- Advertisement -spot_img

TAG

congress

ತೆರಿಗೆ ಹಂಚಿಕೆ ವಿಚಾರ | ಕಲ್ಯಾಣ ಕರ್ನಾಟಕ – ಬೆಂಗಳೂರು ಜನರ ನಡುವೆ ಬಿರುಕು ಉಂಟುಮಾಡುವಂತಹ ಹೇಳಿಕೆ ಕೊಟ್ಟ ನಿರ್ಮಲಾ ಸೀತಾರಾಮನ್

ತೆರಿಗೆ ಹಂಚಿಕೆ ಸರಿಯಾಗಿ ಆಗಲಿ ಇಲ್ಲವೇ ದಕ್ಷಿಣ ಭಾರತ ಪ್ರತ್ಯೇಕ ಕೂಗು ಏಳುತ್ತದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡುವ ಬರದಲ್ಲಿ ಕಲ್ಯಾಣ...

ರಾಜ್ಯದ ಹಿತವನ್ನು ಕಾಪಾಡಲು ಫೆಬ್ರವರಿ 07ರಂದು ದೆಹಲಿಯಲ್ಲಿ ಪ್ರತಿಭಟನೆ; ಬಿಜೆಪಿ ಸಂಸದರು, ಶಾಸಕರಿಗೂ ಆಹ್ವಾನ: ಸಿಎಂ ಸಿದ್ದರಾಮಯ್ಯ

ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ...

ನನ್ನ ವಿರುದ್ಧ ಒಂದು ದಾಖಲೆಯನ್ನು ಕೊಟ್ಟರೆ ಜಾರ್ಖಂಡ್‌ ಅನ್ನು ಶಾಶ್ವತವಾಗಿ ತೋರೆಯುತ್ತೇನೆ : ಹೇಮಂತ್‌ ಸೋರೆನ್

ʼನನ್ನನ್ನು ಜೈಲಿಗೆ ಕಳುಹಿಸುವ ಮೂಲಕ ನನ್ನ ಧ್ವನಿಯನ್ನು ಹತ್ತಿಕ್ಕಲು ಬಯಸಿದರೆ ಅದು ನಡೆಯುವುದಿಲ್ಲʼ ಎಂದು ಬಿಜೆಪಿ ವಿರುದ್ಧ ಹೇಮಂತ್‌ ಸೋರೆನ್ ವಾಗ್ದಾಳಿ ನಡೆಸಿದರು. ಜಾರ್ಖಂಡ್‌ ನೂತನ ಮುಖ್ಯಮಂತ್ರಿ ಚಂಪೈ ಸೊರೆನ್ ಇಂದು (ಫೆಬ್ರವರಿ 5)...

‘ನಮಾಜ್‌ಗೆ ಅನುಕೂಲವಾಗುವಂತೆ SSLC ಪರೀಕ್ಷಾ ಸಮಯ ಬದಲಾವಣೆ’: ಹಿಂದೂ ಸಂಘಟನೆಗಳು ಆರೋಪ

SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲಾವಣೆ ವಿಷಯವು ಈಗ ಕೋಮು ತಿರುವು ಪಡೆದುಕೊಂಡಿದೆ. ಮುಸ್ಲಿಮರಿಗೆ ನಮಾಜ್ ಮಾಡಲು ಅನುಕೂಲವಾಗುವಂತೆ ಪರೀಕ್ಷಾ ಸಮಯ ಬದಲಾವಣೆ ಮಾಡಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದಾರೆ. ಶಿಕ್ಷಣ ಇಲಾಖೆಯಿಂದ ಬಿಡುಗಡೆಯಾದ...

ಕೇಂದ್ರ ಸರ್ಕಾರ ಕಳೆದ 10 ವರ್ಷದಿಂದ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ : ಡಿ ಕೆ ಶಿ

ʼಕೇಂದ್ರ ಸರ್ಕಾರ ಕಳೆದ 10 ವರ್ಷದಿಂದ ರಾಜ್ಯಕ್ಕೆ ಬಹಳ ಅನ್ಯಾಯ ಎಸಗಿದೆ. ಕಳೆದ ವರ್ಷದ ಬಜೆಟ್‌ ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯಕ್ಕೆ ಮುಂದಿನ ಬಜೆಟ್‌ ನಲ್ಲಿ ಸರಿಯಾಗಿ ಕೊಡುತ್ತೇವೆ...

