ಶಿಗ್ಗಾಂವಿ: ರಾಜ್ಯದಲ್ಲಿ ಕಾಂಗ್ರೆಸ್ ಶೋಷಿತರು, ದುರ್ಬಲ ವರ್ಗದವರ ಪರ ಮತ್ತು ಅಭಿವೃದ್ಧಿಯ ಆಡಳಿತ ನೀಡುತ್ತಿದ್ದು, ಸರ್ಕಾರಕ್ಕೆ ಇನ್ನಷ್ಟು ಶಕ್ತಿ ನೀಡಲು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಶಿಗ್ಗಾವಿ...
ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದ್ದು, ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆ...
ಈಗಿನ ಕಾಲದಲ್ಲಿ ಹಬ್ಬ ಹುಣ್ಣಿವೆ ಸಮಯದಲ್ಲಿ, ಅಥವಾ ಊರಿನ ಯಾವುದೇ ಜಾತ್ರೆಯ ಸಂದರ್ಭದಲ್ಲಿ ದೇವರ ಹೆಸರಲ್ಲಿ ಮಾಂಸಾಹಾರ ವರ್ಜ್ಯ ಎಂಬ ಆದೇಶ ಹೊರಡಿಸಿ ಬಡ ಮೀನುಗಾರ ಮಹಿಳೆಯರ ಹೊಟ್ಟೆಗೆ ಕಲ್ಲು ಹಾಕುವ ಹಿಂದೂ...
ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ತಿಳಿಸಿದ್ದಾರೆ.
ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ...
ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರಕ್ಕೆ ಹದಿನಾರು ತಿಂಗಳಲ್ಲಿ ಚನ್ನಪಟ್ಟಣದ ಅಭಿವೃದ್ಧಿಗೆ ಒಂದು ಹಿಡಿ ಮಣ್ಣು ನೀಡಲು ಕೂಡ ಸಾಧ್ಯವಾಗಿಲ್ಲ. ಈ ಸರ್ಕಾರದಲ್ಲಿ ಲೂಟಿ ಬಿಟ್ಟರೆ ಬೇರೆ ಏನೂ ಇಲ್ಲ ಎಂದು ಪ್ರತಿಪಕ್ಷ ನಾಯಕ...
ಬಳ್ಳಾರಿ: ಈಗ ಬಳ್ಳಾರಿ ಜನ ಶಾಂತಿಯಿಂದ ಬದುಕುತ್ತಿದ್ದಾರೆ. ಅಂಥಹ ಕಾಲ ಈಗ ಬಂದಿದೆ. ಹಿಂದೆ ಇಲ್ಲಿನ ಜನ ದೊಡ್ಡ ದೊಡ್ಡ ಕಷ್ಟಗಳನ್ನು ಎದುರಿಸಿದ್ದಾರೆ. ಒಳ್ಳೆಯ ಕಾಲಕ್ಕೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಉಪ...
ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ...
ಶಿಗ್ಗಾಂವಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಸಂಚು ರೂಪಿಸಿದ್ದರು. ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್...
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ತುಮಕೂರಿನಲ್ಲಿ ಪೋಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಯನ್ನು ವಿಕ್ರಮ್ ಎಂದು ಗುರುತಿಸಲಾಗಿದೆ. ಆರೋಪಿಯ, ಸಲ್ಮಾನ್ ಖಾನ್ 5...
ಕನ್ನಡ ನುಡಿ ಸಪ್ತಾಹ
ನಿಜವಾಗಿಯೂ ಈಗ ಸಂದಿಗ್ಧ ಕಾಲಘಟ್ಟದಲ್ಲಿ ಕನ್ನಡ ಪರ ಸಂಘಟನೆಗಳು ಮಾಡಬೇಕಾದ ದೀರ್ಘಾವಧಿ ಕೆಲಸವೆಂದರೆ ಕನ್ನಡ ಪರ ಯೋಚಿಸುವ ಪ್ರಾಮಾಣಿಕರನ್ನು ಒಟ್ಟು ಸೇರಿಸಿ ಅವರಿಂದ ಸಮರ್ಪಕವಾದ ಭಾಷಾ ನೀತಿಯೊಂದನ್ನು ರಚಿಸಬೇಕು. ಅದನ್ನು...