- Advertisement -spot_img

TAG

congress

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್...

ನಾಗಮಂಗಲ ಟೌನ್‌ ಇನ್ಸ್‌ಪೆಕ್ಟರ್‌ ಅಮಾನತು: ಕಾರಣವೇನು?

ನಾಗಮಂಗಲ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ನಾಗಮಂಗಲ ‌ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ. ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್‌ಪೆಕ್ಟರ್‌...

ಸೀತಾರಾಮ್  ಯೆಚೂರಿ ನಿಧನಕ್ಕೆ  ‘ಸಮುದಾಯ’ ದ  ಶ್ರದ್ಧಾಂಜಲಿ

ಮಂಗಳೂರು : ದೇಶದ ಪ್ರಮುಖ ರಾಜಕೀಯ  ದ್ರಷ್ಟಾರರೂ ಮಹಾನ್ ಮುತ್ಸದ್ದಿಯೂ ಆದ ಸೀತಾರಾಮ್ ಯೆಚೂರಿಯವರು ಅಸು ನೀಗಿದ ಸುದ್ದಿ ತಿಳಿದು  ದೇಶದ ಸಾಂಸ್ಕೃತಿಕ ಜಗತ್ತು ದು:ಖ ಪಡುತ್ತಿದೆ. ಅವರ ಕ್ರಿಯಾಶೀಲ ಹಾಗೂ ಸೈದ್ಧಾಂತಿಕ...

ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಟೌನ್ ಶಿಪ್ ನಿರ್ಮಾಣಕ್ಕೆ ನಿರ್ಧಾರ- ಜಮೀರ್ ಅಹಮದ್ ಖಾನ್

ಬೆಂಗಳೂರು : ರಾಜಧಾನಿ ಬೆಂಗಳೂರು ಹೊರವಲಯದ ಐದು ಕಡೆ ಗೃಹಮಂಡಳಿ ವತಿಯಿಂದ ಟೌನ್ ಶಿಪ್ ನಿರ್ಮಾಣ ಸಂಬಂಧ ರೈತರನ್ನು ವಿಶ್ವಾಸ ಕ್ಕೆ ತೆಗೆದುಕೊಂಡು ಮುಂದುವರಿಯಲು ತೀರ್ಮಾನಿಸಲಾಗಿದೆ.ಗೃಹಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ...

ಅಭಿವೃದ್ಧಿ ಕೆಲಸಗಳಿಗೆ ಗ್ಯಾರಂಟಿ ಯೋಜನೆಗಳು ಅಡ್ಡಿಯಾಗಿವೆ : ಶಾಸಕ ದರ್ಶನ್ ಪುಟ್ಟಣ್ಣಯ್ಯ

ಯಾವ ಊರಿಗೆ ಹೋದರೂ ರಸ್ತೆ ದುರಸ್ತಿ, ಅಭಿವೃದ್ಧಿ ಕೆಲಸಗಳನ್ನು ಏಕೆ ಮಾಡುತ್ತಿಲ್ಲ, ಗ್ಯಾರಂಟಿ ಯೋಜನೆಗಳೂ ಸಿಗುತ್ತಿಲ್ಲ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಪಂಚ ಗ್ಯಾರಂಟಿಯಿಂದಾಗಿ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದಾರೆ. ರಾಜ್ಯ...

ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಿದ ಬಿಬಿಎಂಪಿ

ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು. ನಗರದ ಆರ್.ಆರ್ ನಗರ ವಲಯ ಪಂತರಪಾಳ್ಯ -...

ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ, ಸಂಶಯ ಬೇಡ: ಸಿಎಂ ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ...

ಕಾಂಗ್ರೆಸ್ ಅಧಿಕಾರದಲ್ಲಿ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು – ಜಮೀರ್ ಅಹಮದ್ ಖಾನ್

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್...

ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಮಿತಿ ರಚನೆ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ....

ಚಾಮುಂಡಿ ಬೆಟ್ಟದಲ್ಲಿ ಮುಸ್ಲಿಂ ಅಂಗಡಿಗಳು ಯಾಕಿರಬೇಕು: ಪ್ರತಾಪ್‌ ಸಿಂಹ

ಚಾಮುಂಡಿ ಬೆಟ್ಟ ಹಿಂದೂಗಳ ದೇವಸ್ಥಾನ, ಭಕ್ತಿ ಭಾವದಿಂದ ಹೋಗುವ ಜಾಗದಲ್ಲಿ ಮುಸ್ಲಿಂ ಅಂಗಡಿಗಳು ಯಾಕೆ ಇಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ...

Latest news

- Advertisement -spot_img