಸಿದ್ದ ಆಡಿಯೊ ಮಾದರಿ ವರದಿ ಬಂದಿದ್ದು, ಆಡಿಯೊದಲ್ಲಿ ಇರುವುದು ಮುನಿರತ್ನ ಅವರದ್ದೇ...
ಕನ್ನಡ ನಾಡಿನ ಭಾಷೆ, ಸಂಸ್ಕೃತಿ, ಸಾಹಿತ್ಯ ಉಳಿದು ಬೆಳೆಯಬೇಕಾದರೆ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನ, ಸಾಹಿತ್ಯ ಪರಿಷತ್ತಿನ ಹೊರತಾಗಿ ಕನ್ನಡದ ಬೀಜಗಳು ಮೊಳಕೆಯೊಡೆಯುತ್ತಿರುವ ಕನ್ನಡದ ಶಾಲೆಗಳು ಕಲಿಕೆಯ ತಾಣಗಳಾಗಿ ಇನ್ನಷ್ಟು ಗಟ್ಟಿಯಾಗಬೇಕು – ಡಾ....
ರಾಮನಗರ : ಚನ್ನಪಟ್ಟಣ ನಗರದಲ್ಲಿ ಈ ಹಿಂದೆ ಶಾಸಕರಾಗಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕು. ಚನ್ನಪಟ್ಟಣ ನಗರ ಬಹಳ ಹದಗೆಟ್ಟಿದೆ. ಬಸ್ ನಿಲ್ದಾಣ, ಕಸ, ಒಳ ಚರಂಡಿ ಸಮಸ್ಯೆ...
ನವದೆಹಲಿ: ಸಂವಿಧಾನವನ್ನು ಅಂಗೀಕರಿಸಿ ನವೆಂಬರ್ 26ಕ್ಕೆ 75 ವರ್ಷ ತುಂಬಲಿದೆ. ಇದೇ ದಿನದಂದು 75ನೇ ವರ್ಷಾಚರಣೆ ಅಂಗವಾಗಿ ಸಂಸತ್ತಿನ ಜಂಟಿ ಅಧಿವೇಶನ ನಡೆಯಲಿದೆ. ಹಾಗಾಗಿ ಉಭಯ ಸದನಗಳಲ್ಲಿ ವಿರೋಧ ಪಕ್ಷದ ನಾಯಕರಿಗೂ ಮಾತನಾಡಲು...
ಹೈದರಾಬಾದ್: ಯಂಗ್ ಇಂಡಿಯಾ ಕೌಶಲಾಭಿವೃಧಿ ವಿಶ್ವವಿದ್ಯಾಲಯಕ್ಕೆ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಗೌತಮ್ ಅದಾನಿ ಘೋಷಿಸಿದ್ದ 100 ಕೋಟಿ ರೂ. ದೇಣಿಗೆಯನ್ನು ತೆಲಂಗಾಣ ಸರ್ಕಾರ ತಿರಸ್ಕರಿಸಿದೆ ಎಂದು ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ತಿಳಿಸಿದ್ದಾರೆ.
ಈ...
ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಅತೃಪ್ತರನ್ನು ಒಗ್ಗೂಡಿಸಿ ಪ್ರತ್ಯೇಕ ಬಣ ಕಟ್ಟುತ್ತಿರುವ ಮಾದರಿಯಲ್ಲೇ ಜೆಡಿಎಸ್ ನಲ್ಲಿರುವ ಅಸಮಾಧಾನಿತ ಶಾಸಕರು ಮತ್ತು ಮುಖಂಡರನ್ನು ಒಗ್ಗೂಡಿಸುವ ಕೆಲಸಕ್ಕೆ ಜೆಡಿಸ್ ಮಾಜಿ ಅಧ್ಯಕ್ಷ ಸಿ.ಎಂ. ಇಬ್ರಾಹಿಂ...
ನವದೆಹಲಿ: ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ದೇಶದ ಖ್ಯಾತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿರುವ ಅಮೆರಿಕ ನ್ಯಾಯಾಲಯದ ಪ್ರಕರಣ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷ ಕಾಂಗ್ರೆಸ್...
ಬೆಂಗಳೂರು: ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಆಡಳಿತದ ಅವಧಿಯಲ್ಲಿ ವಕ್ಫ್ ನೋಟೀಸ್ ಕೊಟ್ಟಿರುವ ವಿಷಯದಲ್ಲಿ ಬಿಜೆಪಿ ನಾಯಕರಿಗೆ ಮುಜುಗರ ಉಂಟು ಮಾಡಲೆಂದೇ ಬಸನಗೌಡ ಯತ್ನಾಳ್ ಬಣ...
ಬೆಂಗಳೂರು: ಸುಳ್ಳಿನ ಮೆರವಣಿಗಾಗಿ ಸತ್ಯದ ಕೊಲೆ ಮಾಡಿ ಸಮಾಧಿ ಮಾಡುವ ಪ್ರಯತ್ನ “ಭ್ರಷ್ಟ ಜನತಾ ಪಾರ್ಟಿ“ಯವರದ್ದು. ಆದರೆ ಸತ್ಯಕ್ಕೆ ಸಾವಿಲ್ಲ ಎಂಬ ಅರಿವು ಅವರಿಗೆ ಇದ್ದಂತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ...
ಬೀದರ್: ವಕ್ಸ್ ನೋಟಿಸ್ ಕುರಿತು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೆಂದ್ ಅವರಿಗೆ ಸೆಡ್ಡು ಹೊಡೆದು ಪ್ರತ್ಯೇಕ ಹೋರಾಟ ಆರಂಭಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ತಂಡ ಸೋಮವಾರ ಬೀದರ್ ಜಿಲ್ಲೆಗೆ...