- Advertisement -spot_img

TAG

congress

ರಾಜ್ಯದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರಕಾರವು ಓರ್ವ ಐಎಎಸ್ ಅಧಿಕಾರಿಗೆ ಹೆಚ್ಚುವರಿ ಹೊಣೆಗಾರಿಕೆ ಹಾಗೂ ಇಬ್ಬರನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದ ಆಯುಕ್ತ ಕೆ.ಶ್ರೀನಿವಾಸ್ ಅವರಿಗೆ ಹಿಂದುಳಿದ ವರ್ಗಗಳ ಇಲಾಖೆಯ...

ಗ್ಯಾರಂಟಿ ಯೋಜನೆ ಜಾರಿಯಲ್ಲಿ ಶೇ.98ರಷ್ಟು ಯಶಸ್ಸು: ಹೆಚ್.ಎಂ.ರೇವಣ್ಣ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆ ಜಾರಿಯಲ್ಲಿ ಶೇ.98ರಷ್ಟು ಯಶಸ್ಸು ಸಾಧಿಸಿದ್ದೇವೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಮಂಗಳವಾರ ಹೇಳಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28 ವಿಧಾನಸಭಾ...

ಕನ್ನಡಿಗರಿಗೆ ಉದ್ಯೋಗ ನೀಡಲಾಗಿದೆ ಎಂಬ ಸುಳ್ಳು ಮಾಹಿತಿಯನ್ನು ನೀಡಿರುವ HAL ಸಂಸ್ಥೆಯ ನಡೆ ಖಂಡನೀಯ: ಡಾ.ಪುರುಷೋತ್ತಮ ಬಿಳಿಮಲೆ

ಸಂಸ್ಥೆಯಲ್ಲಿ ಕನ್ನಡಿಗರ ಹಿತ ಕಾಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬದ್ಧ. ಶೀಘ್ರದಲ್ಲೇ ಸಂಸ್ಥೆಯ ನೇಮಕಾತಿ ಪ್ರಕ್ರಿಯೆ ಪರಿಶೀಲನೆ. ಗ್ರೂಪ್ ʼಸಿʼ ಹುದ್ದೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಸ್ಥಳೀಯ ಉದ್ಯೋಗ ವಿನಿಮಯ ಕೇಂದ್ರಗಳ ಮೂಲಕ ಮತ್ತು...

ಜಾತಿಗಣತಿ ಪ್ರಶ್ನಿಸಿದ ಆರ್‌.ಅಶೋಕ್‌ಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಉತ್ತರ

ಜಾತಿ ಜನಗಣತಿ ಜಾರಿಗೆ ಕಾಂಗ್ರೆಸ್ ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಗಣತಿ ಕುರಿತು ಬಿಜೆಪಿ, ಆರ್ ಎಸ್ ಎಸ್ ನಿಲುವು ಏನೆಂದು ಸ್ಪಷ್ಟಪಡಿಸುವಂತೆ ವಿಪಕ್ಷ ನಾಯಕ ಆರ್. ಅಶೋಕ್...

ಗಾಝಾ ನರಮೇಧ – ಮಾನವ ಕುಲದ ಕ್ರೌರ್ಯಕ್ಕೆ ಹಿಡಿದ ಕನ್ನಡಿ

ಗಾಜಾ ನರಮೇಧ ಕಾರ್ಯಾಚರಣೆ ಆರಂಭವಾಗಿ ಇಂದಿಗೆ (ಅಕ್ಟೋಬರ್‌ 8, 2024) ಒಂದು ವರ್ಷ. ಮಾನವನಲ್ಲಿ ಇಷ್ಟೊಂದು ಕ್ರೌರ್ಯ ಎಲ್ಲಿಂದ ಬಂತು? ಶಿಕ್ಷಣ,  ನಾಗರಿಕತೆ ನಮ್ಮಲ್ಲಿ ಏನು ಬದಲಾವಣೆ ತಂದಿದೆ? ೧೯೩೦ರ ಹಿಟ್ಲರ್‌ ನಡೆಸಿದ...

