ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮನ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ...
2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಜೊತೆಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ...
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ರಾಜ್ಯದಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಮಧ್ಯೆ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ನಗರಾಭಿವೃದ್ಧಿ ಸಚಿವ...
ಬೆಂಗಳೂರು, ಜು.26 : "ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು” ಎಂದು ಕೆಪಿಸಿಸಿ...
ಬೆಂಗಳೂರು: ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳ ವಿರುದ್ಧ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಕ್ಷರಶಃ ಸಿಡಿದು ನಿಂತರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ MUDA ದಲ್ಲಿ ನಿವೇಶನ ಪಡೆದ ವಿಷಯದ...
ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ ಜು.28 ಮತ್ತು 29ರಂದು ಎರಡು ದಿನಗಳ ಕಾಲ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಸಾಹಿತ್ಯ, ಛಾಯಾಗ್ರಹಣ, ವರ್ಣಚಿತ್ರಗಳು ಮತ್ತು ಅವರ ವಿಚಾರಧಾರೆಯನ್ನು ಒಳಗೊಂಡಿರುವ ಕೃತಿಗಳನ್ನು ಬಿಡುಗಡೆ ಮಾಡವ ಕಾರ್ಯಕ್ರವನ್ನು...
ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಬಿಜೆಪಿ, ಜೆಡಿಎಸ್ ನಡೆಸಿದ ಆರೋಪಗಳಿಗೆ ಅಧಿಕೃತ ದಾಖಲೆಗಳನ್ನು ಮುಂದಿಟ್ಟು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ತಿರುಗೇಟು ನೀಡಿದರು.
ಬಿಜೆಪಿ ಜೆಡಿಎಸ್‌ನವರು ಕುಟುಂಬದವರನ್ನೇ ಎತ್ತಿಕಟ್ಟಿ ಕೊಳಕು ಮನೆ ಮುರುಕ ರಾಜಕಾರಣಕ್ಕಿಳಿದಿದ್ದಾರೆ ಎಂದು...
“ದೇಶದಲ್ಲಿ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಈಗ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ....
ಮುಡಾ ಹಗರಣವನ್ನು ಬಿಟ್ಟು ಬಿಡದೇ ಪ್ರಸ್ತಾಪ ಮಾಡಿ ರಾಜ್ಯ ಸರ್ಕಾರವನ್ನು ನಿದ್ದೆಗೆಡಿಸುವಂತೆ ಮಾಡಿದ ಬಿಜೆಪಿಗೆ ಈಗ ನಿಜ ಸಂಕಷ್ಟ ಶುರುವಾಗಿದೆ. ಬಿಜೆಪಿ ಅವಧಿಯಲ್ಲಿ ಆದ ಅಷ್ಟು ಹಗರಣವನ್ನು ಬಯಲಿಗೆಳೆದು ತನಿಖೆ ಮಾಡಿಸುವುದಾಗಿ ಸಿಎಂ...
ಬೆಂಗಳೂರು: ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿದೆ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನುಡಿದಿದ್ದಾರೆ.
ವಿಧಾನಸೌಧದಲ್ಲಿಂದು ಮಹತ್ವದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ...