ಬಿಜೆಪಿಯು ಪ್ರಾದೇಶಿಕ ಪಕ್ಷಗಳನ್ನು ದುರ್ಬಲಗೊಳಿಸಲು ಏನು ಬೇಕಾದರೂ ಸೃಷ್ಟಿಸಬಲ್ಲುದು, ಮಹಿಳೆಯರನ್ನೂ ಬಳಸಿಕೊಳ್ಳಬಲ್ಲುದು, ಧರ್ಮದ್ವೇಷವನ್ನು ಹರಡಬಲ್ಲುದು, ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳ ಬಹುದು, ನ್ಯಾಯಾಲಯದ ಹಾದಿ ತಪ್ಪಿಸಬಲ್ಲುದು ಎನ್ನುವುದಕ್ಕೆ ಸಂದೇಶಖಾಲಿ ಪ್ರಕರಣವೇ ಸಾಕ್ಷಿಯಾಗಿದೆ...
ನಗರದಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ...
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಯ ವೇಳೆಗೆ 24.48% ಮತದಾನ ನಡೆದಿದೆ.
ಎಲ್ಲಾ 14 ಕ್ಷೇತ್ರಗಳಲ್ಲಿ 20% ಹೆಚ್ಚು ಮತದಾನ (Vote) ದಾಖಲಾಗಿದೆ. ಉತ್ತರ ಕನ್ನಡದಲ್ಲಿ 27.65% ಮತದಾನ...
ಕೇಂದ್ರದಿಂದ ಹೋರಾಟ ಮಾಡಿ ಪಡೆದಿದ್ದ ಬರ ಪರಿಹಾರ ಹಣದಲ್ಲಿ ಮೇ 6 ರಂದು ಸೋಮವಾರ 2,425 ಕೋಟಿ ರು. ಹಣವನ್ನು 27.38 ಲಕ್ಷ ರೈತರಿಗೆ ಅರ್ಹತೆಗೆ ಅನುಗುಣವಾಗಿ ನೇರ ನಗದು ವರ್ಗಾವಣೆ (ಡಿಬಿಟಿ)...
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ...
ಕಾರವಾರ: ಸಂಸದ ಅನಂತಕುಮಾರ್ ಹೆಗಡೆ ಹೆಸರಿನಲ್ಲಿ ‘ಬಿಜೆಪಿಗೆ ಮತ ಚಲಾಯಿಸಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಶಕ್ತಿ ನೀಡಿ’ ಎಂದು ಸುಳ್ಳು ಪೋಸ್ಟರ್ ಹರಿಬಿಟ್ಟಿದ್ದವರ ವಿರುದ್ಧ ಸಂಸದ ಹೆಗಡೆ ಆಪ್ತ ಸಹಾಯಕ ಸುರೇಶ್ ಶೆಟ್ಟಿ...
ನಮ್ಮ ದಿನನಿತ್ಯದ ಬದುಕಿಗೆ ಸಂಬಂಧಿಸಿದ ನೂರಾರು ವಿಷಯಗಳ ಮೇಲೆ ಧರ್ಮ, ಜಾತಿ, ಕೋಮು ಎನ್ನುವ ಭ್ರಮೆಗಳ ಪರದೆ ಎಳೆದು ಅಧಿಕಾರದ ರಾಜಕಾರಣ ಮಾಡುತ್ತಿರುವ ಶಕ್ತಿಗಳ ಬಗ್ಗೆ ನಾಡು ಎಚ್ಚರವಾಗ ಬೇಕಿದೆ. ನಮ್ಮ ನುಡಿ...
ಬಿಸಿಲಿನ ತಾಪದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮಳೆಯಿಂದಾಗಿ ಸ್ವಲ್ಪ ಸಂತಸ ತಂದಿದೆ. ಸಿಲಿಕಾನ್ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗುತ್ತಿದೆ. ಇನ್ನೂ ಕೆಲವೆಡೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ರಾಜ್ಯದ ನಾನಾ ಭಾಗದಲ್ಲಿ ಮಳೆಯಾಗುತ್ತಿದೆ.
ಹವಾಮಾನ...
ಬೆಂಗಳೂರು: ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿರುವುದಾಗಿ ದೂರಿರುವ ಸಂತ್ರಸ್ಥೆಯ ಕಿಡ್ನಾಪ್ ಪ್ರಕರಣದಲ್ಲಿ ವಿನಾಕಾರಣ ತಮ್ಮ ಹೆಸರು ಎಳೆದು ತಂದಿರುವುದಕ್ಕೆ ಕೆ.ಆರ್.ನಗರ ಶಾಸಕ ಡಿ. ರವಿಶಂಕರ್ ಕಿಡಿಕಾರಿದ್ದಾರೆ.
ಕಿಡ್ನ್ಯಾಪ್ ಕೇಸ್...
ಬೆಂಗಳೂರು: ಕರ್ನಾಟಕದ ಎಲ್ಲ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೃದಯಸ್ಪರ್ಶಿ ಪತ್ರವೊಂದನ್ನು ಬರೆದಿದ್ದು, ಪತ್ರದ ಪೂರ್ಣಪಾಠ ಈ ಕೆಳಕಂಡಂತಿದೆ.
ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ,
ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ...