- Advertisement -spot_img

TAG

congress

ಪುರಕಾಯಸ್ಥರ ಬಿಡುಗಡೆಗೆ ಸುಪ್ರೀಂ ಆದೇಶ; ಮೋದಿ ಮುಖವಾಡದ ನಾಶ

ಪ್ರಬೀರ್ ಪುರಕಾಯಸ್ಥರಾದರೂ ತಮ್ಮ ಅಕ್ರಮ ಬಂಧನಕ್ಕೆ ಕಾರಣರಾದ ಎಲ್ಲಾ ಅಧಿಕಾರಿಗಳು, ಸರಕಾರಿ ಸಂಸ್ಥೆಗಳು, ಕೇಂದ್ರ ಗೃಹ ಸಚಿವಾಲಯ ಹಾಗೂ ಸರ್ವಾಧಿಕಾರಿ ಪ್ರಧಾನಿಗಳ ಮೇಲೆಯೇ ದೂರು ದಾಖಲಿಸಿ ನ್ಯಾಯಾಲಯದ ವಿಚಾರಣೆಗೆ ಒಳಪಡಿಸಲು ಪ್ರಯತ್ನಿಸುವುದು ಮಾಧ್ಯಮ...

ಕಟ್ಟಡದ ಬೆಂಕಿ ನಂದಿಸುವಾಗ ನೀರು ಖಾಲಿ, ಬೆಂಕಿಯಲ್ಲೇ ಬೆಂದು ಹೋದ ಅಗ್ನಿಶಾಮಕ ಸಿಬ್ಬಂದಿ

ಮನೆಯೊಂದರಲ್ಲಿ ಬೆಂಕಿ(Fire) ಕಾಣಿಸಿಕೊಂಡು ಬೆಂಕಿ ನಂದಿಸಲು ತೆರಳಿದ್ದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯಲ್ಲಿ ಬೆಂದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬಿಹಾರದ ಸಿವಾನ್ನಲ್ಲಿ ನಡೆದಿದೆ. ಮನೆಯಲ್ಲಿದ್ದ ಯಂತ್ರಕ್ಕೆ ಬೆಂಕಿ ಹೊತ್ತಿಕೊಂಡು, ಸ್ವಲ್ಪ ಸಮಯದಲ್ಲೇ ಬೆಂಕಿ...

ಪ್ರಜ್ವಲ್‌ ರೇವಣ್ಣ ಕೇಸ್‌ : ಪ್ರೀತಂಗೌಡ ಆಪ್ತರು ಮತ್ತು ವಕೀಲ ದೇವರಾಜೇಗೌಡ ಮನೆ, ಕಚೇರಿ ಮೇಲೆ ಎಸ್‌ಐಟಿ ದಾಳಿ

ಹಾಸನದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರ ಮನೆ, ಕಚೇರಿ ಸೇರಿ 6 ಕಡೆ ಎಸ್​ಐಟಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.  ಪ್ರೀತಂಗೌಡ ಆಪ್ತ ಉದ್ಯಮಿ ಶರತ್ ಅವರ ಒಡೆತನದ ಬಿಎಂ ರಸ್ತೆಯ ಬಾರ್,...

ಮತ್ತೆ ಆಪರೇಶನ್ ಕಮಲ; ಬೇಕಂತೆ ನಾಥಾನುಭವದ ಬಲ

ಈಗ ಕರ್ನಾಟಕದ '..ನಾಥ' ಯಾರಾಗುತ್ತಾರೆ?  ಹೆಚ್ಚು ಶಾಸಕರ ಜೊತೆ ಕಾಂಗ್ರೆಸ್ ಪಕ್ಷವನ್ನು ಒಡೆದು ಬಿಜೆಪಿ ಜೊತೆ ಕೈಜೋಡಿಸಿ ಸರಕಾರ ರಚಿಸಬಲ್ಲ ಮೀರ್ ಸಾಧಿಕ್ ಯಾರಾಗಬಹುದು? ಎನ್ನುವುದನ್ನು ಕಂಡು ಹಿಡಿಯುವುದರಲ್ಲಿ ಬಿಜೆಪಿ ನಿರತವಾಗಿದೆ. ಮಹಾರಾಷ್ಟ್ರದ...

