ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಬೆಳಕಿಗೆ ಬಂದಾಗ ನಾಗೇಂದ್ರ ಪಲಾಯನ ಮಾಡುವ ಪ್ರಯತ್ನ ಮಾಡಿದೆ, 24 ಗಂಟೆಯೊಳಗೆ ಸುದ್ದಿಗೋಷ್ಠಿ ನಡೆಸಿ ಅದಕ್ಕೆ ಸ್ಪಷ್ಟೀಕರಣ ನೀಡಿದ್ದರು. ಈಗ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು...
ವಾಲ್ಮೀಕಿ ನಿಗದಲ್ಲಿ ಹಗರಣ ನಡೆದಿದೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ...
ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕ್ವೀನ್ಸ್ ರಸ್ತೆಯ...
ಬೆಂಗಳೂರು :ಜೂನ್ -06: ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ. ಅದೇ ನಾವು...
ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಸಂಬಂಧ ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಇಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಕೆ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಒತ್ತಡ...
ಯಾವಾಗ ಎಲ್ಲರಿಗೂ ಸಮಾನತೆ ಕೊಟ್ಟ ಸಂವಿಧಾನ ಅಪಾಯದಲ್ಲಿದೆ ಎಂದು ಗೊತ್ತಾಯಿತೋ, ಧರ್ಮದ್ವೇಷ ರಾಜಕಾರಣದಿಂದ ಜನರ ಬದುಕಿಗೆ ಏನೂ ಪ್ರಯೋಜನ ಇಲ್ಲವೆಂದು ಬಹುಸಂಖ್ಯಾತರಿಗೆ ಅರಿವಾಯಿತೋ, ಆಗ ಇರುವೆಯಂತೆ ಹರಿದ ಜನರ ಶಕ್ತಿ ಮದೋನ್ಮತ್ತ ಆನೆಯನ್ನು...
ಲೋಕಸಭಾ ಚುನಾವಣೆಯಲ್ಲಿ ಡಾ.ಕೆ. ಸುಧಾಕರ್ ಗೆದ್ದರೆ ರಾಜೀನಾಮೆ ಕೊಡುವುದಾಗಿ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದರು. ಈಗ ಸುಧಾಕರ್ ಗೆಲುವಿನ ಬೆನ್ನಲ್ಲಿಯೇ ಪ್ರದೀಪ್ ಈಶ್ವರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಪತ್ರ...
ಲೋಕಸಭಾ ಚುನಾವಣೆಯ ಹಗ್ಗಜಗ್ಗಾಟದಲ್ಲಿ ಎನ್ಡಿಎ ಮೈತ್ರಿ ಬಹುಮತ ಪಡೆದಿದೆ. ಇಂಡಿಯಾ ಒಕ್ಕೂಟ ಪ್ರಬಲ ಪೈಪೋಟಿ ನೀಡಿದ ಕಾರಣ ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆಯಲು ವಿಫಲವಾಗಿದೆ. ಇದರ ಬೆನ್ನಲ್ಲೇ ಎನ್ಡಿಎ ಕೂಟದ ಪಕ್ಷಗಳ ಮಹತ್ವದ...
ಲೋಕಸಭೆ ಫಲಿತಾಂಶ ಪ್ರಕಟವಾದ ನಂತರ ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ ಲೋಕಸಭೆಯನ್ನು ವಿಸರ್ಜಿಸಿ, ನರೇಂದ್ರ ಮೋದಿ ಪ್ರಧಾನ ಮಂತ್ರಿ...
ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಎರಡು ಅಂಕಿ ದಾಟದೇ ಇರಲು ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ...