- Advertisement -spot_img

TAG

congress

ತಕ್ಷಣದಿಂದ ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಕರ್ನಾಟಕ ಹೈಕೋರ್ಟ್ ಆದೇಶ

ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯಿದೆ - 1995ರ ಆದೇಶ ಉಲ್ಲಂಘಿಸಿರುವ ಕಾರಣ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ...

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 25 ದಿನಾಂಕ 29ರವರೆಗೆ ವ್ಯಾಪಕ ಮಳೆಯಾಗಲಿದೆ. ಪೂರ್ವ ಅರೇಬಿ ಸಮುದ್ರದ ಮಹಾರಾಷ್ಟ್ರ, ಕರ್ನಾಟಕ, ಕೇರಳದ ಕರಾವಳಿ ಭಾಗದಲ್ಲಿ ಟ್ರಫ್ ಇರುವ ಕಾರಣ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ....

ಐವತ್ತು ವರ್ಷಗಳ ಬಳಿಕ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಇಂದು ಚುನಾವಣೆ

ಲೋಕಸಭೆಯ ಸ್ಪೀಕರ್ಹುದ್ದೆಗೆ ಸ್ಥಾನಕ್ಕೆ ಇಂದು (ಬುಧವಾರ) ಸಂಸತ್ತಿನಲ್ಲಿ ಚುನಾವಣೆ ನಡೆಯುತ್ತಿದೆ. ಇಂಡಿಯಾ ಮೈತ್ರಿಕೂಟದ ತೃಣಮೂಲ ಕಾಂಗ್ರೆಸ್ ಪಕ್ಷವು ಇನ್ನೂ ತನ್ನ ನಿರ್ಧಾರವನ್ನು ತಿಳಿಸದ ಕಾರಣ ಕುತೂಹಲ ಹಾಗೆಯೇ ಇರಿಸಿಕೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೂರನೇ...

ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

ಹೊಸದಿಲ್ಲಿ: ಲೋಕಸಭೆಯಲ್ಲಿ‌ ವಿರೋಧಪಕ್ಷದ ನಾಯಕನನ್ನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಲಾಗಿದೆ. INDIA ಮೈತ್ರಿಕೂಟದ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನು ಪ್ರತಿಪಕ್ಷ ನಾಯಕರನ್ನಾಗಿ ಮಾಡುವ ತೀರ್ಮಾನವನ್ನು ಅವಿರೋಧವಾಗಿ ತೆಗೆದುಕೊಳ್ಳಲಾಯಿತು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ಸ್ಮರಣೆ | ಅನಾಥರ ಬಾಳಿಗೆ ಬೆಳಕಾದ ಗಾನಯೋಗಿ

ಗಾನಯೋಗಿ ಪಂಚಾಕ್ಷರಿ ಗವಾಯಿಯವರ ಪುಣ್ಯಸ್ಮರಣೆ ಕನ್ನಡ ನಾಡಿನಲ್ಲಿ ವಿಶೇಷವಾಗಿ ವಿಶೇಷ ಚೇತನರ ಸಂಗೀತ ಅಭ್ಯಾಸ ಕೇಂದ್ರದ ಸಂಸ್ಥಾಪಕರಾದ ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಇಂದು (ಜೂನ್ 26). ಅವರ ಸವಿ ನೆನಪಲ್ಲಿ ಬರೆದಿದ್ದಾರೆ...

ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಸಿದ್ದರಾಮಯ್ಯ

ಬೆಂಗಳೂರು:ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಅರಣ್ಯ ಪ್ರದೇಶದಲ್ಲಿ...

