ಯುಜಿಸಿ ನಿಗದಿಪಡಿಸುವ ಅರ್ಹತೆ ಪಡೆದ ಈಗಿನ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿ ಯುಜಿಸಿ ನಿಯಮಾವಳಿಗಳನ್ನು ಪಾಲಿಸಿ ನೆಟ್, ಸ್ಲೆಟ್, ಪಿಎಚ್ಡಿ ಆದವರನ್ನು ಮಾತ್ರ ಅತಿಥಿ ಉಪನ್ಯಾಸಕರನ್ನಾಗಿ ತೆಗೆದುಕೊಳ್ಳಬೇಕೆಂದು ಅಹವಾಲು ಹಾಕಿದ್ದಾರೆ. ಇದರಿಂದಾಗಿ ಈಗಿನ...
ಬೆಂಗಳೂರು:ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಮತ ಕಳ್ಳತನ ಕುರಿತು ಕೇಳಲಾದ ಮಾಹಿತಿಯನ್ನು ಎರಡು ವರ್ಷ ಕಳೆದರೂ ಚುನಾವಣಾ ಆಯೋಗ ನೀಡಿಲ್ಲ. ಅಂದರೆ ಮತಕಳ್ಳತನಕ್ಕೆ ಸಂಚು ರೂಪಿಸಲಾಗಿತ್ತು ಎನ್ನುವುದು ಸ್ಪಷ್ಟವಾಗುತ್ತದೆ ಎಂದು...
ನವದೆಹಲಿ: ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಆರು ಸಾವಿರಕ್ಕೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಪ್ರಯತ್ನಿಸಿದ ಆರೋಪಿಗಳನ್ನು ಚುನಾವಣಾ ಆಯೋಗ ಕಳೆದ 18 ತಿಂಗಳಿನಿಂದ ‘ಕಲ್ಲಿನ ಗೋಡೆ‘ಯಂತೆ ನಿಂತು ರಕ್ಷಿಸುತ್ತಿದೆ...
ಕೋಲಾರ: ಹೈಕೋರ್ಟ್ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಗಳ ಎಣಿಕೆ ನಡೆದು ತಮ್ಮ ಎದುರಾಳಿ ಕೆ.ಎಸ್.ಮಂಜುನಾಥಗೌಡ ಗೆದ್ದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಸವಾಲು ಹಾಕಿದ್ದಾರೆ.
ಮಂಜುನಾಥಗೌಡರ...
ಅಹಮದಾಬಾದ್: ಜೂನ್ 12ರಂದು ಗುಜರಾತ್ ನ ಅಹಮದಾಬಾದ್ ನಗರದ ಬಳಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಅವರೂ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರಕ್ಕೆ ಸುಮಾರು25 ಲಕ್ಷ...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ- 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ...
ಬೆಂಗಳೂರು: ಪಾಕಿಸ್ತಾನ, ಮುಸ್ಲಿಂ ಎರಡು ವಿಷಯ ಬಿಟ್ಟರೆ ಬಿಜೆಪಿಯವರಿಗೆ ಮಾತನಾಡಲು ಮತ್ತು ರಾಜಕೀಯ ಮಾಡಲು ಬೇರೆ ವಿಷಯಗಳೇ ಇಲ್ಲ ಎಂದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಲೇವಡಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೆ ನಿರ್ವಹಿಸಲೇಬೇಕು.ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ...
ಬೆಂಗಳೂರು : ಲಿಂಗಸಮಾನತೆ ಮತ್ತು ಸಾಮಾಜಿಕ ಸಮಾನತೆಯ ಆಶಯವನ್ನಿಟ್ಟುಕೊಂಡು ಶ್ರಮಿಸುತ್ತಿರುವ ಕರ್ನಾಟಕದ ವಿವಿಧ ಮಹಿಳಾ ಸಂಘಟನೆಗಳು, ಸಂಸ್ಥೆಗಳು, ಮತ್ತು ಮಹಿಳೆಯರ ಹಕ್ಕುಗಳನ್ನೂ ಒಳಗೊಂಡಂತೆ ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ಅನೇಕ ಸಂಘಟನೆಗಳು ಮತ್ತು...
ಬೆಂಗಳೂರು: ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೋ ರಕ್ಷಣೆಗೆ, ಧರ್ಮ ರಕ್ಷಣೆಗೆ ಕಳಿಸುತ್ತಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಬಿಜೆಪಿ...