- Advertisement -spot_img

TAG

congress

ಐಪಿಎಲ್‌ ಸಂಭ್ರಮಾಚರಣೆ; ಕಾಲ್ತುಳಿತಕ್ಕೆ ಬಿಜೆಪಿ ಟ್ವೀಟ್‌ ಕೂಡಾ ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಬಿಜೆಪಿ ಮಾಡಿದ ಟ್ವೀಟ್ ಕೂಡಾ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದ್ದಾರೆ. ಕಾಲ್ತುಳಿತ ಪ್ರಕರಣ ಕುರಿತು ನಡೆದ ಚರ್ಚೆಗೆ ಅವರು ಉತ್ತರಿಸಿ ಬಿಜೆಪಿ ಸದಸ್ಯರನ್ನು...

ಕೃಷಿ ಭೂಮಿ ಮತ್ತು ಮಹಿಳೆ

ಹಲವು ಸಲ ಅನ್ನಿಸುವುದಿದೆ- ಬಂಗಾರ ವಸ್ತ್ರ ಒಡವೆ ಎಂದು ಶೋಕಿಮಾಡುವ ಹೆಣ್ಣು ಮಕ್ಕಳು ನಮ್ಮಲ್ಲಿ ಅಲ್ಪಸಂಖ್ಯಾತರು. ಬಹು ಸಂಖ್ಯೆಯ ಹೆಂಗಸರು ಸ್ವಂತ ಮನೆ ಹೊಂದಲು, ಸ್ವಂತ ನೆಲಹೊಂದಲು ತಮ್ಮಲ್ಲಿರುವ ಒಡವೆ ವಸ್ತ್ರಗಳ ಅಡವು...

ಯಾವುದೇ ಸಂದರ್ಭದಲ್ಲೂ ಬಿಜೆಪಿ ಜತೆ ಕೈ ಜೋಡಿಸುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ನಾನು ಹುಟ್ಟಿನಿಂದಲೇ ಕಾಂಗ್ರೆಸ್ಸಿಗ. ಜೀವ ಇರುವವರೆಗೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತದ ಕಣಕಣದಲ್ಲೂ ಕಾಂಗ್ರೆಸ್ ಇದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಇಂದು ಅವರು ಆರ್‌ಎಸ್‌ಎಸ್‌ ಗೀತೆ ಹಾಡಿದ್ದರು. ಈ...

ಬಿಜೆಪಿ ಸರ್ಕಾರಗಳಿರುವ ರಾಜ್ಯಗಳಲ್ಲೇ ಕಾಲ್ತುಳಿತ ಪ್ರಕರಣಗಳು ಅಧಿಕ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಚಿನ್ನಸ್ಡಾಮಿ ಕ್ರೀಡಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11  ಮಂದಿ ಮೃತಪಟ್ಟ ಪ್ರಕರಣ ಕುರಿತು ವಿಪಕ್ಷಗಳು ನಡೆಸಿದ ಟೀಕೆ ಟಿಪ್ಪಣಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಖ್ಷಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲೇ...

ಬಿಜೆಪಿ ಪರಿಶಿಷ್ಟ ಸಮುದಾಯ ಹಾಗೂ ಬಡವರ ವಿರೋಧಿ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಬಿಜೆಪಿ ಪಕ್ಷದವರು ಸದಾ ಪರಿಶಿಷ್ಟ ಸಮುದಾಯ ಹಾಗೂ ಬಡವರ ವಿರೋಧಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಒಂದು ವೇಳೆ ಬಡವರು ಪರಿಶಿಷ್ಟ ಸಮುದಾಯದ ಮೇಲೆ ಕಾಳಜಿ ಇದ್ದರೆ ಇದುವರೆಗೂ ಏಕೆ...

