- Advertisement -spot_img

TAG

congress

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು

ಕಲ್ಯಾಣ ಕರ್ನಾಟಕ ರಚನೆಯಾಗಿ 10 ವರ್ಷ ಪೂರ್ಣಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಸಲು ತೀರ್ಮಾನಿಸಿದೆ.‌ ಇದರ ಜೊತೆ ದಶಮಾನೋತ್ಸವ ಮತ್ತು ವಿವಿಧ ಯೋಜನೆಗಳನ್ನು ಕಲ್ಯಾಣ...

ಡಿ.ಕೆ.ಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯುವ ನ್ಯಾ. ನೂರ್ಯಕಾಂತ್‌ ನೇತೃತ್ವದ ದ್ವಿಸದಸ್ಯ...

ವಿನಾಶದತ್ತ ಭಜರಂಗದಳ : ಈದ್ ಮಿಲಾದ್ ಊರುಗೋಲು !

"ಈದ್ ಮಿಲಾದ್ ಅನ್ನು ಮುಸ್ಲಿಂ ಮೂಲಭೂತವಾದಿಗಳೂ ವಿರೋಧ ಮಾಡುತ್ತಾರೆ. ಹಾಗಾಗಿ ನಾವು ಈದ್ ಮಿಲಾದ್ ವಿಷಯವನ್ನು ಕೈಗೆತ್ತಿಕೊಳ್ಳಬಾರದಿತ್ತು" ಎಂದು ಭಜರಂಗದಳದ ಒಳಗಡೆ ಆಂತರಿಕ ಚರ್ಚೆ ನಡೆಯುತ್ತಿದೆ. 'ಸಂಘಟನೆಗೆ ಹುಮ್ಮಸ್ಸು ಕೊಡುವ ದೃಷ್ಟಿಯಿಂದ ಮುಸ್ಲೀಮರ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಸಿಎಂ ಸಿದ್ದರಾಮಯ್ಯ

ಕಲಬುರಗಿ, ಸೆಪ್ಟೆಂಬರ್ 16: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಮೆಹನತ್ ಇಲ್ಲದ ‘ಹರ್ಷ’ ಹಗರಣದಲ್ಲಿ ಕೊನೆಯಾದ ಕಥೆ

1990 ರ ದಶಕದ ಆರಂಭದಲ್ಲಿ ಕಂಡುಬಂದ ಹರ್ಷದ್ ಮೆಹ್ತಾ ಹಗರಣವು ಭಾರತದ ಇತಿಹಾಸದಲ್ಲಿ ಅತ್ಯಂತ ಕುಖ್ಯಾತ ಹಣಕಾಸು ಹಗರಣಗಳಲ್ಲಿ ಒಂದಾಗಿದೆ. ಈ ಹರ್ಷದ್‌ ಮೆಹ್ತಾ ಪ್ರಕರಣದ ಕುರಿತು ಬರೆದಿದ್ದಾರೆ ಡಾ. ಉದಯ ಕುಮಾರ...

ವಿಜಯೇಂದ್ರಗೆ ಐಡಿಯಾಲಜಿ ಇಲ್ಲ: ರಮೇಶ್ ಜಾರಕಿಹೊಳಿ ವಾಗ್ದಾಳಿ

ಚಿಕ್ಕೋಡಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಯ ಬಿ.ವೈ.ವಿಜಯೇಂದ್ರ ವಿರುದ್ಧ ಭಿನ್ನಮತೀಯ ನಾಯಕರು ವಾಗ್ದಾಳಿ ಮುಂದುವರೆಸಿದ್ದು, ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕೋಡಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿ.ವೈ....

ನಾಳೆ ಮುನಿರತ್ನನ ಇನ್ನೆರಡು ಆಡಿಯೋ ಬಿಡುಗಡೆ: ಚೆಲುವರಾಜ್ ಸ್ಫೋಟಕ ಹೇಳಿಕೆ

ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಸಂಬಂಧಿಸಿದ ಇನ್ನೂ ಎರಡು ಆಡಿಯೋಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಗುತ್ತಿಗೆದಾರ ಚೆಲುವರಾಜ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. 35 ಲಕ್ಷ ಲಂಚದ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಲ್ಲದೆ, ರೇಣುಕಾಸ್ವಾಮಿಯನ್ನು...

ಕತ್ತಿಯಿಂದ ಉತ್ತರಿಸುತ್ತೇವೆ: ಕೋಮುಗಲಭೆಗೆ ನೇರವಾಗಿ ಪ್ರಚೋದಿಸಿದ ಸಿ.ಟಿ.ರವಿ

ಬಿ.ಸಿ.ರೋಡ್ (ಮಂಗಳೂರು): ಬಿ.ಸಿ.ರೋಡ್ ನಲ್ಲಿ ಪ್ರಕ್ಷುಬ್ದ ಸ್ಥಿತಿ ನಿರ್ಮಿಸಲು ಸಂಘಪರಿವಾರದ ನಾಯಕರು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ನಾಲಿಗೆ ಹರಿಬಿಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ. ನೇರವಾಗಿ ಕೋಮುಗಲಭೆಗೆ ಪ್ರಚೋದನೆ ನೀಡುವ ಮಾತಾಡಿದ್ದಾರೆ. ಮೈಸೂರಿನಲ್ಲಿಂದು ಮಾಧ್ಯಮ...

ಒಕ್ಕಲಿಗರ ನಿಂದನೆ: ಕುಮಾರಸ್ವಾಮಿ, ಸಿ.ಟಿ.ರವಿ ಯಾಕೆ ಮೌನವಾಗಿದ್ದಾರೆ? ಚೆಲುವರಾಯಸ್ವಾಮಿ ಪ್ರಶ್ನೆ

ಬೆಂಗಳೂರು: ಗುತ್ತಿಗೆದಾರನಿಗೆ ಶಾಸಕ ಮುನಿರತ್ನ ಜೀವ ಬೆದರಿಕೆಯೊಡ್ಡಿ, ಜಾತಿ ನಿಂದನೆ ಮಾಡಿರುವ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒಕ್ಕಲಿಗ ಸಮುದಾಯದ ಶಾಸಕರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಸಚಿವ ಚೆಲುವರಾಯಸ್ವಾಮಿ ನೇತೃತ್ವದ ಶಾಸಕರ...

ನ್ಯಾಯಾಂಗ ಮತ್ತು ಸರಕಾರ: ಪ್ರತ್ಯೇಕತೆಯ ಗೋಡೆ ಕುಸಿಯದಿರಲಿ

ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ ಮೂಲಕ ಅಧಿಕಾರಕ್ಕೆ ಬಂದ ವಿಎಚ್ ಪಿಯ ಕಾರ್ಯಕ್ರಮದಲ್ಲಿ 30ಕ್ಕೂ ಅಧಿಕ ನಿವೃತ್ತ ನ್ಯಾಯಾಧೀಶರು ಭಾಗವಹಿಸುತ್ತಾರೆ. ನ್ಯಾಯಮೂರ್ತಿ ಗೊಗೋಯಿ ಬಿಜೆಪಿ ಮೂಲಕ ರಾಜ್ಯಸಭೆ ಸೇರುತ್ತಾರೆ, ರಾಮಮಂದಿರ ತೀರ್ಪು ನೀಡಿದ ಜಸ್ಟಿಸ್...

Latest news

- Advertisement -spot_img