ಗ್ಯಾರಂಟಿಯಿಂದ ದಿವಾಳಿ ಆಗುತ್ತದೆ ಎಂದ ಮೋದಿಯೇ ಗ್ಯಾರಂಟಿ ಭರವಸೆ ನೀಡುತ್ತಿದ್ದಾರೆ, ಏನಂತಿರಾ ಈಗ? : ರಾಜ್ಯ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಚಾಟಿ‌ 

ರಾಜಸ್ಥಾನದಲ್ಲಿ ಮೋದಿ ಅವರು ಗ್ಯಾರಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದರು. ಆದರೆ ಈಗ ಮೋದಿ ಅವರೇ ಗ್ಯಾರಂಟಿ ಭರವಸೆ ನೀಡುತ್ತಿದ್ದಾರೆ,‌ ರಾಜ್ಯದ ನಾಯಕರು ಮೋದಿ‌ ಗ್ಯಾರಂಟಿ ಮೋದಿ ಗ್ಯಾರಂಟಿ ಅಂತಿದ್ದಾರೆ. ಈಗ ದಿವಾಳಿ...

ಕೇಂದ್ರ ಸರ್ಕಾರದ ವಿರುದ್ಧ‌ #ನನ್ನತೆರಿಗೆನನ್ನಹಕ್ಕು ಟ್ವಿಟರ್‌ ಅಭಿಯಾನಕ್ಕೆ ಸಾತ್‌ ನೀಡಿದ್ದ ಸಿದ್ದರಾಮಯ್ಯ

ಕಳೆದ ವಾರ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ನಲ್ಲಿ ತೆರಿಗೆ ಹಂಚಿಕೆ ವಿಚಾರದಲ್ಲಿ ಕರ್ನಾಟಕ್ಕೆ ಕೊಡಬೇಕಾದ ಪಾಲು ಬಂದಿಲ್ಲ ಎಂದು ಕನ್ನಡಿಗರು ಕೇಂದ್ರ ಸರ್ಕಾರದ ವಿರದ್ಧ #ನನ್ನತೆರಿಗೆನನ್ನಹಕ್ಕು ಮತ್ತು...

ಭಾರತ್ ಜೋಡೋ ನ್ಯಾಯ ಯಾತ್ರೆ | 22 ನೆಯ ದಿನ

“ದೇಶದಲ್ಲಿ 50 ಕೋಟಿ ಜನ ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಕಾರ್ಮಿಕರಿಗಾಗಿ ಕಾಂಗ್ರೆಸ್ ಸರಕಾರ ಅನೇಕ ಕಾನೂನುಗಳನ್ನು ಮಾಡಿತ್ತು. ಆದರೆ, ಮೋದಿ ಸರಕಾರ ಆ ಎಲ್ಲ ಕಾನೂನುಗಳನ್ನು ನಾಶ ಮಾಡಿತು. ಕಾರ್ಮಿಕರಿಂದ ದೇಶ ಆಗಿದೆ....

ಭಾರತ್ ಜೋಡೋ ನ್ಯಾಯ ಯಾತ್ರೆ | 21 ನೆಯ ದಿನ

 “ದೇಶದ ರೈತರು ಸಹಾಯಕ್ಕಾಗಿ ಮೊರೆ ಇಡುತ್ತಿದ್ದಾರೆ. ಆದರೆ ಮೋದಿ ಸರಕಾರದಲ್ಲಿ ನ್ಯಾಯ ಸಿಗುವುದು ಅದಾನಿಗೆ ಮಾತ್ರ. ಜನರ ಹಣವನ್ನು ಅದಾನಿಗಾಗಿ ಸರಕಾರ ಲೂಟಿ ಮಾಡುತ್ತಿದೆ. ಈ ಅನ್ಯಾಯದ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ....

SSLC ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚವನ್ನು ವಿದ್ಯಾರ್ಥಿಗಳಿಂದ ವಸೂಲಿ : ಸರಕಾರ ವಿರುದ್ಧ HDK ಆಕ್ರೋಶ

ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ...

Latest news

- Advertisement -spot_img