- Advertisement -spot_img

TAG

congress

ಸಿಬಿಐ, ಐಟಿ, ಇಡಿ ಬಿಜೆಪಿಯ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ : ಸಿದ್ದರಾಮಯ್ಯ ಆರೋಪ

2014ರಿಂದ ಇಲ್ಲಿಯವರೆಗೂ ಒಟ್ಟು ಇ.ಡಿ.(ಜಾರಿ ನಿರ್ದೇಶನಾಲಯ) ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  ಸಿಬಿಐ, ಐಟಿ,...

ಭಾರತ್ ಜೋಡೋ ನ್ಯಾಯ ಯಾತ್ರೆ | 19 ನೆಯ ದಿನ

ಭಾರತ್ ಜೋಡೋ ನ್ಯಾಯ ಯಾತ್ರೆ ಪಶ್ಚಿಮ ಬಂಗಾಳದಲ್ಲಿ ಮುಂದುವರಿದಿದೆ. ಇಂದು ಬೆಳಗ್ಗೆ 8.00 ಕ್ಕೆ ಸುಜಾಪುರ ಬಸ್ ನಿಲ್ದಾಣದಿಂದ ಯಾತ್ರೆ ಶುರುವಾಯಿತು. ಇಂದಿನ ಕಾರ್ಯಕ್ರಮಗಳು ಹೀಗಿದ್ದವು. ಮಧ‍್ಯಾಹ್ನ ಮುರ್ಶಿದಾಬಾದಿನ ರಘುನಾಥಗಂಜ್ ನಲ್ಲಿ ವಿರಾಮ....

ಅನಧಿಕೃತ ಕಟೌಟ್ ಬಿದ್ದು ಪಾದಚಾರಿಗೆ ಗಾಯ: ಶಾಸಕ ರಘು, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಎಪಿ ದೂರು

ಓಲ್ಡ್ ಏರ್‍ ಪೋರ್ಟ್ ರಸ್ತೆಯಲ್ಲಿ ಎಚ್ಎಎಲ್ ವಿಮಾನ ನಿಲ್ದಾಣದ ಬಳಿ ಹಾಕಿದ್ದ ಅನಧಿಕೃತವಾಗಿ ಅಳವಡಿಸಿದ್ದ ಕಟೌಟ್ ಬಿದ್ದು ಪಾದಚಾರಿಗಳು ಗಾಯಗೊಂಡಿದ್ದು, ಬ್ಯಾನರ್, ಕಟೌಟ್ ಹಾಕಿರುವ ಸಿವಿ ರಾಮನ್ ನಗರ ಶಾಸಕ ಎಸ್‌. ರಘು...

ತೆರಿಗೆ ಹಂಚಿಕೆ ಸರಿಯಾಗಿ ಮಾಡಿ ಇಲ್ಲವೇ, ಪ್ರತ್ಯೇಕ ರಾಷ್ಟ್ರದ ಕೂಗು ಏಳಲಿದೆ : ಡಿ.ಕೆ ಸುರೇಶ್

ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಕಟ್ಟುವ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥವ ಪ್ರತ್ಯೇಕ ದಕ್ಷಿಣ...

ಕೇವಲ 59 ನಿಮಿಷದಲ್ಲಿ ದೇಶದ ಸಂಪೂರ್ಣ ಬಜೆಟ್ ಮಂಡಿಸಿದ ನಿರ್ಮಲ ಸೀತಾರಾಮನ್

ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಮಧ್ಯಂತರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಒಂದು ತಾಸಿನ ಒಳಗಡೆ ಮಂಡಿಸಿದ್ದಾರೆ. ಇಂದು(1 ಪೆಬ್ರವರಿ‌ 2024 ) ಮಂಡಿಸಲು ತೆಗೆದುಕೊಂಡ...

ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು : ಕಾರಣವೇನು?, ಸರ್ಕಾರದ ಮುಂದಿನ ನಡೆ ಏನು?

ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿದ್ದಾರೆ. ಸಹಿ ಹಾಕದಿರಲು ಕಾರಣವೇನು ಎಂಬುದು ತಿಳಿದುವಂದಿಲ್ಲ. ಆದರೆ ಈ ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು...

ಹನುಮಧ್ವಜದ ಹೆಸರಲ್ಲಿ ಭಾವ ಪ್ರಚೋದನೆ; ಚುನಾವಣಾ ಪೂರ್ವತಯಾರಿ ಯೋಜನೆ

ಮಂಡ್ಯದಲ್ಲಿ ಬಿಜೆಪಿಗೆ ಗಟ್ಟಿ ನೆಲೆಯಿಲ್ಲ. ಜೆಡಿಎಸ್ ಜೊತೆ ಕೈಜೋಡಿಸಿ ಇಡೀ ಮಂಡ್ಯವನ್ನು ಕೇಸರೀಕರಣ ಮಾಡಲು ಅವರಿಗೆ ಇದೇ ಸದಾವಕಾಶ. ಅದಕ್ಕಾಗಿ ಜೆಡಿಎಸ್ ನ ಅವಕಾಶವಾದಿ ನಾಯಕ ಕುಮಾರಸ್ವಾಮಿಯವರಿಗೂ ಕೇಸರಿ ಶಾಲು ಹಾಕಿಸಿ, ಹನುಮ...

ಭಾರತ್ ಜೋಡೋ ನ್ಯಾಯ ಯಾತ್ರೆ | 18 ನೆಯ ದಿನ

"ಹೊಸ ಶಾಲೆ ಇಲ್ಲ, ಹೊಸ ಕಾಲೇಜು ಇಲ್ಲ, ದುಬಾರಿಯಾಗುತ್ತಿರುವ ಶಿಕ್ಷಣ, ಸಾಲದೆಂಬಂತೆ ಇಲ್ಲವಾಗುತ್ತಿರುವ ಉದ್ಯೋಗದ ಅವಕಾಶ, ಮುಂದಿನ ಗತಿ ಏನು ಎಂದು ಯೋಚಿಸುತ್ತಾ ಪ್ರತಿಯೋರ್ವ ತಂದೆ ತಾಯಿ ತಲ್ಲಣಿಸಿದ್ದಾರೆ. ಇದರ ವಿರುದ್ಧ ಹೋರಾಟಕ್ಕೆ...

ರಾಯಚೂರಿನಲ್ಲಿ ಏಮ್ಸ್‌ (AIIMS) ಸ್ಥಾಪನೆಗೆ ಕೇಂದ್ರ ಸರ್ಕಾರದ ಮನವೊಲಿಸಿ : ಕಲ್ಯಾಣ ಕರ್ನಾಟಕ ಸಂಸದರಿಗೆ ಪತ್ರ ಬರೆದ ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ರಾಯಚೂರು ನಗರದಲ್ಲಿ ಏಮ್ಸ್‌ ಸಂಸ್ಥೆ ಸ್ಥಾಪನೆಗೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ಕಲ್ಯಾಣ...

ಫೆ.7ರಂದು ಮಂಡ್ಯದ ಸೌಹಾರ್ದತೆಗಾಗಿ ಪ್ರಗತಿಪರರಿಂದ ಬಂದ್

ಮಂಡ್ಯ: ಜಿಲ್ಲೆಯ ಸೌಹಾರ್ದತೆ ಮತ್ತು ಶಾಂತಿಯನ್ನು ಕದಡುತ್ತಿರುವ ಶಕ್ತಿಗಳ ವಿರುದ್ಧ ಸಮಾನ ಮನಸ್ಕರ ವೇದಿಕೆಯು ಫೆ.7ರಂದು ಮಂಡ್ಯ ನಗರವನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ಕರೆ ನೀಡಿದೆ. ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ...

Latest news

- Advertisement -spot_img