- Advertisement -spot_img

TAG

congress

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ : ಡಿಸಿಎಂ ಡಿ ಕೆ ಶಿವಕುಮಾರ್

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಟ್ಟಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಫೋನ್ ಟ್ಯಾಪ್ ಬಗ್ಗೆ...

ಪ್ರಜ್ವಲ್..‌ ಎಲ್ಲಿದಿಯಪ್ಪ, ಕೂಡಲೇ ವಾಪಸ್‌ ಬಾ: ಹೆಚ್.‌ಡಿ. ಕುಮಾರಸ್ವಾಮಿ ಮನವಿ

ಬೆಂಗಳೂರು: ಪ್ರಜ್ವಲ್‌, ಎಲ್ಲಿದಿಯಾ? ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್‌ ರೇವಣ್ಣ ಅವರಿಗೆ ಕೇಳಿಕೊಂಡಿದ್ದಾರೆ. ಈ...

ಕರ್ನಾಟಕದ 11 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ: ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಶಾಸಕರಿಂದ ಚುನಾಯಿತರಾದ ಪರಿಷತ್ತಿನ 11 ಸದಸ್ಯರ ಅವಧಿ ಜೂನ್ 17 ರಂದು ಮುಕ್ತಾಯವಾಗುವುದರಿಂದ...

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್​ನಲ್ಲಿ ಸಿಎಂ ಮಾಧ್ಯಮ ಸಂವಾದ ನಡೆಸಿದರು. ಈ ವೇಳೆ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು,...

ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ಮಳೆ ಜೋರಾಗಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಸಕ್ಕತ್ತಾಗಿದೆ.  ಇದರ ನಡುವೆ ಮುಂದಿನ ನಾಲ್ಕೈದು ದಿನ ಮತ್ತೆ ಮಳೆ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ...

ಮನೆಯ ಸಹಾಯಕಿ ಮೇಲೆ ಲೈಂಗಿಕ ದೌರ್ಜನ್ಯ; ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮನೆಯ ಸಹಾಯಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಅವರಿಗೆ  ಷರತ್ತುಬದ್ಧ ಜಾಮೀನು ಸಿಕ್ಕಿದ್ದು. ಕಿಡ್ನಾಪ್ ಕೇಸ್‍ನಲ್ಲಿಕಳೆದ ವಾರವಷ್ಟೇ ಮಧ್ಯಂತರ ಜಾಮೀನು ಮಂಜೂರು ಆಗಿತ್ತು. ಈಗ 42 ಎಸಿಎಎಂ...

ಲೋಕಸಭಾ ಚುನಾವಣೆ: 49 ಕ್ಷೇತ್ರಗಳಲ್ಲಿ ಐದನೇ ಹಂತದ ಮತದಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಇಂದು ದೇಶದ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿದ್ದು, ಬೆಳಿಗ್ಗೆ 11 ಗಂಟೆಯವರೆಗೆ ಶೇ. 23.66 ರಷ್ಟು ಮಂದಿ ತಮ್ಮ ಹಕ್ಕನ್ನು...

ಅಟಲ್ ಸೇತು ಬಗ್ಗೆ ಮಾತನಾಡಿದ್ದ ರಶ್ಮಿಕಾಗೆ ಕೇರಳ ಕಾಂಗ್ರೆಸ್ ಹೇಳಿದ್ದೇನು..?

ಇತ್ತಿಚೆಗೆ ನಟಿ ರಶ್ಮಿಕಾ ಮಂದಣ್ಣ ಪರೋಕ್ಷವಾಗಿ ಬಿಜೆಪಿಗೆ ವೋಟ್ ಮಾಡಿ ಎಂದು ಹೇಳುವುದರ ಜೊತೆಗೆ ಅಟಲ್ ಸೇತು ಅಭಿವೃದ್ಧಿ ಬಗ್ಗೆ ಹಾಡಿ ಹೊಗಳಿದ್ದರು. ಈ ವಿಚಾರವಾಗಿ ಇದೀಗ ಕೇರಳ ಕಾಂಗ್ರೆಸ್ ತಿರುಗೇಟು ನೀಡಿದೆ. 'ಈವರೆಗೆ...

ದಕ್ಷಿಣದ ಮೇಲೆ ಉತ್ತರದವರನ್ನು ಎತ್ತಿ ಕಟ್ಟಿದ ಮೋದಿ; ದೇಶ ವಿಭಜನೆಯ ಹಾದಿ

ಒಂದು ದೇಶದ ಪ್ರಧಾನಿಯಾದವರು ಒಕ್ಕೂಟ ವ್ಯವಸ್ಥೆಯನ್ನು ಒಂದಾಗಿಸುವ ಪ್ರಯತ್ನ ಮಾಡಬೇಕೇ ಹೊರತು ರಾಜಕೀಯ ಕಾರಣಕ್ಕಾಗಿ ದಕ್ಷಿಣ ರಾಜ್ಯಗಳ ವಿರುದ್ಧ ಉತ್ತರದ ಜನತೆಯನ್ನು ಪ್ರಚೋದಿಸುವ, ದ್ವೇಷ ಉತ್ಪಾದನೆ ಮಾಡುವಂತಹ ಒಡೆದಾಳುವ ಶಡ್ಯಂತ್ರವನ್ನು ಮಾಡಬಾರದು. ಇದರಿಂದಾಗಿ...

ಆರ್‌ಟಿಐ ಅಡಿ ಮಾಹಿತಿ ನೀಡದ ಆರೋಪ; ಪ್ರತಿಭಟನೆ ಬಳಿಕ ತಹಶೀಲ್ದಾರ್ ರಿಂದ ಪರಿಹಾರ

ರೈತ ಹೋರಾಟಗಾರ ನಂಜುಂಡಸ್ವಾಮಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟುಕೊಂಡು, ತುರುವೇಕೆರೆ ತಾಲೂಕು ಕಚೇರಿಯ ಮುಂಭಾಗ ವಿಜಿಕುಮಾರ್ ಎಂಬ ಯುವ ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.‌ ತಾಲೂಕು ಕಚೇರಿ ಆಫೀಸ್ ಬಗ್ಗೆ ದಾಖಲೆ...

Latest news

- Advertisement -spot_img