ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶ ಹಲವು ಅಚ್ಚರಿಗಳಿಗೆ ಕಾರಣವಾಗಿದ್ದು, ಮತದಾರರ ನಾಡಿ ಮಿಡಿತ ಹಿಡಿಯುವಲ್ಲಿ ಕಾಂಗ್ರೆಸ್ ವಿಫಲವಾಗಿದ್ದರೆ ಬಿಜೆಪಿ ಯಶಸ್ವಿಯಾಗಿದೆ. 90 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 48 ಮತ್ತು ಕಾಂಗ್ರೆಸ್ 37 ಸ್ಥಾನಗಳಲ್ಲಿ...
ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇ. 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್‌ಸಿಎಲ್ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ವಿರೋಧಿಸಿದ್ದಾರೆ.
ಮೆಟ್ರೋ ಪ್ರಯಾಣ ದರ ಪ್ರಸ್ತಾಪವನ್ನು...
ಹರಿಯಾಣ ವಿಧಾನಸಭಾ ಚುನಾವಣೆಯ ಫಲಿಕಾಂಶ ಕುರಿತು ವಿಶ್ಲೇಷಿಸಲಾಗುತ್ತಿದ್ದು, ಹಲವು ವಿಧಾನಸಭಾ ಕ್ಷೇತ್ರಗಳಿಂದ ಬಂದ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಹೇಳಿದ್ದಾರೆ.
ಚುನಾವಣಾ...
ಕರ್ನಾಟಕ ರಾಜ್ಯೋತ್ಸವ ದಿನ ಕರಾಳ ದಿನ ಆಚರಿಸಲು ಅನುಮತಿ ಕೋರಿ ಮಹರಾಷ್ಟ್ರ ಏಕೀಕರಣ ಸಮಿತಿ (MES) ಮುಖಂಡರಿಗೆ ಅನುಮತಿ ನೀಡುವುದಿಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯೋತ್ಸವ ಹಿನ್ನೆಲೆ...
ಹುಬ್ಬಳ್ಳಿ ನಗರದಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ಹೆಸರಾಂತ ಬಾಂಡೆ ಅಂಗಡಿ ವ್ಯಾಪಾರಿ ಆಗಿದ್ದ ಚಗನ್ ಲಾಲ್ ಚೌಧರಿಯ ಕೆಲವು ವಿಡಿಯೋಗಳನ್ನು ಮಾಡಿಕೊಂಡು ನಂತರ ಬ್ಲಾಕ್ ಮೇಲ್ ಮಾಡುತ್ತಿದ್ದರು....
ರಾಜ್ಯ ಸರಕಾರವು ಓರ್ವ ಐಎಎಸ್ ಅಧಿಕಾರಿಗೆ ಹೆಚ್ಚುವರಿ ಹೊಣೆಗಾರಿಕೆ ಹಾಗೂ ಇಬ್ಬರನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದ ಆಯುಕ್ತ ಕೆ.ಶ್ರೀನಿವಾಸ್ ಅವರಿಗೆ ಹಿಂದುಳಿದ ವರ್ಗಗಳ ಇಲಾಖೆಯ...
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆ ಜಾರಿಯಲ್ಲಿ ಶೇ.98ರಷ್ಟು ಯಶಸ್ಸು ಸಾಧಿಸಿದ್ದೇವೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಮಂಗಳವಾರ ಹೇಳಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28 ವಿಧಾನಸಭಾ...
ಸಂಸ್ಥೆಯಲ್ಲಿ ಕನ್ನಡಿಗರ ಹಿತ ಕಾಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬದ್ಧ. ಶೀಘ್ರದಲ್ಲೇ ಸಂಸ್ಥೆಯ ನೇಮಕಾತಿ ಪ್ರಕ್ರಿಯೆ ಪರಿಶೀಲನೆ.
ಗ್ರೂಪ್ ʼಸಿʼ ಹುದ್ದೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಸ್ಥಳೀಯ ಉದ್ಯೋಗ ವಿನಿಮಯ ಕೇಂದ್ರಗಳ ಮೂಲಕ ಮತ್ತು...
ಜಾತಿ ಜನಗಣತಿ ಜಾರಿಗೆ ಕಾಂಗ್ರೆಸ್ ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಗಣತಿ ಕುರಿತು ಬಿಜೆಪಿ, ಆರ್ ಎಸ್ ಎಸ್ ನಿಲುವು ಏನೆಂದು ಸ್ಪಷ್ಟಪಡಿಸುವಂತೆ ವಿಪಕ್ಷ ನಾಯಕ ಆರ್. ಅಶೋಕ್...
ಗಾಜಾ ನರಮೇಧ ಕಾರ್ಯಾಚರಣೆ ಆರಂಭವಾಗಿ ಇಂದಿಗೆ (ಅಕ್ಟೋಬರ್ 8, 2024) ಒಂದು ವರ್ಷ. ಮಾನವನಲ್ಲಿ ಇಷ್ಟೊಂದು ಕ್ರೌರ್ಯ ಎಲ್ಲಿಂದ ಬಂತು? ಶಿಕ್ಷಣ, ನಾಗರಿಕತೆ ನಮ್ಮಲ್ಲಿ ಏನು ಬದಲಾವಣೆ ತಂದಿದೆ? ೧೯೩೦ರ ಹಿಟ್ಲರ್ ನಡೆಸಿದ...