ಉಡುಪಿ: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ...
ಪಟೇಲ್ ಅವರು ಕೇಂದ್ರ ಗೃಹ ಸಚಿವರಾಗಿದ್ದ ಸಮಯದಲ್ಲಿಯೇ ಮಹಾತ್ಮ ಗಾಂಧಿ ಅವರ ಹತ್ಯೆಯಾದ ಕಾರಣಕ್ಕೆ ಸಾಕಷ್ಟು ನೊಂದಿದ್ದರು. ಇದರಿಂದ ಆರ್ ಎಸ್ ಎಸ್ ಅನ್ನು ನಿಷೇದ ಮಾಡುವ ಕಾನೂನು ತಂದಿದ್ದರು ಎಂದು ಮಾಜಿ...
ಬೆಂಗಳೂರು: ನೆಹರು ಅವರ ಕುಟುಂಬವನ್ನು ಹೊರತು ಪಡಿಸಿ ಭಾರತವನ್ನು ಊಹಿಸಿಕೊಳ್ಳಲು ಸಹ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಇಂದಿರಾಗಾಂಧಿ ಅವರ ಪುಣ್ಯ...
ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ...
ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ.
ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣ ಹಾಗೂ ಮುಡಾ ಅಧಿಕಾರಿಗಳು ಮತ್ತು ಅನೇಕ ರಾಜಕೀಯ ನಾಯಕರು...
ಚನ್ನಪಟ್ಟಣ : ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೇಂದ್ರ...
ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ' ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.
ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು...
ಬೆಂಗಳೂರು: ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಾವ ಅರ್ಥದಲ್ಲಿ ಡಿಸಿಎಂ ಶಿವಕುಮಾರ್ ಹೇಳಿಕೆ...
ಬೇಲೇಕೇರಿ ಬಂದರಿನಲ್ಲಿ ಅರಣ್ಯ ಇಲಾಖೆ ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಅದಿರು ಕಳವು ಮತ್ತು ಅಕ್ರಮವಾಗಿ ವಿದೇಶಗಳಿಗೆ ರಫ್ತು ಮಾಡಿದ ಪ್ರಕರಣದಲ್ಲಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಖಾರದಪುಡಿ ಮಹೇಶ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನಗರದ...
ಕನ್ನಡ ರಾಜ್ಯೋತ್ಸವ ವಿರೋಧಿಸಿ ಬೆಳಗಾವಿಯಲ್ಲಿ ನವೆಂಬರ್ 1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ MES ಕರಾಳ ದಿನಾಚರಣೆಗೆ ಸಿದ್ಧತೆ ನಡೆಸುತ್ತಿದೆ. ಈ ಪ್ರತಿಭಟನೆಗೆ ಅವಕಾಶ ನೀಡದಂತೆ ಪ್ರತಿಬಂಧಿಸಲು ಆದೇಶಿಸಬೇಕು ಎಂಬ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ...