- Advertisement -spot_img

TAG

congress

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕೋಲಾರ ಜಿಲ್ಲಾ ಕಾಂಗ್ರೆಸ್ ಒತ್ತಾಯ

ಕೋಲಾರ: ಜಾತಿ ನಿಂದನೆ ಹಾಗೂ ಬೆದರಿಕೆ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನನ  ವಿರುದ್ಧ ಕಠಿಣ ಕ್ರಮ  ಜರುಗಿಸುವಂತೆ ಒತ್ತಾಯಿಸಿ ಕೋಲಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್...

ತುಂಗಭದ್ರಾ ಅಣೆಕಟ್ಟಿನ ಎಲ್ಲಾ ಕ್ರೆಸ್ಟ್ ಗೇಟ್‌ಗಳನ್ನು ಬದಲಾವಣೆಗೆ ಸರ್ಕಾರ ಸಿದ್ದತೆ

ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳನ್ನು ಆದಷ್ಟು ಬೇಗ ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ತುಂಗಭದ್ರಾ ಜಲಾಶಯ ಬಾಗಿನ ಸಮರ್ಪಣೆ ನಂತರ ಮುನಿರಾಬಾದ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ...

ಕಾನೂನಿನ ಕುಣಿಕೆಯಲ್ಲಿ ಹನಿಟ್ರ್ಯಾಪ್ ಮುನಿ

ಮುನಿರತ್ನನಿಂದ ಹನಿಟ್ರ್ಯಾಪ್ ಗೆ ಬಿದ್ದು ಮರ್ಯಾದೆಗೆ ಹೆದರಿಕೊಂಡ ಅದೆಷ್ಟೋ ಅಧಿಕಾರಿಗಳು, ರಾಜಕಾರಣಿಗಳು ತಮ್ಮ ಮಾನ ಉಳಿಸಿಕೊಳ್ಳಲಾದರೂ ಈ ದುರುಳನನ್ನು ಕಾನೂನಿನ ಕುಣಿಕೆಯಿಂದ ಕಾಪಾಡಲು ಪ್ರಯತ್ನಿಸುತ್ತಾರೆ ಎನ್ನುವ ಆತಂಕ ಇದ್ದೇ ಇದೆ. ರೌಡಿ ಎಲಿಮೆಂಟ್...

ಪೌರ ಕಾರ್ಮಿಕ ಮಹಿಳೆಯರ ಮೇಲೆ ಹಲ್ಲೆ, ಜಾತಿ ನಿಂದನೆ ಪ್ರಕರಣ: ಆರೋಪಿ ಬಂಧನ, ಜೈಲು

ಮನೆಯ ಕಸ ತೆಗೆದುಕೊಳ್ಳದ್ದಕ್ಕೆ ತಾಯಿ ಮಗ ಸೇರಿ ಪೌರಕಾರ್ಮಿಕರ ಕಪಾಳಕ್ಕೆ ಹೊಡೆದು ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದನ್ನು ಕನ್ನಡ ಪ್ಲಾನೆಟ್ ಸರಣಿ...

ಶಾಸಕ ಮುನಿರತ್ನ ವಿರುದ್ಧದ ಕೇಸ್​ಗಳ ತನಿಖೆಗೆ ಎಸ್​ಐಟಿ ತಂಡ ರಚಿಸಿದ ಸರ್ಕಾರ

ಬೆಂಗಳೂರಿನ ಆರ್​.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ‌ ತನಿಖೆಗೆ ಬಿ.ಕೆ.‌ಸಿಂಗ್ ನೇತೃತ್ವದಲ್ಲಿ ಎಸ್​ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಾತಿ ನಿಂದನೆ, ಜೀವ ಬೆದರಿಕೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ...

ದಲಿತರು ಮತ ಗಳಿಕೆಗೆ ಮಾತ್ರ ಸೀಮಿತವೇ?

ಈ ಬಾರಿ ವಿಧಾನಸಭೆಗೆ 36 ಮಂದಿ ದಲಿತ ನಾಯಕರು ಪ್ರವೇಶಿಸಿದ್ದಾರೆ. ಅದರಲ್ಲಿ ಒಬ್ಬರು ಕೂಡ ದಲಿತ ವಿರೋಧಿ  ಪ್ರಕರಣದ ಬಗ್ಗೆ ಪಕ್ಷವನ್ನು ಎದುರಿಸಿ ಅವರ ಸಮುದಾಯದ ಪರವಾಗಿ ನಿಂತ ಉದಾಹರಣೆ ಇಲ್ಲವೇ...

ಟಿವಿ ಚಾನಲ್ ಗಳಿಗೆ ಜನರ ಸಮಸ್ಯೆಗಳಿಗಿಂತ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ

ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ...

ಶ್ರೀಶಾನಂದ ನ್ಯಾಯಮೂರ್ತಿಗಳು ಇಸ್ಲಾಮೋಫೋಬಿಯಾ ಕಾಯಿಲೆಯಿಂದ ಬಳಲುತ್ತಿದ್ದಾರೆಯೇ?

ಶ್ರೀಶಾನಂದ ನ್ಯಾಯಮೂರ್ತಿಗಳ ಮುಸ್ಲಿಂವಿರೋಧಿ ಹಾಗೂ ಮಹಿಳಾ ವಿರೋಧಿ ನಿಲುವುಗಳ ವಿಡಿಯೋ ಸುಪ್ರೀಂ ಕೋರ್ಟ್ ನ್ಯಾಯ ಪೀಠದ ಗಮನಕ್ಕೂ ಬಂದಿದೆ. ಒಂದು ವೇಳೆ ವಿಚಾರಣೆ ನಡೆದು ಇಂತಹ ನ್ಯಾಯಮೂರ್ತಿಗಳನ್ನು ನ್ಯಾಯಾಂಗ ವ್ಯವಸ್ಥೆಯಿಂದ ಬಿಡುಗಡೆ ಗೊಳಿಸಿದಲ್ಲಿ...

ಇಬ್ಬರು ಮಾಜಿ ಮುಖ್ಯಮಂತ್ರಿಗಳ ಅಕ್ರಮ ಡಿನೋಟಿಫಿಕೇಷನ್ ದಾಖಲೆ ಬಿಡುಗಡೆಗೊಳಿಸಿದ ಸಚಿವರು

ಮಾಜಿ ಮುಖ್ಯಮಂತ್ರಿ ಬಿಎಸ್ ಯಡೊಯೂರಪ್ಪ ಮತ್ತು ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ದಾಖಲೆ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ...

ಜೈಲುಗಳೋ? ಅಕ್ರಮ ಚಟುವಟಿಕೆಗಳ ಕೇಂದ್ರಗಳೋ?

ಕೈದಿಗಳಿಗೆ ಕಾನೂನು ಉಲ್ಲಂಘನೆ ಮಾಡಲು ಅವಕಾಶ ಮಾಡಿಕೊಡುವ ಹಾಗೂ ನಿಷೇಧಿತ ವಸ್ತುಗಳ ಸರಬರಾಜು ಮತ್ತು ಬಳಕೆಗೆ ಸಹಕರಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರದ ಆರೋಪದಲ್ಲಿ  ಬಂಧಿಸಿ, ಕಾಲಮಿತಿಯಲ್ಲಿ ತೀವ್ರ...

Latest news

- Advertisement -spot_img