- Advertisement -spot_img

TAG

congress

ಮೋದಿ ಸಮಾವೇಶದಲ್ಲಿ ಅನಂತ್ ಕುಮಾರ್ ಹೆಗಡೆ ಪೋಟೋಗೆ ಕೋಕ್: ಕಾಗೇರಿಗೆ ಬಿಜೆಪಿಗರಿಂದಲೇ ಒಳಪೆಟ್ಟು

ಲೋಕಸಭಾ ಚುನಾವಣಾ ಪ್ರಚಾರ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸುತ್ತಿದ್ದು, ಆದರೆ ಈ ಸಮಾವೇಶದಲ್ಲಿ ಹಾಲಿ ಸಂಸದರಾದ ಅನಂತಕುಮಾರ ಹೆಗಡೆ ಅವರ ಪೋಟೋಗೆ ಕೋಕ್ ನೀಡಲಾಗಿದ್ದು...

ರಾಜ್ಯಕ್ಕೆ ಬಂದ ಮೋದಿಗೆ ಗೋ ಬ್ಯಾಕ್ ಬಿಸಿ ಮುಟ್ಟಿಸಿದ ಕಾಂಗ್ರೆಸ್

ಬೆಂಗಳೂರು: ಹೆಚ್ಚಿನ ಬರ ಪರಿಹಾರಕ್ಕೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಆಯೋಜನೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ....

ನೂರಾರು ಹೆಣ್ಣುಮಕ್ಕಳ ಮಾನಹಾನಿಯಾಗಿದೆ, ಯಾವಾಗ ಪ್ರತಿಭಟನೆ ಮಾಡುವಿರಿ ಮೋದಿ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳಸೂತ್ರ, ಮುಸ್ಲಿಂ ಮೀಸಲಾತಿ, ಪ್ರಣಾಳಿಕೆ ಬಗ್ಗೆ ಸುಳ್ಳು ಹೇಳುವ ಬದಲು ಹಾಸನ ಜೆಡಿಎಸ್ ಅಭ್ಯರ್ಥಿ ಬಗ್ಗೆ ಮಾತಾಡಲಿ ಎಂದು ಗ್ರಾಮೀಣಾಭಿವೃದ್ಧಿ...

ಪೆನ್‌ ಡ್ರೈವ್‌ ಲೈಂಗಿಕ ದೌರ್ಜನ್ಯ ಪ್ರಕರಣ : ವಿಡಿಯೋಗಳನ್ನು FSLಗೆ ರವಾನಿಸಲು ಎಸ್‌ಐಟಿ ಸಿದ್ದತೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೊಬೈಲ್ ವಿಡಿಯೋಗಳನ್ನು ಎಸ್ ಐಟಿ FSL ಗೆ ರವಾನಿಸಿ ತನಿಖೆ ಆರಂಭಿಸಲು ಸಿದ್ದವಾಗಿದೆ‌. ತನಿಖೆ ನಡೆಸಲು ಸಿಐಡಿ ADGP...

ಹಾಸನ ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಕೆಲವೇ ಕ್ಷಣದಲ್ಲಿ ತನಿಖೆ ಆರಂಭ – ಡಾ ಜಿ ಪರಮೇಶ್ವರ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆಯಾಗಿದ್ದು(SIT) ತಂಡ ವಿಚಾರಣೆಯನ್ನು ಇಂದು ಭಾನುವಾರವೇ ಆರಂಭಿಸಲಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್...

ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣ : ತನಿಖೆಗೆ ಆದೇಶಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ...

ಮೆಕ್ಯಾನಿಕ್‌ ಗಳನ್ನು ಕೊಚ್ಚೆ ಎಂದ ಜೀ ವಾಹಿನಿ ಮೇಲೆ ರಾಜ್ಯದ ನಾನಾ ಭಾಗಗಳಲ್ಲಿ ಪ್ರಕರಣ ದಾಖಲು

ಬೆಂಗಳೂರು: ಜೀ ವಾಹಿನಿಯ ಮಹಾನಟಿ ಎಂಬ ರಿಯಾಲಿಟಿ ಶೋನಲ್ಲಿ ಮೆಕ್ಯಾನಿಕ್ ವೃತ್ತಿಯನ್ನು ಕೊಚ್ಚೆ ಗುಂಡಿ ಎಂದೂ, ಮೆಕ್ಯಾನಿಕ್ ಕೆಲಸ ಮಾಡುವವರ ಮನೆಯವರು ಗ್ರೀಸ್ ತಂದು ಬದುಕಬೇಕಾಗುತ್ತೆ ಎಂದು ಹೀಯಾಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಮೆಕ್ಯಾನಿಕ್‌...

ಪ್ರಜ್ವಲ್ ರೇವಣ್ಣ ಕಾಮಕಾಂಡ: SIT ತನಿಖೆಗೆ ಸಿದ್ಧರಾಮಯ್ಯ ಆದೇಶ

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಹಾಸನ ಪೆನ್ ಡ್ರೈವ್ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ SIT ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್...

ಸುಪ್ರೀಂ ಕೊಡಿಸಿದ ಬರಪರಿಹಾರದ ಕ್ರೆಡಿಟ್‌ ಗಾಗಿ ಬಿಜೆಪಿ ಹುನ್ನಾರ

ಕರ್ನಾಟಕಕ್ಕೆ ಬರಬೇಕಾದ ನ್ಯಾಯಯುತವಾದ ಬರಪರಿಹಾರಕ್ಕೆ ಅಡ್ಡಗಾಲು ಹಾಕಿದ್ದು ಗೃಹ ಸಚಿವರಾದ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ಮೋದಿಯವರು. ಈಗ ಸುಪ್ರೀಂ ಆದೇಶದಿಂದ ಅನಿವಾರ್ಯವಾಗಿ ಒಂದಿಷ್ಟಾದರೂ ಹಣವನ್ನು ಬಿಡುಗಡೆ...

ಕೊಲೆಗಳು, ಲವ್ ಜಿಹಾದ್ ಮತ್ತು ಚಿದಂಬರ ರಹಸ್ಯ

ಪ್ರೀತಿಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಮೇಲ್ಜಾತಿ, ಕೆಳಜಾತಿ ಎಂಬುದು ವಿಷಯವೇ ಆಗದೆ ವಯಸ್ಸಿಗೆ ಬಂದ ಹೆಣ್ಣು ಗಂಡುಗಳು ಪರಸ್ಪರ ಒಪ್ಪಿ ನಿರಾತಂಕವಾಗಿ, ನಿರ್ಭೀತರಾಗಿ ಸಹಜವಾಗಿ ಪ್ರೀತಿಸುವ, ಮದುವೆಯಾಗುವ, ಒಟ್ಟಿಗೆ ಬದುಕುವ ವಾತಾವರಣ ಈ...

Latest news

- Advertisement -spot_img