- Advertisement -spot_img

TAG

congress

ತಮಿಳುನಾಡಿಗೆ 19 ದಿನಗಳ ಕಾಲ ಕಾವೇರಿ ನೀರು ಹರಿಸಲು CWRC ಸೂಚನೆ

ತಮಿಳುನಾಡಿಗೆ ಜುಲೈ 12 ರಿಂದ 31ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣಾ ಸಮಿತಿ ( CWRC) ಸೂಚನೆ ನೀಡಿದೆ. ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ...

ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ; ಪರಾಮರ್ಶಿಸಿ ತಪ್ಪು, ಸರಿಪಡಿಸಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿ ಎಡವಿದೆ ಎಂದು ಪರಾಮರ್ಶನೆ ನಡೆಸಿ, ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ....

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ರಾಜ್ಯ ಸರ್ಕಾರ ಇತಿಹಾಸ ಸೃಷ್ಟಿಸಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯೊಬ್ಬರನ್ನು ಮಾಧ್ಯಮ ಅಕಾಡೆಮಿಯ...

ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳದ್ದು: ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ

ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತ್ತು ಗಟ್ಟಿತನದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ...

ಡೆಂಗಿ ಜ್ವರ: ಅರಿತು ಸಂಭಾಳಿಸಿಕೊಳ್ಳೋಣ

ಇತ್ತೀಚೆಗೆ ಪಪಾಯಾ ಎಲೆಯ ರಸ ಕುಡಿದರೆ, ಕಿವಿ-ಡ್ರ್ಯಾಗನ್ ಹಣ್ಣುಗಳನ್ನು ತಿಂದರೆ ಡೆಂಗಿ ಜ್ವರ ಬರುವುದಿಲ್ಲ; ಬಂದವರಿಗೆ ಪ್ಲೇಟ್‍ಲೆಟ್ ಕೌಂಟ್ ಹೆಚ್ಚುವುದೆಂಬ ಸುಳ್ಳು ಮಾಹಿತಿ ಓಡಾಡುತ್ತಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ. ಈ ಬಗೆಗೆ...

ಮಾಜಿ ಸಚಿವ ನಾಗೇಂದ್ರ ನಿವಾಸದ ಮೇಲೆ ಇ.ಡಿ. ಅಧಿಕಾರಿಗಳ ದಾಳಿ

ವಾಲ್ಮೀಕಿ ಬುಡಕಟ್ಟು ಜನಾಂಗ ಅಭಿವೃದ್ಧಿ ನಿಗಮ ಹಗರಣದ ಆರೋಪದಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಬುಧವಾರ ಬೆಳಗ್ಗೆ...

ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ಕ್ಷಿಪಣಿ ದಾಳಿ; ಕ್ರಿಮಿನಲ್ ಅಪ್ಪಿಕೊಂಡಿದ್ದು ಬೇಸರ ಎಂದು ಉಕ್ರೇನ್ ಅಧ್ಯಕ್ಷ ಟೀಕೆ!

ರಷ್ಯಾವು ಉಕ್ರೇನ್ ಮೇಲೆ ಸರಣಿ ಕ್ಷಿಪಣಿ ದಾಳಿ ನಡೆಸಿದ್ದು ಸಾವು ನೋವುಗಳು ಹೆಚ್ಚುತ್ತಲೆ ಇದೆ. ಉಕ್ರೇನ್ ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ಕ್ಷಿಪಣಿ ದಾಳಿ ಮಾಡಿದ್ದು, ಇದರ ಪರಿಣಾಮ 37 ಮಂದಿ ಸಾವನಪ್ಪಿದ್ದರೆ,...

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತೀಯ...

ಭರತ್ ಶೆಟ್ಟಿಯವರಿಗೆ ಈ‌ ನೆಲದ ಕಾನೂನು ಕಾಲ‌ ಕೆಳಗಿನ ಕಸವೇ??

ಕಾನೂನು ಬಾಹಿರವಾಗಿ ಸರಕಾರವೇ ಬುಲ್ ಡೋಜರ್ ಹರಿಸಿ ಜನರ ನಿವಾಸಗಳನ್ನು ಕೆಡವುತ್ತಾ ಇರುವ ಉತ್ತರ ಪ್ರದೇಶದಲ್ಲೇ ಬಿಜೆಪಿಗೆ ಹಿನ್ನಡೆ ಬಂದಿರುವುದು ಕರಾವಳಿಯ ಬಿಜೆಪಿ ಶಾಸಕರಿಗೆ ಪಾಠ ಆಗಬೇಕಿತ್ತು. ಆದರೆ ವೇದವ್ಯಾಸ ಕಾಮತ್, ಹರೀಶ್...

‘ಪರಿಸರ ಪ್ರಜ್ಞೆ’ ರೂಪುಗೊಳ್ಳಬೇಕಿದೆ

ಇಂದು ಏರುತ್ತಿರುವ ಭೂಮಿಯ ಬಿಸಿಯ ನಡುವೆ ಮನುಷ್ಯನ ಜೀವನೋಪಾಯ, ಜೀವವೈವಿಧ್ಯದ ಉಳಿವು ಅಪಾಯದಲ್ಲಿದೆ. ಪರಿಸ್ಥಿತಿ ಹೀಗಿರುವಾಗ ಹವಾಗುಣ ಬದಲಾವಣೆ ಬಗೆಗೆ ಅರಿವು ಹೆಚ್ಚಿಸಿಕೊಳ್ಳುವ, ಅದನ್ನು ಸಾಮಾಜಿಕ ನೆಲೆಯಲ್ಲಿ ಸಾಧ್ಯವಾದಷ್ಟು ಮಿತಿಗೊಳಿಸುವ ವಿಧಾನಗಳನ್ನು ಅರಿಯುವ...

Latest news

- Advertisement -spot_img