ಮಂಡ್ಯ: ಎರಡು ದಿನ ನಗರದಲ್ಲಿ ನಡೆದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳದಲ್ಲಿ 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ಉದ್ಯೋಗ ಲಭಿಸಿದ್ದು ನೇಮಕಾತಿ ಪತ್ರ ನೀಡಲಾಗಿದೆ ಎಂದು...
ರಾತ್ರಿ ಎಲ್ಲಾ ಸಭೆಗಳು ನಡೆದಿವೆ ಆದ್ರೆ ಜೆಡಿಎಸ್ ನವರು ಬಿಜೆಪಿಗೆ ಸೀಟು ಬಿಟ್ಟು ಕೊಡುತ್ತಾರೆ ಅಂತ ಯಾರೋ ಫೋನ್ ಮಾಡಿ ಹೇಳಿದ್ರು. ಜೆಡಿಎಸ್ ನಾಯಕರು ಅಷ್ಟೊಂದು ದುರ್ಬಲ ಹಾಗೂ ಅಷ್ಟು ಬೇಗ ಹೆದರುತ್ತಾರೆ...
ಮೈಸೂರು: ಪಶುಪಾಲನಾ ಇಲಾಖೆಗೆ 700 ಡಿ ಗ್ರೂಪ್ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ...
ಬಿಜೆಪಿಯಿಂದ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪ ಎದುರಿಸುತಿದ್ದ ಗೋಪಾಲ್ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ ಬೆನ್ನಲ್ಲೇ ಎಸಿಪಿ ಚಂದನ್ ನೇತೃತ್ವದಲ್ಲಿ ಗೋಪಾಲ್ ಜೋಶಿ ಮನೆ ಮೇಲೆ ದಾಳಿ...
ಬೆಂಗಳೂರು: ಎರಡು ರಾಜ್ಯಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಲು ಅ. 20 ಮತ್ತು 21ರಂದು ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ...
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...
ಪಕ್ಷ ಸಂಘಟನೆಯ ದೂರದೃಷ್ಠಿಯಿಂದ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೇವೆ.ರಾಜ್ಯದ ಮೂರು ಉಪಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಆ ಹಿನ್ನಲೆಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರು ಹೊಂದಾಣಿಕೆ ಮೂಲಕ ಕೈಜೋಡಿಸಬೇಕು ಅನ್ನೋದು ಉದ್ದೇಶ.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ...
ಕುಟುಂಬ ಸಾಲದ ಸುಳಿಯಲ್ಲಿದ್ದು ಗೃಹಲಕ್ಷ್ಮಿ ಹಣದಿಂದ B.Ed 4ನೇ ಸೆಮಿಸ್ಟರ್ ಪರೀಕ್ಷೆಯ ಶುಲ್ಕವನ್ನ ಕಟ್ಟಿದೆ ಎಂದು ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದ ವಿದ್ಯಾರ್ಥಿಯ ಬಗ್ಗೆ ಮರು ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ತಮ್ಮ...
ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಹಗರಣದ ವಿರುದ್ಧ...
ಸಾರ್ವಜನಿಕ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಶಾಸಕ ಬಸನಗೌಡ ಪಾಟೀಲ್...