- Advertisement -spot_img

TAG

congress

ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಚಟುವಟಿಕೆಯಿಂದಿರಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 27: ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಶ್ವವಾಣಿ ಕನ್ನಡ ಪತ್ರಿಕೆಯ 9 ನೇ ವಾರ್ಷಿಕೋತ್ಸವ ಪ್ರಯುಕ್ತ...

7 ಎಎಪಿ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ : ಅರವಿಂದ್ ಕೇಜ್ರಿವಾಲ್ ಆರೋಪ

ದೆಹಲಿಯಲ್ಲಿ ಏಳು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಆರೋಪಿಸಿದ್ದಾರೆ. ದೆಹಲಿ ಸರ್ಕಾರವನ್ನು ಉರುಳಿಸಲು ಪ್ರತೀ ಶಾಸಕರಿಗೆ ತಲಾ 25 ಕೋಟಿ...

ಮರಾಠ ಕೋಟಾ ಹೋರಾಟಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ಮನೋಜ್‌ ಜಾರಂಗೆ ಉಪವಾಸ ಅಂತ್ಯ

ಮರಾಠಾ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗೆ ಮನೋಜ ಜಾರಂಗೆ ಪಾಟೀಲ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದೆ. ಹಲವು ಬೇಡಿಕೆಗಳನ್ನು ಈಡೇರಿಸಲು ಶಿವಸೇನೆ-ಬಿಜೆಪಿ ನೇತೃತ್ವದ ಸರ್ಕಾರ ಒಪ್ಪಿಕೊಳ್ಳುವುದರೊಂದಿಗೆ ಸರ್ಕಾರ ಮತ್ತು ಮರಾಠಾ ಸಂಘಟನೆಗಳ ನಡುವಿನ...

ಬಿಜೆಪಿ ಸಂಸದನನ್ನು ಗೆಲ್ಲಿಸಿ ಎಂದ ಕಾಂಗ್ರೆಸ್ ಶಾಸಕ!

ಭಾರತೀಯ ಜನತಾ ಪಕ್ಷದ ಸಂಸದನನ್ನು ಗೆಲ್ಲಿಸಿ ಎಂದು ಕಾಂಗ್ರೆಸ್ ಶಾಸಕ ಕರೆ ಕೊಡಲು ಸಾಧ್ಯವೇ? ಇದು ಸಾಧ್ಯವಾಗಿರುವುದು ಶಿವಮೊಗ್ಗದಲ್ಲಿ. ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರಿಗೆ ಮುಂದಿನ ಸಂಸತ್ ಚುನಾವಣೆಯಲ್ಲಿ ಬಿಜೆಪಿ...

ಜಗದೀಶ್ ಶೆಟ್ಟರ್ ಎಂಬ ಪುಣ್ಯಕೋಟಿ ಸೇರಬೇಕಾದ ಕಡೆಯೇ ಸೇರಿದೆ…

ಜಗದೀಶ್ ಶೆಟ್ಟರ್ ಅವರು ಮಾತ್ರ ಹಿಂದಿನಷ್ಟು ಅಧಿಕಾರಯುತವಾಗಿ ಪಕ್ಷದಲ್ಲಿ ತಮ್ಮ ಸ್ಥಾನ ಪಡೆಯಲಾರರು. ಏನೇ ಆದರೂ ಅವರು ಪಕ್ಷಕ್ಕೆ ದ್ರೋಹ ಮಾಡಿ ಹೊರಹೋಗಿ ಬಂದವರಲ್ಲವೇ? ಆ ಅಳುಕು ಜಗದೀಶ್ ಶೆಟ್ಟರ್ ಅವರಿಗೂ ಇರುತ್ತದೆ....

ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆ : ಇಲ್ಲಿದೆ ಪೂರ್ತಿ ಮಾಹಿತಿ

ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 32 ಶಾಸಕರಿಗೆ ನಿಗಮ ಮಂಡಳಿ ನೇಮಕಾತಿ ಪಟ್ಟಿ ಹಂಪನಗೌಡ ಬಾದರ್ಲಿ-ಸಣ್ಣ ಕೈಗಾರಿಕೆಗಳ ಅಬಿವೃದ್ದಿ ನಿಗಮ. ಅಪ್ಪಾಜಿ ಸಿ.ಎಸ್ ನಾಡಗೌಡ- ಕೆಎಸ್‌ ಡಿಎಲ್.‌ ರಾಜು...

