ನವದೆಹಲಿ: ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಇಂದು ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 1,314 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದಲ್ಲಿ 3.75 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ...
ಬೆಂಗಳೂರು: ಬಿಜೆಪಿ ಮತ ಕಳವು ಮಾಡುವ ಮೂಲಕ ಭಾರತ ಇಂದು ಇಡೀ ಜಗತ್ತಿನ ಎದುರು ತಲೆ ತಗ್ಗಿಸುವಂತಾಗಿದೆ ಎಂದು ಕಾಂಗ್ರೆಸ್ ಮುಖಂಡ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆ ಪ್ರತಿಪಕ್ಷದ ನಾಯಕ...
ಪಟ್ನಾ: ಮತ ಕಳ್ಳತನ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಎನ್ ಡಿಎ ಬಿಹಾರದಲ್ಲಿ ಅಧಿಕಾರ ಹಿಡಿಯುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ವರಿಷ್ಠೆ ಪ್ರಿಯಾಂಕಾಗಾಂಧಿ ಆರೋಪಿಸಿದ್ದಾರೆ.
ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶ...
ನವದೆಹಲಿ: ಮತ ಕಳವುನಡೆಸಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಗೆಲುವನ್ನು ಬಿಜೆಪಿ ಕಸಿದುಕೊಂಡಿದೆ ಎಂದು ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದಾರೆ.
ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ...
ಕೋಲಾರ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ ನ.11ರಂದು ನಡೆಯಲಿದೆ. ಕರ್ನಾಟಕ ಚುನಾವಣಾ ಆಯೋಗವು, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಕೋಲಾರ ಜಿಲ್ಲಾಧಿಕಾರಿಗೆ ಪತ್ರ...
ಮಂಗಳೂರು : 'ಮುಸ್ಲಿಂ ಮಹಿಳೆಯರು ನಾಯಿ ಮರಿ ಹಾಕಿದಂತೆ ಹೆರುತ್ತಾರೆ' ಎಂದು ಹೇಳಿಕೆ ನೀಡಿ ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್...
ಬೆಂಗಳೂರು : "ಕನ್ನಡ ರಾಜ್ಯೋತ್ಸವದಂದು ನ್ಯಾಯಕ್ಕಾಗಿ ಕರ್ನಾಟಕದ ಮಹಿಳೆಯರು ಆಗ್ರಹಿಸುತ್ತಿದ್ದಾರೆ" ಎಂದು ನೂರಾರು ಮಹಿಳೆಯರು ಘೋಷಿಸಿದರು.
ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, 'ಕೊಂದವರು' ಯಾರು?...
ಬೆಂಗಳೂರು : ಧರ್ಮಸ್ಥಳದಲ್ಲಿ ಹತ್ತಾರು ವರ್ಷಗಳಿಂದ ನಡೆದಿರುವ ಅನೇಕ ಮಹಿಳೆಯರ ನಾಪತ್ತೆ, ಅತ್ಯಾಚಾರ, ಅಸಹಜ ಸಾವು ಹಾಗೂ ಕೊಲೆ ಪ್ರಕರಣಗಳಲ್ಲಿ ಅಪರಾಧಿಗಳನ್ನು ಇನ್ನೂ ಪತ್ತೆಮಾಡಿಲ್ಲ. ಅದೇ ಕಾರಣವೊಡ್ಡಿ ತನಿಖೆಯನ್ನು ನಿಲ್ಲಿಸುವ ಮಾತುಗಳು ಕೇಳಿಬರುತ್ತಿವೆ....
ಕನ್ನಡ ಕಲಿಯುವುದೇ ಅವಮಾನ, ಕಲಿತರೂ ಅದರಿಂದ ಭವಿಷ್ಯವಂತೂ ಇಲ್ಲ, ಖಾಸಗಿ ಶಾಲೆಗಳೇ ಅಂತಿಮ, ಅವೇ ಪ್ರತಿಷ್ಠೆ ಮತ್ತು ಅನ್ನದ ದಾರಿ ತೋರುವ ವ್ಯವಸ್ಥೆ ಇತ್ಯಾದಿ ಅತಿ ರಂಜಿತ ಸ್ಥಿತಿ ಈ ಕಾಲದ್ದು. ಮನೆಯಲ್ಲಿ...
ಮುಖ್ಯವಾಗಿ "ಚಿನ್ನಯ್ಯರ ಹೇಳಿಕೆ ಆಧಾರದಲ್ಲಿ ದಾಖಲಾಗಿರುವ ಎಫ್ಐಆರ್ ಅನ್ನು ಮಾತ್ರ ತನಿಖೆ ಮಾಡುತ್ತೇವೆ. ಆತ ಸುಳ್ಳು ಹೇಳಿದ್ದಾನೆ ಎಂಬ ವಿಚಾರ ನಮಗೆ ಸಂಬಂಧಿಸಿದ್ದಲ್ಲ. ಅದು ನ್ಯಾಯಾಲಯದ ವಿಚಾರಣೆ ಮತ್ತು ವಿವೇಚನೆಗೆ ಬಿಟ್ಟಿರುವ ವಿಷಯ....