- Advertisement -spot_img

TAG

congress

ನಟ ದರ್ಶನ್ ಕೋಪಿಷ್ಠ, ಆದರೆ ಕೊಲೆ ಮಾಡುವಷ್ಟಲ್ಲ: ಶಾಸಕ ಉದಯ್ ಗೌಡ

ನಟ ದರ್ಶನ್ ಸ್ವಲ್ಪ ‌ಮುಂಗೋಪ, ಸಿಟ್ಟು ಜಾಸ್ತಿ. ಆದರೆ ಕೊಲೆ ಮಾಡುವಷ್ಟು ಕ್ರೂರಿಯಲ್ಲ ಎಂದು ಮದ್ದೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಉದಯ್ ಗೌಡ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ನನಗೆ ಹಲವು ವರ್ಷಗಳಿಂದ...

ಹಗರಣಗಳನ್ನು ಮಾಡದೆ ಕಾರ್ಯನಿರ್ವಹಿಸಿ: ನೂತನ ಎಂಜನಿಯರುಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಕಿವಿಮಾತು

ಸರ್ಕಾರಿ ಉದ್ಯೋಗಕ್ಕೆ ಸೇರುವ ಅಧಿಕಾರಿಗಳು ತಮ್ಮ ಕುಟುಂಬಕ್ಕೆ ಒಳ್ಳೆಯ ಹೆಸರನ್ನು ತರುವದರೊಂದಿಗೆ ಯಾವುದೇ ಹಗರಣಗಳನ್ನು ಮಾಡದೆ ಸರ್ಕಾರಕ್ಕೆ ಹಾಗೂ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುವಂತಾಗಬೇಕು ಎಂದು ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ...

ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ(BNSS) : ಭ್ರಷ್ಟ  ಅಧಿಕಾರಿಗಳಿಗೆ ಶ್ರೀರಕ್ಷೆ ?

ಜುಲೈ ಒಂದನೇ ತಾರೀಕಿನಿಂದ ಜಾರಿಗೆ ಬರಲಿರುವ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 (BNSS) ಭ್ರಷ್ಟ ಹಾಗು ದುರುಳ ಅಧಿಕಾರಿಗಳಿಗೆ ಮತ್ತಷ್ಟು ಶ್ರೀ ರಕ್ಷೆ ಒದಗಿಸಲಿದೆ - ಶಫೀರ್  ಎ .ಎ –...

ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣಗಳನ್ನು ನಿಭಾಯಿಸಲು 33 ವಿಶೇಷ ಪೊಲೀಸ್ ಠಾಣೆಗಳಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯದ ಪ್ರಕರಣಗಳನ್ನು ನಿರ್ವಹಿಸಲು ನಾಗರಿಕ ಹಕ್ಕು ನಿರ್ದೇಶನಾಲಯದ (ಡಿಸಿಆರ್‌ಇ) 33 ಘಟಕಗಳನ್ನು ‘ವಿಶೇಷ ಪೊಲೀಸ್‌ ಠಾಣೆ’ಗಳೆಂದು ಘೋಷಿಸಲು ಸರ್ಕಾರ ನಿರ್ಧರಿಸಿದೆ. ಗುರುವಾರ ನಡೆದ ಸಚಿವ...

ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ,  ಇಬ್ಬರು ಪೆಡ್ಲರ್‌ಗಳ ಬಂಧನ

ಚಲಿಸುತ್ತಿದ್ದ ರೈಲುಗಳ ಮೇಲೆ ಐದು ದಿನಗಳ ಕಾಲ ನಡೆಸಿದ ದಾಳಿಯಲ್ಲಿ 65.47 ಕೆಜಿ ಗಾಂಜಾವನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಗಾಂಜಾ ಮೌಲ್ಯ 65,47,900 ರೂ. ಆಗಿದ್ದು, ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ...