‘ಮರಾಠಿಗರಿಗೆ ನ್ಯಾಯ ಸಿಗಬೇಕು’ ಎಂದ ಮರಾಠಿ ಸಾಹಿತಿ ಉತ್ತಮ ಕಾಂಬಳೆಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯಪ್ರಶಸ್ತಿ: ಟೀಕೆ

ಬೆಳಗಾವಿ: ಕರ್ನಾಟಕ – ಮಹಾರಾಷ್ಟ್ರ ಗಡಿ ವಿಷಯವಾಗಿ ನಾಡವಿರೋಧಿ ಹೇಳಿಕೆ ನೀಡುವ ಜೊತೆಗೆ “ನ್ಯಾಯಾಲಯ ಎಂದರೆ ಸಮಸ್ಯೆಯನ್ನು ಗೂಟಕ್ಕೆ ತೂಗು ಹಾಕುವುದಾಗಬಾರದು” ಎಂದು ನ್ಯಾಯಾಲಯ ನಿಂದನೆ ಮಾಡಿರುವ ಅಥಣಿ ತಾಲೂಕಿನವರಾದ ಮರಾಠಿ ಸಾಹಿತಿ...

ನಾವು ʼಅಂತಹʼ ಮೇಧಾವಿಯ ಬಗ್ಗೆ ಯಾಕಿಷ್ಟು ಲಘುವಾಗಿ ಮಾತಾಡುತ್ತೇವೆ?

(ಗಣರಾಜ್ಯೋತ್ಸವದಂದು ಒಂದು ಜಿಜ್ಞಾಸೆ) ನಾವು ಒಂದು ಸಮಾಜವಾಗಿ ಜನರಲ್ಲಿ ಸಂವಿಧಾನ, ಪ್ರಜಾಪ್ರಭುತ್ವ, ಹಕ್ಕುಗಳು ಹೇಗೆ ನಮ್ಮ ಜೀವನದಲ್ಲಿ ಅಮೂಲಾಗ್ರಹ ಬದಲಾವಣೆ ತಂದಿವೆ ಎಂಬ ಅರಿವನ್ನೇ ಮೂಡಿಸಿಲ್ಲ. ಸಂವಿಧಾನ, ಪ್ರಜಾಪ್ರಭುತ್ವದ ಪಾಠಗಳನ್ನ ನಮ್ಮ ವಿದ್ಯಾರ್ಥಿಗಳು ಓದಿದ್ದರೂ...

ಓದುವ ಸಂಸ್ಕೃತಿ ಹರಡಲು ಲೇಖಕರ ಕರೆ

ಸಂವಿಧಾನ ಅರಿವಿಗೆ ಇರುವ ಬಾಗಿಲು. ಅರಿವು ಬದಲಾವಣೆಗೆ ಇರುವ ದಾರಿದೀಪ. ಹಾಗಾಗಿ ಓದುವ ಸಂಸ್ಕೃತಿಯನ್ನು ಹರಡಬೇಕಾದ ತುರ್ತು ನಮ್ಮ ಮುಂದಿದೆ ಎಂದು ಹಿರಿಯ ಸಾಹಿತಿ, ಭಾಷಾಂತರಕಾರರಾದ ಎಂ ಅಬ್ದುಲ್ ರೆಹಮಾನ್ ಪಾಷ ಅವರು...

ಶೆಟ್ಟರ್‌ ಚುನಾವಣೆಯಲ್ಲಿ ಸೋತರೂ ನಾವು ಕೈ ಬಿಟ್ಟಿರಲಿಲ್ಲ : ದಿನೇಶ್‌ ಗುಂಡೂರಾವ್

ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಅವಮಾನಿತರಾಗಿ ರಾಜಕೀಯ ಆಶ್ರಯ ಅರಸಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು ಎಂದು ಸಚಿವ ದಿನೇಶ್‌ ಗುಂಡುರಾವ್‌ ಟೀಕಿಸಿದ್ದಾರೆ. ಜನವರಿ 25 ರಂದು ಜಗದೀಶ್‌ ಶೆಟ್ಟರ್‌ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಗೊಂಡ ವಿಚಾರವಾಗಿ...

Latest news

- Advertisement -spot_img