ಅಫಘಾನಿಸ್ತಾನದಲ್ಲಿ ಸಂತಸದ ಹೊಳೆ: ಹುಚ್ಚೆದ್ದು ಕುಣಿದ ನಾಗರಿಕರು

ಕಾಬೂಲ್: ಬಾಂಗ್ಲಾದೇಶ ವಿರುದ್ಧದ ಪಂದ್ಯವನ್ನು ಜಯಿಸುವ ಮೂಲಕ ಅಫಘಾನಿಸ್ತಾನ T-20 ವಿಶ್ವಕಪ್ ಸೆಮಿಫೈನಲ್ ತಲುಪುತ್ತಿದ್ದಂತೆ ದೇಶದ ಎಲ್ಲ ಭಾಗಗಳಲ್ಲೂ ಜನರು ಬೀದಿಗಿಳಿದು ನರ್ತಿಸಿದರು, ಹುಚ್ಚೆದ್ದು ಕುಣಿದರು. ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ. https://twitter.com/ACBofficials/status/1805496820836995267?t=cPKNdxiz5VeSmyJALeIrrQ&s=08 ಕನಿಷ್ಠ ಒಂದು...

ಲೈಂಗಿಕ ದೌರ್ಜನ್ಯ ಪ್ರಕರಣ: ಮತ್ತೆ ನಾಲ್ಕು ದಿನಗಳ ಕಾಲ ಪ್ರಜ್ವಲ್‌ ರೇವಣ್ಣ ಎಸ್.ಐ.ಟಿ ಅಧಿಕಾರಿಗಳ ವಶಕ್ಕೆ

ಸೂರಜ್ ರೇವಣ್ಣನನ್ನು ಸಿಐಡಿ ಅಧಿಕಾರಿಗಳು 8 ದಿನ ಕಸ್ಟಡಿಗೆ ಪಡೆದು ಬೆನ್ನಲ್ಲೇ ಇಂದು ಇಂದು ಎಸ್.ಐ.ಟಿ ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ ಆರೋಪಿ‌ ಪ್ರಜ್ವಲ್ ರೇವಣ್ಣನನ್ನು ನಾಲ್ಕು ದಿನ...

ಪಶ್ಚಿಮ ಘಟ್ಟದ ಕಣಿವೆ ಕಾಡು ಸಂರಕ್ಷಣೆಯ ಕಹಿ ಸತ್ಯಗಳು…

ಸರ್ಕಾರ ಮತ್ತು ಜನಸಮೂಹ ಇಬ್ಬರಿಗೂ ಪರಿಸರ ಸಂರಕ್ಷಣೆ ನಿರಾಸಕ್ತ ವಿಷಯವಾಗಿರುವಾಗ, ನಿಸರ್ಗ ಧೂಳೀಪಟವಾಗುತ್ತಿದೆ. ನೆಲಮೂಲದ ಕೃಷಿ ಬದುಕು ಹತಾಶವಾಗುತ್ತಿದೆ. ಜೀವವೈವಿಧ್ಯ ಸಂಕಟ ಪಡುತ್ತಿದೆ. ಹೀಗಿರುವಾಗ ಅಳಿದುಳಿದಿರುವುದರ ಸಂರಕ್ಷಣೆಯನ್ನು ಕೋರ್ಟ್ ಮೆಟ್ಟಿಲು ಹತ್ತಿ ಮಾಡಬೇಕಾದ...

ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ಬಿಟ್ಟುಕೊಟ್ಟರೆ, ಎನ್‌ಡಿಎ ಸ್ಪೀಕರ್ ಅಭ್ಯರ್ಥಿಗೆ ಬೆಂಬಲ : ರಾಹುಲ್ ಗಾಂಧಿ

ಲೋಕಸಭಾ ಉಪಸಭಾಪತಿ ಸ್ಥಾನವನ್ನು  ಇಂಡಿಯಾ ಮೈತ್ರಿಕೂಟಕ್ಕೆ ಬಿಟ್ಟುಕೊಟ್ಟರೆ. ಪ್ರತಿಪಕ್ಷಗಳು ಎನ್‌ ಡಿ ಎ ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.  ರಕ್ಷಣಾ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ...

Latest news

- Advertisement -spot_img