- Advertisement -spot_img

TAG

congress

ಮುಡಾ ಕಡತ ತೆಗೆದುಕೊಂಡು ಬಂದಿಲ್ಲ; ಧರ್ಮಸ್ಥಳದಲ್ಲಿ ಆಣೆಗೆ ಸಿದ್ಧ ಎಂದು ಬಿಜೆಪಿಗೆ ಸವಾಲ್ : ಸಚಿವ ಭೈರತಿ

ಮೈಸೂರು ಮುಡಾ ಕಚೇರಿಯಲ್ಲಿ ಇಡಿ ಅಧಿಕಾರಿಗಳ ತಂಡ ಶೋಧ ಕಾರ್ಯವನ್ನು ಮುಂದುವರಿಸಿದೆ. ಪ್ರತಿ ಕಡತದ ಜನ್ಮವನ್ನು ಜಾಲಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ದಾಳಿ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಭೈರತಿ ಸುರೇಶ್...

ಪಂಚಮಸಾಲಿ ಮೀಸಲಾತಿ; ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌,...

ಸಾಹಿತ್ಯ ಸಮ್ಮೇಳನದಲ್ಲಿ ಟಿಪ್ಪು ನಿರ್ಲಕ್ಷ್ಯ; ಕಸಾಪ ಅಧ್ಯಕ್ಷ ಮಹೇಶ್ ಜೋಶಿಯಿಂದ ಉಡಾಫೆ ಉತ್ತರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಗುರುವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಸಭೆ ನಡೆಯಿತು. ಈ ಸಭೆಯು ಮಾತನಾಡಿದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸರ್ ಎಂ ವಿಶ್ವೇಶ್ವರಯ್ಯ, ಕೆ ಎಸ್...

ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದ್ದನ್ನು ಬಿಜೆಪಿ ಸಹಿಸುತ್ತಿಲ್ಲ: ಸಿ.ಎಂ ಸಿದ್ದರಾಮಯ್ಯ

2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. KPCC ಕಚೇರಿಯ...

50 ಸಾವಿರ ಕೋಟಿ ರೂ. ಆಸ್ತಿ ಹುಡುಕಿಕೊಡಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲ್

ಬಿಜೆಪಿ ಫೇಕ್ ಫ್ಯಾಕ್ಟರಿ ಸ್ಥಾಪಿಸಿ ಸುಳ್ಳುಗಳ ವ್ಯಾಪಾರ ಮಾಡುತ್ತಿದೆ. ನಮ್ಮ ಕುಟುಂಬದ ಮೇಲೆ 50 ಸಾವಿರ ಕೋಟಿ ರೂಪಾಯಿ ಆಸ್ತಿಯ ಆರೋಪ ಮಾಡಿತ್ತು. ಆರೋಪ ಮಾಡಿದ್ದ ಮುಖಂಡರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದೆ. ಆದರೆ...

ಸದ್ಯಕ್ಕೆ ಸಿಎಂ ಸೀಟು ಖಾಲಿ ಇಲ್ಲ, ಬದಲಾವಣೆ ಪ್ರಶ್ನೆಯೇ ಬರಲ್ಲ: ಲಕ್ಷ್ಮಣ ಸವದಿ

ಸಿಎಂ ಸೀಟು ಸಧ್ಯಕ್ಕೆ ಖಾಲಿ ಇಲ್ಲ. ಸಿಎಂ ಬದಲಾವಣೆ ಪ್ರಶ್ನೆಯೇ ಬರಲ್ಲ. ಸಿಎಂ ಸಿದ್ದರಾಮಯ್ಯ ಅವರು ಮೇಲಿನ ಆರೋಪ ನಿರಾಧಾರ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ...

ಎನ್ ಡಿಎ ಕೂಟವೇ ನನ್ನ ಕುಟುಂಬ : ಹೆಚ್.ಡಿ. ಕುಮಾರಸ್ವಾಮಿ

ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಅವರು, ಚನ್ನಪಟ್ಟಣ ಉಪ...

ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣ: ಸೌಮ್ಯ ರೆಡ್ಡಿ

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ 5 ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣವಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ. ಅವರು ಇಂದು ಪಕ್ಷದ ಕಚೇರಿಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್...

ಮಹರ್ಷಿ ವಾಲ್ಮೀಕಿ ಎಲ್ಲ ಬುಡಕಟ್ಟುಗಳ ಐಕಾನ್‌ ಆಗಬಲ್ಲರೇ?

ಪ್ರಸ್ತುತ ಕರ್ನಾಟಕ ಸರ್ಕಾರವು ಮಹರ್ಷಿ ವಾಲ್ಮೀಕಿ ಅವರನ್ನು ಪರಿಶಿಷ್ಟ ಪಂಗಡದ ಅಸ್ಮಿತೆ ಅಥವಾ ಐಕಾನ್ ಆಗಿ ಪರಿಗಣಿಸಿದಂತಿದೆ. ಆದರೆ  ಮಹರ್ಷಿ ವಾಲ್ಮೀಕಿ ಅವರನ್ನು ಉಳಿದ 49 ಸಮುದಾಯಗಳು ತಮ್ಮ ಅಸ್ಮಿತೆಯ ನಾಯಕ ಎಂದು...

ರಾಜ್ಯ ಸರಕಾರದ ತಪ್ಪಿನಿಂದ 300-400 KIOCL ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ...

Latest news

- Advertisement -spot_img