ಆದಾಯ ಕ್ರೋಢೀಕರಿಸಲು ಸಿದ್ದರಾಮಯ್ಯ ಸರ್ಕಾರ ಕಸರತ್ತು: ಖಾಸಗಿ ಕಂಪನಿನೊಂದಿಗೆ ಕರ್ನಾಟಕ ಸರ್ಕಾರ ಒಪ್ಪಂದ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಈಗ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ. ಪೆಟ್ರೋಲ್, ಮುದ್ರಾಂಕ, ನೋಂದಣಿ ಶುಲ್ಕ ಸೇರಿದಂತೆ ಹಲವು ಏರಿಕೆ ಬಳಿಕ ಬೇರೆ ದಾರಿ ಕಾಣದ ಸರ್ಕಾರ ಇದೀಗ...

ರೇಣುಕಾಸ್ವಾಮಿ ಮೊಬೈಲ್‌ ಪತ್ತೆಗೆ ಪೌರ ಕಾರ್ಮಿಕರ ಬಳಕೆ: ಸಮಾಜ ಕಲ್ಯಾಣ ಇಲಾಖೆಯಿಂದ ಬಿಬಿಎಂಪಿಗೆ ನೋಟಿಸ್‌

ಕೊಲೆಯಾದ ರೇಣುಕಾಸ್ವಾಮಿ ಮೊಬೈಲ್‌ಫೋನ್ ಪತ್ತೆ ಮಾಡಲು ರಾಜಕಾಲುವೆಗೆ ಬಿಬಿಎಂಪಿ ಪೌರ ಕಾರ್ಮಿಕರನ್ನಿಳಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಮಾಜ ಕಲ್ಯಾಣ ಇಲಾಖೆ ನೋಟಿಸ್ ಜಾರಿ ಮಾಡಿದೆ.  ಪ್ರಕರಣದಲ್ಲಿ ಮೊಬೈಲ್‌ ಫೋನ್ ಹುಡುಕಲು ಪೌರಕಾರ್ಮಿಕರನ್ನು ಬಳಸಿರುವ...

ಜನರನ್ನು ಸಂಕಷ್ಟಕ್ಕೆ ನೂಕಿ ಯಾವ ಅಭಿವೃದ್ಧಿ ಮಾಡಲು ಸಾಧ್ಯ: ಬಸವರಾಜ ಬೊಮ್ಮಾಯಿ

:ಜನರನ್ನು ಸಂಕಷ್ಟಕ್ಕೆ ನೂಕಿ ಯಾವ ಅಭಿವೃದ್ಧಿ ಮಾಡಲು ಸಾಧ್ಯ. ಜಿಎಸ್ ಟಿ ಯಲ್ಲಿ ದೊಡ್ಡ ಪ್ರಮಾಣದ ಸೋರಿಕೆಯಾಗುತ್ತಿದ್ದು, ಅದನ್ನು ತಡೆಗಟ್ಟಿದರೆ ಸಾಕಷ್ಟು ಆದಾಯ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ...

ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಕೆ ಶಿವಕುಮಾರ ಸ್ಪರ್ಧೆ ಮಾಡಲ್ಲ: ಜಿಟಿ ದೇವೇಗೌಡ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಇದನ್ನು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿದ್ದೇನೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ...

ಕಲಬುರಗಿಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟ: 8ಕ್ಕೂ ಅಧಿಕ ಹೋಟೆಲ್​ ಕಾರ್ಮಿಕರಿಗೆ ಗಾಯ

 ಅಡುಗೆ ಸಿಲಿಂಡರ್ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ 8ಕ್ಕೂ ಅಧಿಕ ಹೋಟೆಲ್​ ಕಾರ್ಮಿಕರು ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಸಪ್ತಗಿರಿ ಹೋಟೆಲ್​ನಲ್ಲಿ ಇಂದು (ಶುಕ್ರವಾರ) ನಡೆದಿದೆ. ಅಡುಗೆ ಸಿಬ್ಬಂದಿ ಉಪಹಾರ ತಯಾರಿಸುವುದರಲ್ಲಿ ನಿರತರಾಗಿದ್ದ ಸಮಯದಲ್ಲಿ ಬೆಳಗ್ಗೆ 6.30ಕ್ಕೆ...

Latest news

- Advertisement -spot_img