ಬೆಂಗಳೂರು : ರಾಜ್ಯಕ್ಕೆ ಸಚಿವನಾದರೂ ನಾನು ಚಾಮರಾಜಪೇಟೆಯ ಮನೆ ಮಗ. ಕ್ಷೇತ್ರದ ಎಲ್ಲ ಬಡವರಿಗೆ ಸೂರು ಕಲ್ಪಿಸುವುದು ನನ್ನ ಸಂಕಲ್ಪ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಚಾಮರಾಜಪೇಟೆಯ ವೆಂಕಟರಾಮನಗರ ಕೊಳಗೇರಿಯ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ...
ಮಹಾಭಾರತ ಯುದ್ಧದಲ್ಲಿ ಹೋರಾಡಿ ಸತ್ತವರು ಬಡವರ ಮಕ್ಕಳು, ಸಂತ್ರಸ್ತರಾದವರು ಸಾಮಾನ್ಯ ಪ್ರಜೆಗಳು. ಹಾಗೆಯೇ ಈಗಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ರಾಜಕೀಯ ಪಕ್ಷಗಳ ಮೇಲಾಟದಲ್ಲಿ ಅನುಕೂಲ ಕಾಣದೆ, ಅಭಿವೃದ್ಧಿ ಹೊಂದದೆ ತೊಂದರೆಗೆ ಒಳಗಾಗುವವರು ಬಹುಸಂಖ್ಯಾತ ಪ್ರಜೆಗಳೇ...
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ.
ಈ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್...
ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಜನಪರ ಹೋರಾಟಗಳನ್ನು ನಡೆಸಿದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಕನ್ನಡ ಪರ ಹೋರಾಟಗಾರರು, ರೈತ ಪರ ಹೋರಾಟಗಾರರು, ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರವು ಹಿಂತೆಗೆದುಕೊಳ್ಳಬೇಕು...
ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆದಿದ್ದರು ಎನ್ನುವ ದೊಡ್ಡ ಪಟ್ಟಿಯೇ ಇದೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಕ್ವೀನ್ಸ್...
ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು...
ಜಮ್ಮು ಮತ್ತು ಕಾಶ್ಮೀರ, ಹರಿಯಾಣ ಚುನಾವಣೆ ಫಲಿತಾಂಶ ಬೆನ್ನಲ್ಲೇ ಈಗ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕ ಘೊಷಿಸಲು ಚುನಾವಣಾ ಆಯೋಗ ಇಂದು ಸಿದ್ದತೆ ನಡೆಸಿದೆ.
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆ...
ಈ ನಮ್ಮ ಪುಣ್ಯಭೂಮಿ ಭಾರತದಲ್ಲಿ ಎಂತೆಂತಾ ಅದ್ಭುತ ಸಂಶೋಧನೆಗಳು ಹುಟ್ಟುತ್ತವೆ. ಅದೆಂತಹ ಸ್ವಯಂಭು ಸಂಶೋಧಕರು ಇದ್ದಕ್ಕಿದ್ದಂತೆ ಸುದ್ದಿಯಾಗುತ್ತಾರೆ ಎಂದು ಹೇಳುವುದು ಕಷ್ಟಸಾಧ್ಯ. ಹಾಗೆಯೇ ಉತ್ತರಪ್ರದೇಶದ ಸಂಜಯ್ ಸಿಂಗ್ ಗಂಗ್ವಾರ್ ನಾಮಾಂಕಿತ ಸಚಿವರೊಬ್ಬರು ತಮ್ಮ...
ಕನ್ನಡದ ಮಹತ್ತ್ವದ ವಿದ್ವಾಂಸರಾದ ಡಾ.ಎಂ.ಎಂ.ಕಲ್ಬುರ್ಗಿ ಅವರ ದುರಂತ ಅಂತ್ಯವನ್ನೇ ಮೂಲವಾಗಿರಿಸಿಕೊಂಡು ಡಾ.ವಿಕ್ರಮ ವಿಸಾಜಿ ಬರೆದಿರುವ ʼರಕ್ತ ವಿಲಾಪʼ ನಾಟಕವನ್ನು ರಾಯಚೂರು ಸಮುದಾಯ ಇತ್ತೀಚೆಗೆ ಅಭಿನಯಿಸಿತು. ಈ ಕುರಿತು ಉಪನ್ಯಾಸಕಿ ಭಾರತಿ ದೇವಿ ಪಿ...