ನವದೆಹಲಿ: ರಾಜ್ಯಸಭೆಯಲ್ಲಿ ವಕ್ಫ್ ಮಸೂದೆ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಯ್ಯದ್ ನಾಸಿರ್ ಹುಸೇನ್ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ದಾಸ್ ಅಗರವಾಲ್ ನಡುವೆ ಜಟಾಪಟಿ ನಡೆಯಿತು.
ಮಸೂದೆಯ ಚರ್ಚೆಯಲ್ಲಿ...
ಹಳ್ಳಿಗಳಲ್ಲಿ ಅಂತರ್ಜಲದ ರಕ್ಷಣೆಗಾಗಿ ಯೋಜನೆಯನ್ನು ಕೈ ಗೊಂಡು ಅದನ್ನು ಉದ್ಯೋಗ ಖಾತ್ರಿ ಯೋಜನೆಯ ಅಡಿಗೆ ತಂದು ಜನರಿಗೆ ಪ್ರೋತ್ಸಾಹ ನೀಡಿದರೆ ಜನರ ಕೈಗಳಿಗೆ ಉದ್ಯೋಗ ನೀಡಿದಂತೆಯೂ ಆಗುತ್ತದೆ ಮತ್ತು ಅಂತರ್ಜಲ ವೃದ್ಧಿಯಾದಂತೆಯೂ ಆಗುತ್ತದೆ....
ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್...
ನವದೆಹಲಿ: ಚೀನಾ ಅತಿಕ್ರಮಿಸಿರುವ ಭೂ ಪ್ರದೇಶವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಹಾಗೂ 'ಮಿತ್ರ' ಅಮೆರಿಕ ವಿಧಿಸಿರುವ ಶೇ 27 ರಷ್ಟು ಸುಂಕದ ವಿಚಾರದಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ...
ನವದೆಹಲಿ: ಅಮೆರಿಕ ವಿಧಿಸಿರುವ ಆಮದು ಸುಂಕ ಭಾರತದ ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶಪಡಿಸಲಿದೆ. ಭಾರತದ 4,000 ಚದರ ಕಿ.ಮೀ. ಭೂಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ. ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಳವಳ...
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸುವುದು ದೇಶದ ಸಂವಿಧಾನದ ಮೇಲಿನ ದಾಳಿ ನಡೆಸಿದಂತೆ ಎಂದು ಕಾಂಗ್ರೆಸ್ನ ಸಂಸದೀಯ ಸಮಿತಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಇದು ಸಮಾಜವನ್ನು ಶಾಶ್ವತವಾಗಿ ಧೃವೀಕರಣ ಸ್ಥಿತಿಯಲ್ಲಿಡಲು ಬಿಜೆಪಿ...
ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಪ್ರಮುಖ ಆರೋಪಿ, ರೌಡಿಶೀಟರ್ ಸೋಮ, ಎ–3 ಅಮಿತ್ ಕ್ಯಾತ್ಸಂದ್ರ ಠಾಣೆ ಪೊಲೀಸರಿಗೆ ಶರಣಾಗಿದ್ದಾರೆ.
ಕೊಲೆ...
ಬೆಂಗಳೂರು: ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ‘ಸರ್ವರಿಗೂ ಸೂರು’ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ, ಎರಡನೇ ಹಂತದಲ್ಲಿ 42,345 ಮನೆಗಳನ್ನು ಏಪ್ರಿಲ್ 27 ರಂದು ಹುಬ್ಬಳ್ಳಿಯಲ್ಲಿ ಹಂಚಿಕೆ...
ಬೆಂಗಳೂರು: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಸುದ್ದಿಗಾರರ ಜೊತೆ...
ಉಳುವವಗೆ ಹೊಲದೊಡೆತನದ ಸೂತ್ರಧಾರಿ, ಬಡ ಅಶಕ್ತ ಶೋಷಿತರ ಪರವಾಗಿದ್ದ ತುಳುನಾಡ ಕಣ್ಮಣಿ, ಆದರ್ಶ ರಾಜಕಾರಣಿ ಬಿ ಸುಬ್ಬಯ ಶೆಟ್ಟರು ಈಗ ಚಿರನಿದ್ರೆಗೆ ತೆರಳಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ಮೂರರಂದು ಅವರ ಬೆಂಗಳೂರಿನ ನಿವಾಸದಲ್ಲಿ...