ಆ ದಿನಗಳು ಕರ್ನಾಟಕದಲ್ಲಿ ಬರಬಾರದೇ…?

ಸಾರ್ವಜನಿಕ ಸೇವೆಯಲ್ಲಿ ಇರುವ ಸಚಿವರು, ಶಿಕ್ಷಕರು, ವೈದ್ಯರು, ಅಧಿಕಾರಿಗಳು ತಮಗೊದಗಿದ ಅವಕಾಶವನ್ನು ಬಳಸಿ ಇತರರ ಬದುಕಲ್ಲಿ ಹಚ್ಚುವ ಭರವಸೆಯ ಹಣತೆ ಉಂಟು ಮಾಡಬಹುದಾದ ಪರಿಣಾಮ, ಅಗಾಧವಾದದ್ದು. ಆ ನಿಟ್ಟಿನಲ್ಲಿ ಘಟನೆಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳ...

ಹರಿಯಾಣ ಫಲಿತಾಂಶ ನಮಗೆ ದೊಡ್ಡ ಪಾಠ ಕಲಿಸಿದೆ: ಅರವಿಂದ್ ಕೇಜ್ರಿವಾಲ್

ಎಲ್ಲಾ ಎಕ್ಸಿಟ್ ಫೋಲ್‌ಗಳನ್ನು ಸುಳ್ಳು ಮಾಡಿ ಹರಿಯಾಣದಲ್ಲಿ ಬಿಜೆಪಿ ಭಾರಿ ಗೆಲುವಿನತ್ತ ಸಾಗುತ್ತಿರುವ ನಡುವೆ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಮನವರಿಕೆಯ ಮಾತುಗಳನ್ನು ಹಾಡಿದ್ದಾರೆ. ಹೌದು, ಈ ಚುನಾವಣೆಯಿಂದ ಅತಿಯಾದ ಆತ್ಮವಿಶ್ವಾಸ ಹೊಂದಿರಬಾರದು...

ಒಮರ್ ಅಬ್ದುಲ್ಲಾ ಜಮ್ಮು – ಕಾಶ್ಮೀರದ ಮುಖ್ಯಮಂತ್ರಿಯಾಗಲಿದ್ದಾರೆ: ಫಾರೂಕ್ ಅಬ್ದುಲ್ಲಾ ಘೋಷಣೆ

ಸತತ 10 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟವು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸುವುದು ಸ್ಪಷ್ಟವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ ಫಾರೂಕ್ ಅಬ್ದುಲ್ಲಾ ಜಮ್ಮು ಕಾಶ್ಮೀರದಲ್ಲಿ...

ನಿಮ್ಮ ಪ್ರೀತಿ ಹಾಗೂ ನಂಬಿಕೆಯನ್ನು ಕಾಪಾಡಿಕೊಳ್ಳುತ್ತೇನೆ : ವಿನೇಶ್ ಫೋಗಟ್

ಹರಿಯಾಣದ ಜುಲಾನಾ ಕ್ಷೇತ್ರದಲ್ಲಿ 15 ಸುತ್ತುಗಳ ಮತ ಎಣಿಕೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ 6,015 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದು ಸತ್ಯದ ಗೆಲುವು ನಿಮ್ಮ ಪ್ರೀತಿ ಮತ್ತು ನಂಬಿಕೆಯನ್ನು...

ಎರಡೂ ರಾಜ್ಯಗಳಲ್ಲೂ ಕಾಂಗ್ರೆಸ್ ಪಕ್ಷವೆ ಅಧಿಕಾರಕ್ಕೆ ಬರುತ್ತದೆ: ಸಚಿವ ಪರಮೇಶ್ವರ್ ವಿಶ್ವಾಸ

ಎರಡೂ ರಾಜ್ಯಗಳಲ್ಲೂ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ‌. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಎಕ್ಸಿಟ್ ಪೋಲ್ ಹೇಳಿದೆ. ಅದರಂತೆ ನಾವು 50ಕ್ಕೂ ಹೆಚ್ಚು ಸೀಟ್ ಗೆದ್ದು ಸರ್ಕಾರ ರಚಿಸಲಿದೆ...

Latest news

- Advertisement -spot_img