ಸಾಬರ ಹುಡುಗನಿಂದ ಹುಷಾರಾಗಿರು ಅಂತ ಅಮ್ಮ ಹೇಳಿದ್ಲು!

ಜಾತಿ, ಧರ್ಮ ಮೀರಿದ ಮದುವೆಗಳು ಹೆಚ್ಚಾಗಬೇಕು. ಪ್ರತಿಯೊಂದು ಕಾರ್ಯಕ್ರಮವೂ inclusive ಆಗಿರುವಂತೆ ನೋಡಿಕೊಳ್ಳಬೇಕು. ಪದೇ ಪದೇ ಸಾಮರಸ್ಯ, ಪ್ರೀತಿ, ಸ್ನೇಹ, ಭ್ರಾತೃತ್ವ ದ ಬಗ್ಗೆ ಮಾತಾಡುತ್ತಾ ಪ್ರತಿ ಮನೆ ಮನೆಯ, ಮನಕ್ಕೂ ಪಸರಿಸಬೇಕು....

ಪ್ರಜ್ವಲ್ ರೇವಣ್ಣ ಪ್ರಕರಣ : ಪ್ರೀತಂ ಗೌಡ ಅವರ ಆಪ್ತರ ಹೋಟೆಲ್, ಬಾರ್ ಗಳ ಮೇಲೆ ಎಸ್‌ಐಟಿ ದಾಳಿ

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಹಾಸನದ ಎರಡು ಕಡೆ ದಾಳಿ ನಡೆಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಶರತ್...

ಪೆನ್ ಡ್ರೈವ್ ಪುರಾಣ ತೆರೆದು ತೋರುವ ಕೊಳಕು ವಾಸ್ತವ

ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಸೂಕ್ಷ್ಮ ಸಂವೇದನೆ ಉಳ್ಳವರು ಎಂದೆನಿಸಿ ಕೊಂಡವರೂ ಕುತೂಹಲ ತೋರುವುದು, ಲಘುವಾಗಿ ಪ್ರತಿಕ್ರಿಯಿಸುವುದನ್ನು ಕಂಡಾಗ ನಮ್ಮಲ್ಲಿ ಇನ್ನೊಬ್ಬರ ಖಾಸಗಿ ಬದುಕಿಗೆ ಇಣುಕಿ ನೋಡುವ ‘ಪೀಪಿಂಗ್ ಸಿಂಡ್ರೋಮ್’ ಯಾವ ಬಗೆಯಲ್ಲಿದೆ ಎಂಬುದು...

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆರೋಪ; ಚುನಾವಣಾ ಆಯೋಗಕ್ಕೆ ಕೆಎಸ್​​ ಈಶ್ವರಪ್ಪ ದೂರು

ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿ, ಪೆನ್​ಡ್ರೈವ್ ಸಮೇತ ಅಕ್ರಮದ ಕುರಿತು ಇಂದು(ಮೇ.14) ಬೆಂಗಳೂರಿನ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಖುದ್ದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ...

ಕುಮಾರಸ್ವಾಮಿ ಸಾಚ ಅಲ್ಲ, ಅವರ ಬಂಧನದ ಕಾಲ ದೂರವಿಲ್ಲ : ಶಾಸಕ ಕದಲೂರು ಉದಯ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಪ್ರಕರಣ ಕುರಿತಾಗಿ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಕುಮಾರಸ್ವಾಮಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,  ಪೆನ್‌ಡ್ರೈವ್...

40 ಪ್ರಯಾಣಿಕರಿದ್ದ ಐರಾವತ ಬಸ್​ಗೆ ಬೆಂಕಿ: ಸುಟ್ಟು ಕರಕಲು, ಪ್ರಯಾಣಿಕರು ಸೇಫ್

40‌ ಪ್ರಯಾಣಿಕರಿದ್ದ ಸರ್ಕಾರಿ ಐರಾವತ ಬಸ್​ನಲ್ಲಿ​​ ರಸ್ತೆ ಮಧ್ಯೆ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಇಂದು ಮುಂಜಾನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ. ಡ್ರೈವರ್-ಕಂಡಕ್ಟರ್ ಸೇರಿ 40 ಜ‌ನ ಪ್ರಯಾಣಿಕರಿದ್ದ ಐರಾವತ ಎಸಿ...

Latest news

- Advertisement -spot_img