ಒಳ ಮೀಸಲಾತಿ ಒಡೆದ ಮನಸುಗಳಾಗದಿರಲಿ…

ಒಳ ಮೀಸಲಾತಿ ಜಾರಿಯಲ್ಲಿ ದಲಿತ ಸಮುದಾಯಗಳ ನಡುವೆ ಸಂಘರ್ಷಕ್ಕೆ ಬದಲು ಸೌಹಾರ್ದತೆ, ಸಹೋದರತೆ, ಸಹಕಾರ ಮತ್ತು ಸಮನ್ವಯತೆ ಇರಲಿ.....ಸದ್ಯ ಅಲೆಮಾರಿ ಸಮುದಾಯ ಹೊರತುಪಡಿಸಿ ಇತರರು ಇದನ್ನು ಸಂಪೂರ್ಣ ಒಪ್ಪಿಕೊಳ್ಳಲಿ – ವಿವೇಕಾನಂದ ಎಚ್‌...

ಇವರು ಬ್ರಿಟಿಷರ ಬಂಟರು; ಕಾನೂನಿಗೆ ನೆಂಟರು!

ಧರ್ಮಸ್ಥಳ ಫೈಲ್ಸ್‌ -ಭಾಗ 3 ಬ್ರಿಟಿಷ್ ಆಡಳಿತ ಜತೆಗೆ ಉತ್ತಮ ಸಂಬಂಧ ಹೊಂದಿದ್ದ ಕಾರಣಕ್ಕೆ ಕರಾವಳಿ- ಮಲೆನಾಡು ಪ್ರದೇಶಗಳಲ್ಲಿ ಧರ್ಮಸ್ಥಳದ ಪ್ರಭಾವ ಹೆಚ್ಚಲಾರಂಭಿಸಿತ್ತು. ಮಂಜಯ್ಯ ಹೆಗ್ಗಡೆ ಅವರ ಆಡಳಿತಾವಧಿಯಲ್ಲಿ ದೇವಸ್ಥಾನ ಯಾತ್ರಿಕರನ್ನು ಆಕರ್ಷಿಸಿತ್ತು. ಪಾಳೇಗಾರಿಕೆ...

ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಬಡವರಿಗೆ 1 ಲಕ್ಷ ಕೋಟಿ ಹಣ ಹಣ ಸಂದಾಯ; ಡಿಸಿಎಂ ಶಿವಕುಮಾರ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಗಳ ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ ಸಂದಾಯವಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ...

ಮತಗಳ್ಳರ ಭಂಢ ಧೈರ್ಯ ಹೆಚ್ಚಲು ಕಾಂಗ್ರೆಸ್ಸಿಗರ  ಮೈಗಳ್ಳತನವೂ ಕಾರಣ ?!‌

ಭಾರತದ ಇವಿಎಂ ಗಳಿಗೆ “ಚಿಪ್” ಗಳನ್ನು ತಯಾರಿಸಿ ಕೊಡುತ್ತಿರುವ ಜಪಾನ್ ದೇಶವೇ ತನ್ನ ದೇಶದ ಚುನಾವಣೆಗೇ ಇವಿಎಂ ಬಳಸುತ್ತಿಲ್ಲ!  ಬಿ‌ಜೆ‌ಪಿಯವರಿಗೆ ಅತ್ಯಂತ ಪ್ರಿಯವಾಗಿರುವ ದೇಶ ಮತ್ತು ಪೆಗಾಸೆಸ್ ಸ್ಪೈವೇರ್ ಉತ್ಪಾದಿಸುವ ಇಸ್ರೇಲ್ ದೇಶವೂ...

ಧರ್ಮಸ್ಥಳ ವಿರುದ್ಧ ಸಂಚು ನಡೆಸಿದ್ದೇನೆ ಎಂಬ ಜನಾರ್ಧನ ರೆಡ್ಡಿ ಆರೋಪಕ್ಕೆ ಸಂಸದ ಸಸಿಕಾಂತ್‌ ಸೆಂಥಿಲ್ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿಗಳ ವಿರುದ್ಧ ತಾನು ಷಡ್ಯಂತ್ರ ನಡೆಸಿದ್ದೇನೆ ಎಂಬ ಆರೋಪವನ್ನು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ, ತಮಿಳುನಾಡಿನ ಲೋಕಸಭಾ ಸದಸ್ಯ  ಸಸಿಕಾಂತ್ ಸೆಂಥಿಲ್ ಅಲ್ಲಗಳೆದಿದ್ದಾರೆ. ಧರ್ಮಸ್ಥಳದ ವಿರುದ್ಧ ತಾನು ಸಂಚು ರೂಪಿಸಲು...

Latest news

- Advertisement -spot_img