ಶ್ರೀಶಾನಂದ ನ್ಯಾಯಮೂರ್ತಿಗಳ ಮುಸ್ಲಿಂವಿರೋಧಿ ಹಾಗೂ ಮಹಿಳಾ ವಿರೋಧಿ ನಿಲುವುಗಳ ವಿಡಿಯೋ ಸುಪ್ರೀಂ ಕೋರ್ಟ್ ನ್ಯಾಯ ಪೀಠದ ಗಮನಕ್ಕೂ ಬಂದಿದೆ. ಒಂದು ವೇಳೆ ವಿಚಾರಣೆ ನಡೆದು ಇಂತಹ ನ್ಯಾಯಮೂರ್ತಿಗಳನ್ನು ನ್ಯಾಯಾಂಗ ವ್ಯವಸ್ಥೆಯಿಂದ ಬಿಡುಗಡೆ ಗೊಳಿಸಿದಲ್ಲಿ...
ಮಾಜಿ ಮುಖ್ಯಮಂತ್ರಿ ಬಿಎಸ್ ಯಡೊಯೂರಪ್ಪ ಮತ್ತು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ದಾಖಲೆ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ...
ಕೈದಿಗಳಿಗೆ ಕಾನೂನು ಉಲ್ಲಂಘನೆ ಮಾಡಲು ಅವಕಾಶ ಮಾಡಿಕೊಡುವ ಹಾಗೂ ನಿಷೇಧಿತ ವಸ್ತುಗಳ ಸರಬರಾಜು ಮತ್ತು ಬಳಕೆಗೆ ಸಹಕರಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರದ ಆರೋಪದಲ್ಲಿ ಬಂಧಿಸಿ, ಕಾಲಮಿತಿಯಲ್ಲಿ ತೀವ್ರ...
Payment for Ecological Services ಗೆ ಬೇಕಾದ ಸಂಪನ್ಮೂಲಗಳನ್ನು ಉದ್ಯಮಿಗಳು, ಕಂಪೆನಿಗಳು, ಪಶ್ಚಿಮ ಘಟ್ಟದ ಮೇಲೆ ಅವಲಂಬಿತವಾಗಿರುವ ಅದರಾಚೆಯ ನಾಗರೀಕರು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ನೌಕರರು ಮೊದಲಾದವರುಗಳ ಮೇಲೆ 'ಪರಿಸರ ಸೇವೆಗಳ...
“ಬುಲ್ಡೋಜರ್ ನ್ಯಾಯ”ವನ್ನು ಸ್ಥಗಿತಗೊಳಿಸಿದ ನ್ಯಾಯಾಲಯ ಒಂದು ವೇಳೆ ಅಕ್ರಮ ಧ್ವಂಸ ಪ್ರಕರಣವಿದ್ದರೂ ಅದು ಸಂವಿಧಾನದ ನೀತಿಗೆ ವಿರುದ್ಧವಾಗಿದೆ ಹಾಗಾಗಿ ಕೋರ್ಟ್ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ಬುಲ್ಡೋಜರ್ ಕಾರ್ಯಾಚರಣೆ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್...
ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಅವಘಡಗಳು ಮುಂದುವರಿದಿದೆ. ನಮ್ಮ ಮೆಟ್ರೋ ಜ್ಞಾನ ಭಾರತಿ ನಿಲ್ದಾಣದಲ್ಲಿ ಯುವಕನೊಬ್ಬ ಮೆಟ್ರೋ ಹಳಿಗೆ ಜಿಗಿದಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಆತನ ರಕ್ಷಣೆ ಮಾಡಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಮಂಗಳವಾರ ಮಧ್ಯಾಹ್ನ 2-20ರ...
ಕಲ್ಯಾಣ ಕರ್ನಾಟಕ ರಚನೆಯಾಗಿ 10 ವರ್ಷ ಪೂರ್ಣಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಸಲು ತೀರ್ಮಾನಿಸಿದೆ. ಇದರ ಜೊತೆ ದಶಮಾನೋತ್ಸವ ಮತ್ತು ವಿವಿಧ ಯೋಜನೆಗಳನ್ನು ಕಲ್ಯಾಣ...
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯುವ ನ್ಯಾ. ನೂರ್ಯಕಾಂತ್ ನೇತೃತ್ವದ ದ್ವಿಸದಸ್ಯ...
"ಈದ್ ಮಿಲಾದ್ ಅನ್ನು ಮುಸ್ಲಿಂ ಮೂಲಭೂತವಾದಿಗಳೂ ವಿರೋಧ ಮಾಡುತ್ತಾರೆ. ಹಾಗಾಗಿ ನಾವು ಈದ್ ಮಿಲಾದ್ ವಿಷಯವನ್ನು ಕೈಗೆತ್ತಿಕೊಳ್ಳಬಾರದಿತ್ತು" ಎಂದು ಭಜರಂಗದಳದ ಒಳಗಡೆ ಆಂತರಿಕ ಚರ್ಚೆ ನಡೆಯುತ್ತಿದೆ. 'ಸಂಘಟನೆಗೆ ಹುಮ್ಮಸ್ಸು ಕೊಡುವ ದೃಷ್ಟಿಯಿಂದ ಮುಸ್ಲೀಮರ...
ಕಲಬುರಗಿ, ಸೆಪ್ಟೆಂಬರ್ 16: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...