ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣ ತುಕಾರಾಂ ಅವರು ಭರ್ಜರಿ ರೋಡ್ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವ ಸಂತೋಷ್...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಬಿಸಿ ತಾರಕಕ್ಕೇರಿದೆ. ಸಿಪಿ ಯೋಗೇಶ್ವರ್ mlcಗೆ ಹಾಗೂ ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ಅಭ್ಯರ್ಥಿಯಾಗಿ ಇಂದು ನಾಮ ಪತ್ರ ಕೂಡ ಸಲ್ಲಿಸಿದ್ದಾರೆ. ಆದರೆ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಖಚಿತವಾಗುತ್ತಿದ್ದಂತೆ, ಜೆಡಿಎಸ್ ಮುಖಂಡ ಕೇಂದ್ರ ಸಚಿವ ಕುಮಾರಸ್ವಾಮಿ ದ್ವಂದ್ವದಲ್ಲಿ ಮುಳುಗಿದ್ದಾರೆ. ಮುಖಂಡರು ಮತ್ತು ಕಾರ್ಯಕರ್ತರು ನಿಖಿಲ್ ಅವರನ್ನೇ...
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕಣ ರಂಗೇರುತ್ತಿದೆ. ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಇಂದು...
ಹಾಸನಾಂಬ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಆರಂಭವಾಗಿದೆ. ಅ.24ರಂದು ಮಧ್ಯಾಹ್ನ ದರ್ಶನೋತ್ಸವಕ್ಕೆ ಚಾಲನೆ ಸಿಗಲಿದ್ದು, ಪ್ರಥಮ ಹಾಗೂ ಅಂತಿಮ ದಿನ ಹೊರತುಪಡಿಸಿ ನ.3ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಹಿಂದಿನ ವರ್ಷ ಆಗುತ್ತಿದ್ದ...
ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಸಿಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದೆ. ಮೂರು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಿಗೆ ಈಗ ಅಭ್ಯರ್ಥಿಗಳ...
“ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು...
ಅಧಿಕಾರ ಎಲ್ಲಿ ಸಿಗುತ್ತದೆಯೋ ಯೋಗೇಶ್ವರ್ ಅಲ್ಲಿಗೆ ಹೋಗುತ್ತಾರೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.
ಸಿ.ಪಿ.ಯೋಗೇಶ್ವರ್ ಅವರು ಆಪರೇಶನ್ ಹಸ್ತಕ್ಕೆ ತುತ್ತಾದ ನಂತರ ಅವರು ಮಾಧ್ಯಮಗಳು ಕೇಳಿದ ಪ್ರಶೆಗಳಿಗೆ ಉತ್ತರಿಸಿದರು....
ಗೋಮಾತೆ ಪ್ರಚಾರ ಹಾಗೂ ಗೋಹತ್ಯೆ ವಿಚಾರ ಎಂಬುದು ಮುಸ್ಲಿಂ ದ್ವೇಷ ಸಾಧನೆಯ ಮೂಲಕ ಹಿಂದೂಗಳನ್ನು ಒಂದಾಗಿಸುವ ಮತ್ತು ಹಿಂದುತ್ವವನ್ನು ಗಟ್ಟಿಗೊಳಿಸುವ ಸಂಘಿ ಮೆದುಳುಗಳ ಮಹಾ ತಂತ್ರಗಾರಿಕೆಯಾಗಿದೆ. ಹಿಂದುತ್ವವಾದಿ ಸಿದ್ಧಾಂತದ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ...
ಕಾಂಗ್ರೆಸ್ ಬದಲು ಜೆಡಿಎಸ್‌ನಿಂದಲೇ ಯೋಗೇಶ್ವರ್ ನಿಲ್ಲಬಹುದಿತ್ತು. ಎನ್‌ಡಿಎಗೆ ಅನುಕೂಲ ಆಗುತ್ತಿತ್ತು. ಸಿಪಿ ಯೋಗೇಶ್ವರ್ ಈಗ ಪಕ್ಷ ದ್ರೋಹ ಮಾಡಿ ಹೋಗಿದ್ದಾರೆ. ಅವರೇನು ಬಿಜೆಪಿಯ ಕಟ್ಟಾಳು ಏನಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್...