- Advertisement -spot_img

TAG

congress

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಅಗತ್ಯವಾಗಿ ಆಗಬೇಕು: ಸಿಎಂ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

ಚಾಮುಂಡಿ ಬೆಟ್ಟದಲ್ಲಿ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಚಾಮುಂಡಿ ಬೆಟ್ಟ ಪ್ರಾಧಿಕಾರ ಅವಶ್ಯಕತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಪರ ಮಾಜಿ ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್ ಮಾಡಿದ್ದಾರೆ. ಈ ಕುರಿತು...

ಕೇಂದ್ರ ಸರ್ಕಾರದ ಕೆಲಸವೇ ಆಪರೇಷನ್ ಮಾಡೊದು, ಸರ್ಕಾರ ಬೀಳಿಸೋದು: ಸಚಿವ ದಿನೇಶ್ ಗುಂಡೂರಾವ್

ಆಪರೇಷನ್ ಮಾಡುವುದು ಸರ್ಕಾರ ಬೀಳಿಸುವುದು ಕೇಂದ್ರ ಸರ್ಕಾರದವರಿಗೆ ಇದೇ ಕೆಲಸವಾಗಿದೆ. ಸರ್ಕಾರ ಬೀಳಿಸುವುದು ಒಂದೇ ಅವರ ಕಾರ್ಯಕ್ರಮ ಎಂದು ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂಬ ಬಗ್ಗೆ...

ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ: ಸಚಿವ ಎಂ.ಬಿ.ಪಾಟೀಲ್ ಗೆ ಕೇಂದ್ರ ಸಚಿವ HDK ಭರವಸೆ

ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದಿಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ...

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ರದ್ದು ಮಾಡಿ: ಸಿಎಂಗೆ ಕುರುಬೂರು ಶಾಂತಕುಮಾರ್ ಮನವಿ

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿರುವುದಾಗಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಾಯ್ಯರನ್ನು ಭೇಟಿ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ 40...

ಪಿಎಸ್ಐ ಪರೀಕ್ಷೆ ಮುಂದೂಡಿಕೆ ಬಗ್ಗೆ ಚರ್ಚಿಸಿ ತೀರ್ಮಾನ: ಸಚಿವ ಜಿ ಪರಮೇಶ್ವರ್‌

 ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ‌ ನಿರ್ಧಾರ ಕೈಗೊಳ್ಳಲಾಗುವುದು. ಜೊತೆಗೆ, 600 ಹೊಸ ಪಿಎಸ್‌ಐ ಹುದ್ದೆ ನೇಮಕಾತಿಗೂ ಸಿದ್ಧತೆ ಮಾಡಲಾಗುತ್ತಿದೆ ಎಂದು ಗೃಹ ಸಚಿವ...

ಕಾಗೋಡು ತಿಮ್ಮಪ್ಪ, ಮಲೆನಾಡಿನ ಮಣ್ಣಿನ ಗಟ್ಟಿ ಧ್ವನಿ..

ಮಾಜಿ ಸಚಿವರು, ಹಿರಿಯ ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪನವರ ಜನ್ಮ ದಿನ ಇಂದು. ಈ ಹಿನ್ನೆಲೆಯಲ್ಲಿ, ಕಾಗೋಡು ತಿಮ್ಮಪ್ಪನವರು ಕಾಗೋಡು ಚಳುವಳಿಯ ಆಶಯಗಳನ್ನು ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಬದ್ಧತೆಯಿಂದ ನೆರವೇರಿಸಲು ಹೆಣಗಿದ...

ಹಗರಣದ ದಾಖಲೆ ಇಟ್ಕೊಂಡ್‌ ಏನ್‌ ಮಾಡ್ತಿರಾ, ಸರ್ಕಾರ ನಿಮ್ಮದೇ ಇದೆ ಕ್ರಮಕೈಗೊಳ್ಳಿ: ಪ್ರಿಯಾಂಕ ಖರ್ಗೆಗೆ ಪ್ರತಾಪ್‌ ಸಿಂಹ ಚಾಟಿ

40% ಕಮಿಷನ್ ಹಗರಣದ ಬಗ್ಗೆ ಕಾಂಗ್ರೆಸ್‌ ಮಾತನಾಡುತ್ತಲೇ ಇದ್ದಾರೆ. ಇತ್ತ ಪಿಎಸ್‌ಐ ಹಗರಣದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ದಾಖಲೆಗಳಿವೆ ಅಂತಾರೆ ದಾಖಲೆ ಇದ್ರೆ ತನಿಖೆ ಮಾಡಿಸಿ ಎಂದು ಸಚಿವ ಪ್ರಿಯಾಂಕ ಖರ್ಗೆಗೆ...

US ಇಂಡಿಯಾ ಬಿಸಿನೆಸ್ ಕೌನ್ಸಿಲ್ ಪ್ರತಿನಿಧಿಗಳೊಂದಿಗೆ ದುಂಡು ಮೇಜಿನ ಸಭೆ: ಸಿಎಂ ಭಾಷಣದ ಮುಖ್ಯಾಂಶಗಳು

ಉದ್ಯಮಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿಯನ್ನು ಪೋಷಿಸುವ ವಾತಾವರಣವನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಕರ್ನಾಟಕ ಅಪಾರ ಅವಕಾಶಗಳನ್ನು ಒದಗಿಸುವ ರಾಜ್ಯವಾಗಿದ್ದು, ನಮ್ಮ ಜನ ಹಾಗೂ ಜಾಗತಿಕ ಸಮುದಾಯದ ಭವಿಷ್ಯಕ್ಕಾಗಿ ಇವುಗಳನ್ನು ಬಳಸಿಕೊಳ್ಳಲು ಬದ್ಧರಾಗಿದ್ದೇವೆ ಎಂದು...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಮಾಸ್ಟರ್‌ ಮೈಂಡ್‌ ನಾಗೇಂದ್ರ ಸೇರಿ ಐವರ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ  ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) ಬಿ ನಾಗೇಂದ್ರ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ....

ರಸ್ತೆ ಗುಂಡಿಗಳಿಗೆ ತ್ವರಿತಗತಿಯಲ್ಲಿ ಮುಕ್ತಿ: ದಕ್ಷಿಣ ವಲಯ ಆಯುಕ್ತೆಯಾದ ವಿನೋತ್ ಪ್ರಿಯಾ

ದಕ್ಷಿಣ ವಲಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಿ, ಅವುಗಳಿಗೆ ತ್ವರಿತಗತಿಯಲ್ಲಿ ಮುಕ್ತಿ ನೀಡಲಾಗುತ್ತಿದೆ ಎಂದು ವಲಯ ಆಯುಕ್ತರಾದ ವಿನೋತ್ ಪ್ರಿಯಾ ರವರು ತಿಳಿಸಿದರು. ನಗರದ ಬಿಟಿಎಂ ಲೇಔಟ್ 2ನೇ ಹಂತದ ಬಳಿ ಇಂದು ರಸ್ತೆ...

Latest news

- Advertisement -spot_img