ಜಮ್ಮು ಮತ್ತು ಕಾಶ್ಮೀರ, ಹರಿಯಾಣ ಚುನಾವಣೆ ಫಲಿತಾಂಶ ಬೆನ್ನಲ್ಲೇ ಈಗ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕ ಘೊಷಿಸಲು ಚುನಾವಣಾ ಆಯೋಗ ಇಂದು ಸಿದ್ದತೆ ನಡೆಸಿದೆ.
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆ...
ಈ ನಮ್ಮ ಪುಣ್ಯಭೂಮಿ ಭಾರತದಲ್ಲಿ ಎಂತೆಂತಾ ಅದ್ಭುತ ಸಂಶೋಧನೆಗಳು ಹುಟ್ಟುತ್ತವೆ. ಅದೆಂತಹ ಸ್ವಯಂಭು ಸಂಶೋಧಕರು ಇದ್ದಕ್ಕಿದ್ದಂತೆ ಸುದ್ದಿಯಾಗುತ್ತಾರೆ ಎಂದು ಹೇಳುವುದು ಕಷ್ಟಸಾಧ್ಯ. ಹಾಗೆಯೇ ಉತ್ತರಪ್ರದೇಶದ ಸಂಜಯ್ ಸಿಂಗ್ ಗಂಗ್ವಾರ್ ನಾಮಾಂಕಿತ ಸಚಿವರೊಬ್ಬರು ತಮ್ಮ...
ಕನ್ನಡದ ಮಹತ್ತ್ವದ ವಿದ್ವಾಂಸರಾದ ಡಾ.ಎಂ.ಎಂ.ಕಲ್ಬುರ್ಗಿ ಅವರ ದುರಂತ ಅಂತ್ಯವನ್ನೇ ಮೂಲವಾಗಿರಿಸಿಕೊಂಡು ಡಾ.ವಿಕ್ರಮ ವಿಸಾಜಿ ಬರೆದಿರುವ ʼರಕ್ತ ವಿಲಾಪʼ ನಾಟಕವನ್ನು ರಾಯಚೂರು ಸಮುದಾಯ ಇತ್ತೀಚೆಗೆ ಅಭಿನಯಿಸಿತು. ಈ ಕುರಿತು ಉಪನ್ಯಾಸಕಿ ಭಾರತಿ ದೇವಿ ಪಿ...
ನಮ್ಮ ದೇಶದ ಜಿಡಿಪಿ ಅಂದರೆ ಆಂತರಿಕ ಉತ್ಪನ್ನ ನೋಡಿ ಹೇಗೆ ಹೆಚ್ಚಾಗಿದೆ. ಚಿನ್ನದ ಬೆಲೆ ಅತಿಯಾಗಿ ಏರಿದೆ ಆದರೂ ಖರೀದಿ ಕಡಿಮೆಯಾಗಿಲ್ಲ, ಯಾಕಂದ್ರೆ ಜನರಲ್ಲಿ ಖರೀದಿಸುವ ತಾಕತ್ತು ಹೆಚ್ಚಾಗಿದೆ. ಇಂಧನಗಳ ಬೆಲೆ ಗಗನಕ್ಕೇರಿದೆ,...
ವಿಪಕ್ಷ ನಾಯಕರಾದ ಆರ್ ಅಶೋಕ್ ಅವರ ಇತ್ತೀಚಿನ ಪತ್ರಿಕಾ ಹೇಳಿಕೆ ಓದಿ ನಿಜಕ್ಕೂ ಆಘಾತವಾಯಿತು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹಾಗೂ ಈ ಹಿಂದೆ ಕಂದಾಯ ಇಲಾಖೆಯ ಸಚಿವರಾಗಿಯೂ ಇದ್ದವರಿಗೆ ಜಿಎಸ್ಟಿ ಕಮಿಟಿ ಹಾಗೂ ಹಣಕಾಸು...
ಆಂಗ್ಲ ಭಾಷೆಯಲ್ಲಿ ಪ್ರೌಢಿಮೆ, ಪಾಠ ಮಾಡಲು ಸೂಕ್ತ ತರಬೇತಿ ಇಲ್ಲದೇ ಹೋದರೆ ಮಕ್ಕಳಿಗೆ ಅತ್ತ ಇಂಗ್ಲೀಷೂ ಇಲ್ಲ, ಇತ್ತ ಕನ್ನಡವೂ ಇಲ್ಲ ಎನ್ನುವ ಸ್ಥಿತಿಯಾಗಿ, ಬಾಣಲೆಯಿಂದ ಬೆಂಕಿಗೆ ಎನ್ನುವ ಪರಿಸ್ಥಿತಿ ಮಕ್ಕಳದ್ದು, ಹೆತ್ತವರದ್ದು....
ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿ ಮುನಿರತ್ನ ಹೊರತು ಪಡಿಸಿ ಉಳಿದ ಮೂವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ...
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ನೂರಾರು ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು ಲಕ್ಷ ಬಾಂಡ್ ಮತ್ತು...
ಬೆಂಕಿ ಉಗುಳುವ ಸೂರ್ಯನ ಕೆಳಗೆ ಕಾದು ಕರಕಲಾಗಿರುವ, ಹಾಗೂ ಎಲ್ಲಾ ರೀತಿಯ ಅವಕಾಶಗಳಿಂದ ವಂಚಿತರಾದ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸಾಮಾಜಿಕ ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರಿಗಲ್ಲದೆ, ಇಲ್ಲಿನ ಶೈಕ್ಷಣಿಕ ಸಮಸ್ಯೆಗಳು ಮಲೆನಾಡಿನ ಮಳೆಯಲ್ಲಿ...
ಆತುರಗಾರನಿಗೆ ಬುದ್ದಿ ಮಟ್ಟ ಎಂಬ ಗಾದೆ ಬಿಜೆಪಿ ಮುಖಂಡರನ್ನು ನೋಡಿಯೇ ರೂಢಿಗೆ ಬಂದಿರಬೇಕು. ಒಂದಲ್ಲ, ಎರಡಲ್ಲ ಹಲವು ಬಾರಿ ಆತುರಾತುರವಾಗಿ ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತಲೇ ಬಂದಿದೆ. ಇದೀಗ ಈ ಸಾಲಿಗೆ ಮತ್ತೊಂದು...