Wednesday, October 23, 2024
- Advertisement -spot_img

TAG

congress

ರಾಜ್ಯದಲ್ಲಿ ಗೋಧ್ರಾ ರೀತಿಯ ಘಟನೆ ನಡೆಯಲು ನಾವು ಬಿಡುವುದಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಗೋದ್ರಾ ಹತ್ಯಾಕಾಂಡದಂತಹ ಘಟನೆಗಳು ನಡೆಯಲು ಕಾಂಗ್ರೆಸ್ ಸರ್ಕಾರ ಬಿಡುವುದಿಲ್ಲ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಗುರುವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಕರ್ನಾಟಕದಲ್ಲಿ ಗೋಧ್ರಾ ಮಾದರಿಯ ಘಟನೆ ನಡೆಯಲಿದ್ದು, ಅಯೋಧ್ಯೆಗೆ ತೆರಳುವವರ ಸುರಕ್ಷತೆ ಮತ್ತು...

ಶ್ರೀಕಾಂತ್ ಪೂಜಾರಿ ರಾಮಭಕ್ತ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್: ದಿನೇಶ್​ ಗುಂಡೂರಾವ್

ಬಾಬರಿ ಮಸೀದಿ ದ್ವಂಸ ಸಂದರ್ಭದಲ್ಲಿ ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ (Srikanth Poojari) ಹಾಗೂ ಇತರರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ (BJP Protest) ತೀವ್ರಗೊಳಿಸಿದೆ. ಶ್ರೀಕಾಂತ್ ಪೂಜಾರಿ ಶ್ರೀರಾಮ ಅಥವಾ...

ಧಾರವಾಡ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ಕೊಡಿ : ಕಾಂಗ್ರೆಸ್ ಸವಾಲು

ಬರುವ ಲೋಕಸಭಾ ಚುನವಾಣೆಯಲ್ಲಿ ಹುಬ್ಬಳಿ-ಧಾರವಾಡ ಕ್ಷೇತ್ರದಿಂದ ಪ್ರಲ್ಹಾದ ಜೋಶಿ ಬದಲು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಟಿಕೆಟ್ ಕೊಡಿ ಎಂದು ಬಿಜೆಪಿಗೆ ರಾಜ್ಯಕಾಂಗ್ರೆಸ್ ಸವಾಲು ಎಸಗಿದೆ. ಟ್ವೀಟ್ ಮಾಡಿರುವ ಕಾಂಗ್ರೆಸ್, ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್...

ಆಂಧ್ರ ಸಿಎಂ ಜಗನ್​ ಸಹೋದರಿ ವೈ. ಎಸ್ ಶರ್ಮಿಳಾ ಕಾಂಗ್ರೆಸ್‌ ಸೇರ್ಪಡೆ

ಆಂಧ್ರಪ್ರದೇಶದ ದಿವಂಗತ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ & ಹಾಲಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ತಂಗಿ ವೈ.ಎಸ್.ಶರ್ಮಿಳಾ ಅವರು ಗುರುವಾರ ನವದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಲೋಕಸಭಾ ಚುನಾವಣೆಗೆ ಮುನ್ನ...

ಕರ್ನಾಟಕದಲ್ಲೂ ಗೋಧ್ರಾ ರೀತಿ ದುರಂತಕ್ಕೆ ಹುನ್ನಾರ : ಬಿ.ಕೆ ಹರಿಪ್ರಸಾದ್‌

ಗೋಧ್ರಾ ದುರಂತದ ರೀತಿ ಏನಾದರೂ ಆಗಬಹುದು ಈ ಬಗ್ಗೆ ನಮಗೆ ಮಾಹಿತಿ ಇದೆ ಎಂದು ಪರಿಷತ್ ಸದಸ್ಯ  ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ...

ಈ ಬರಗಾಲದಲ್ಲಿ ನಮ್ಮ ಗ್ಯಾರಂಟಿಗಳು ಬಡವರ ಸಹಾಯವಾಗಿದೆ, ಇದೇ ಬಿಜೆಪಿಗೆ ನುಂಗಲಾರದ ತುತ್ತಾಗಿದೆ : ಸಿಎಂ ಸಿದ್ದರಾಮಯ್ಯ

ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸಿಂಧನೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು...

ಮುಂದುವರೆದ ಅಮಾನತು ಪರ್ವ : ಮತ್ತೆ ವಿಪಕ್ಷಗಳ 49 ಸಂಸದರ ಅಮಾನತು

ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬ0ಧಿಸಿದ0ತೆ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿದ್ದಕ್ಕೆ ಮತ್ತೆ ವಿರೋಧ ಪಕ್ಷದ 49 ಸದಸ್ಯರನ್ನು ಅಧಿವೇಶನದಿಂದ ಇಂದು(ಮ0ಗಳವಾರ) ಅಮಾನತುಗೊಳಿಸಲಾಗಿದೆ. ಲೋಕಸಭಾ ಸ್ಪಿಕರ್ ಓಂ ಬಿರ್ಲಾ ಚಳಿಗಾಲದ ಅಧಿವೇಶನದಲ್ಲಿ...

Latest news

- Advertisement -spot_img